ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಎಂ.ವೆಂಕಟೇಶ್ವರಲು ನೇಮಕವಾಗಿದ್ದಾರೆ.

ಕುವೆಂಪು ವಿ.ವಿ.ಯ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ವೆಂಕಟೇಶ್ವರಲು ಈ ಹಿಂದೆ ಕೆಲ ಕಾಲ ತುಮಕೂರು ವಿ.ವಿ.ಕುಲಸಚಿವರಾಗಿದ್ದರು.

Leave a Reply

Your email address will not be published. Required fields are marked *