District

ರಾಗಿ ಖರೀದಿ : ಅಧಿಕಾರಿಗಳು ಮಾರ್ಗಸೂಚಿ ಪಾಲಿಸಲು ಡೀಸಿ ಸೂಚನೆ

ತುಮಕೂರು : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 11 ಕೇಂದ್ರಗಳಲ್ಲಿ ರೈತರಿಂದ ರಾಗಿ ಖರೀದಿಸುವ ಪ್ರಕ್ರಿಯೆ ನಡೆಯುತ್ತಿದ್ದು, ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಖರೀದಿ ಅಧಿಕಾರಿ-ಸಿಬ್ಬಂದಿಗಳು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ. ರಾಗಿ ಖರೀದಿಸುವಾಗ ಸರಿಯಾಗಿ…

STATE

2.49 ಕೋಟಿ ರೂ. ವೆಚ್ಚದಲ್ಲಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಚಾಲನೆ

ತುಮಕೂರ- ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.…

POLITICS

ಕುಂಚಿಟಿಗರನ್ನು ಓಬಿಸಿ ಪಟ್ಟಿಗೆ ಸೇರಿಸುವ ಸಂಬಂಧ ಹೆಚ್.ಡಿ.ದೇವೇಗೌಡರೊಂದಿಗೆ ಮುರಳೀಧರ ಹಾಲಪ್ಪ ಚರ್ಚೆ

ತುಮಕೂರು:ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಕುಂಚಿಟಿಗ ಒಕ್ಕಲಿಗರನ್ನು ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸುವ ಸಂಬಂಧ,ಈಗಾಗಲೇ ಕರ್ನಾಟಕ ರಾಜ್ಯ ಸರಕಾರ ಕಳುಹಿಸಿರುವ ಶಿಫಾರಸ್ಸನ್ನು ಜಾರಿಗೆ ತರಲು ಕೇಂದ್ರ ಸರಕಾರದ ಜೊತೆ ಮಾತುಕತೆ ನಡೆಸಲು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರೊಂದಿಗೆ…

CRIME

ಬೇಕರಿ ಮಾಲೀಕನ ಆತ್ಮಹತ್ಯೆಗೆ ಕಾರಣನಾಗಿದ್ದ ಬಡ್ಡಿ ನಾಗನ ಬಂಧನ

ಮೀಟರ್ ಬಡ್ಡಿ ಕಿರುಕುಳ ನೀಡಿ ಬೇಕರಿ ಮಾಲೀಕ ಬಸವರಾಜು ಆತ್ಮಹತ್ಯೆಗೆ ಕಾರಣನಾಗಿದ್ದ ಆರೋಪದಡಿ ನಾಗರಾಜು ಅಲಿಯಾಸ್ ಬಡ್ಡಿ ನಾಗನನ್ನು ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜು ಪತ್ನಿ ಶ್ರೀಮತಿ ಭವ್ಯ ತನ್ನ ಪತಿಯ ಆತ್ಮಹತ್ಯೆಗೆ ಬಡ್ಡಿನಾಗನೇ ಕಾರಣ ಎಂದು ದೂರು…

Art-Literature

ಸಾಹಿತ್ಯ ಕ್ಷೇತ್ರಕ್ಕೆ ಡಾ.ಕವಿತಾಕೃಷ್ಣರ ಕೊಡುಗೆ ಅಪಾರ

ತುಮಕೂರು: ತಮ್ಮ ಜೀವಿತಾವಧಿಯ ಕೊನೆಯವರೆಗೂ ಸಾಹಿತಿ ಡಾ.ಕವಿತಾಕೃಷ್ಣ ಅವರು ನಿರಂತರ ಸಾಹಿತ್ಯ ಕೃಷಿ ಮಾಡಿ ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಕೃತಿಗಳು ಸಾಹಿತ್ಯ ಪೇಮಿಗಳೊಂದಿಗೆ ಸದಾ ಜೀವಂತವಾಗಿವೆ ಎಂದು ಪಾವಗಡ ರಾಮಕೃಷ್ಣಾಶ್ರಮದ ಡಾ.ಜಪಾನಂದ ಸ್ವಾಮೀಜಿ ಹೇಳಿದರು. ತಾಲ್ಲೂಕಿನ…