District
ಸರ್ಕಾರದ ಸಾಧನಾ ಸಮಾವೇಶ ಜನರಿಗೆ ಮರಣಮೃದಂಗ-ಶಾಸಕ ಬಿ.ಸುರೇಶ್‍ಗೌಡ
ತುಮಕೂರು: ಕಾಂಗ್ರೆಸ್ ಸರ್ಕಾರದ ಸಾಧನೆಯ ಸಮಾವೇಶ ರಾಜ್ಯದ ಜನರ ಪಾಲಿನ ಮರಣಮೃದಂಗ. ಯಾವುದೇ ಜನಪರ ಕಾರ್ಯಕ್ರಮ, ಅಭಿವೃದ್ಧಿ ಯೋಜನೆ ಮಾಡದ ಸರ್ಕಾರ, ಬಿಟ್ಟಿ ಭಾಗ್ಯದ ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಶಾಸಕ ಬಿ.ಸುರೇಶ್‍ಗೌಡರು ಟೀಕಿಸಿದರು. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ…
STATE
ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸುವ ಚಿಂತನೆ- ಡಾ: ಜಿ. ಪರಮೇಶ್ವರ
ತುಮಕೂರು : ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸುವ ಚಿಂತನೆ ಇದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ q:. ಜಿ. ಪರಮೇಶ್ವರ್ ಶನಿವಾರ ತಿಳಿಸಿದರು. ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಟೆನ್ನಿಸ್ ಕೋರ್ಟ್ ಹಾಗೂ ಆಟಗಾರರ ಕೊಠಡಿಯ ನವೀಕರಣಗೊಳಿಸುವ ಕಾಮಗಾರಿಗೆ…
POLITICS
ಚುನಾವಣಾ ರಾಜಕೀಯದಲ್ಲಿ ಮುಂದುವರೆಯುವ ಇಂಗಿತ ವ್ಯಕ್ತಪಡಿಸಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ
ತುಮಕೂರು:ನಾನು ಇಂದು ಸಹಕಾರಿ ಸಚಿವನಾಗಿ ನಿಮ್ಮ ಮುಂದೆ ನಿಂತಿದ್ದೇನೆ ಎಂದರೆ ಅದಕ್ಕೆ ಮಧುಗಿರಿ ಕ್ಷೇತ್ರದ ಜನತೆ ಹಾಗೂ ನಿಮ್ಮಂತಹ ಗುರು, ಹಿರಿಯರೇ ಕಾರಣ.ಮಧುಗಿರಿ ಕ್ಷೇತ್ರದ ಜನತೆಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಸರಕಾರದ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿ, ಮೂದೆಯೂ…
CRIME
ಬೇಕರಿ ಮಾಲೀಕನ ಆತ್ಮಹತ್ಯೆಗೆ ಕಾರಣನಾಗಿದ್ದ ಬಡ್ಡಿ ನಾಗನ ಬಂಧನ
ಮೀಟರ್ ಬಡ್ಡಿ ಕಿರುಕುಳ ನೀಡಿ ಬೇಕರಿ ಮಾಲೀಕ ಬಸವರಾಜು ಆತ್ಮಹತ್ಯೆಗೆ ಕಾರಣನಾಗಿದ್ದ ಆರೋಪದಡಿ ನಾಗರಾಜು ಅಲಿಯಾಸ್ ಬಡ್ಡಿ ನಾಗನನ್ನು ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜು ಪತ್ನಿ ಶ್ರೀಮತಿ ಭವ್ಯ ತನ್ನ ಪತಿಯ ಆತ್ಮಹತ್ಯೆಗೆ ಬಡ್ಡಿನಾಗನೇ ಕಾರಣ ಎಂದು ದೂರು…
Art-Literature
ಸಾಹಿತ್ಯ ಕ್ಷೇತ್ರಕ್ಕೆ ಡಾ.ಕವಿತಾಕೃಷ್ಣರ ಕೊಡುಗೆ ಅಪಾರ
ತುಮಕೂರು: ತಮ್ಮ ಜೀವಿತಾವಧಿಯ ಕೊನೆಯವರೆಗೂ ಸಾಹಿತಿ ಡಾ.ಕವಿತಾಕೃಷ್ಣ ಅವರು ನಿರಂತರ ಸಾಹಿತ್ಯ ಕೃಷಿ ಮಾಡಿ ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಕೃತಿಗಳು ಸಾಹಿತ್ಯ ಪೇಮಿಗಳೊಂದಿಗೆ ಸದಾ ಜೀವಂತವಾಗಿವೆ ಎಂದು ಪಾವಗಡ ರಾಮಕೃಷ್ಣಾಶ್ರಮದ ಡಾ.ಜಪಾನಂದ ಸ್ವಾಮೀಜಿ ಹೇಳಿದರು. ತಾಲ್ಲೂಕಿನ…