ಬೆಂಗಳೂರು : ಪತ್ರಕರ್ತರ ಬಹು ದಶಕಗಳ ಕನಸೊಂದು ಇಂದಿನ ಬಜೆಟ್‍ನಲ್ಲಿ ನನಸಾಗಿದೆ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‍ಪಾಸ್ ನೀಡುವುದನ್ನು ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರೆ.
ಇದರ ಜೊತೆಗೆ ವಡ್ಡರ್ಸೆ ರಘುರಾಮ್‍ಶೆಟ್ಟಿ ಅವರ ಹೆಸರಿನಲ್ಲಿ ಪತ್ರರ್ಕರಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯ ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ಸ್ಥಾಪನೆ ಮಾಡಲಾಗಿದೆ.
ಸುಳ್ಳುಸುದ್ದಿ ಹರಡುವುದನ್ನು ತಡೆಗಟ್ಟಲು ස.සී.ස.ස් ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆಗೆ ಮುಂದಾಗಿರುವುದಾಗಿ ಬಜೆಟ್‍ನಲ್ಲಿ ಘೋಷಿಸಲಾಗಿದೆ.
ಬೆಂಗಳೂರುBIEC ನಿಂದ ತುಮಕೂರು ಮತ್ತು ಕೆಐಎಎಲ್ ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ.
ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.
ಕೈಗೆಟಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು “ನಮ್ಮ ಮಿಲ್ಲೆಟ್” ಹೊಸ ಕಾರ್ಯಕ್ರಮ ಪ್ರಾರಂಭ.
ರೈತರಿಗೆ ಕೀಟ, ರೋಗ ಮತ್ತು ಪೆÇೀಷಕಾಂಶ ನಿರ್ವಹಣೆಯ ಸಲಹೆಗೆ ರೈತರಿಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ e-SAP ತಂತ್ರಾಂಶದ ಪರಿಚಯ.
ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಕೃಷಿ ಇಲಾಖೆ ಅಧೀನದಲ್ಲಿ ಪ್ರತ್ಯೇಕ ಕೃಷಿ ಆಯುಕ್ತಾಲಯ ಸ್ಥಾಪನೆ.
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲುPMFME ಯೋಜನೆಯಡಿ 80 ಕೋಟಿ ರೂ.
ಶಿವಮೊಗ್ಗದ ಸೋಗಾನೆ. ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮ ನಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್ ಸ್ಥಾಪನೆ.
ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ನೀಡಲು ದತ್ತಾಂಶ ಅಭಿವೃದ್ಧಿ.
: ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ.
ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತನ ಪ್ರಮಾಣ ಹೆಚ್ಚಿಸಲು ಕೊಲ್ಲೋತ್ತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳ ಸ್ಥಾಪನೆ.
ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ. ಹಂದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇಜನ.
ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ.
ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ.
ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27.000 ಕೋಟಿ ರೂ.ಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆ ಗುರಿ.
ಸರ್ಕಾರದ ಹಿಂದಿನ ಅವಧಿಯ ಬೆಳೆಸಾಲ ಮನ್ನಾ ಬಾಬು ಬಾಕಿ ಇರುವ 132 ಕೋಟಿ ರೂ. ಮೊತ್ತ ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ: ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳಿಗೆ 450 ಕೋಟಿ ಅನುದಾನ: ಟಿ.ಎ.ಪಿ.ಸಿ.ಎಂ.ಎಸ್.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
- ರಾಜ್ಯದ ಪ್ರಮು ಬೆಳೆಗಳಾದ ಅಡಿಕೆ. ಈರುಳ್ಳಿ, ದ್ರಾಕ್ಷಿ. ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಹಾಗೂ ಎಂ.ಎಸ್. ಸ್ವಾಮಿನಾಥನ್ ಸಮಿತಿ ವರದಿ ಅನ್ವಯ ಬೇಸಾಯ ವೆಚ್ಚ .
ಜಲಸಂಪನ್ಮೂಲ:
ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುμÁ್ಠನ ಒಂದು ಪ್ರತ್ಯೇಕ 2 ಉಪವಿಭಾಗಗಳ ಸ್ಥಾಪನೆ. ಯೋಜನಾ ವಿಭಾಗವನ್ನು ಹಾಗೂ
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ‘ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥ ಚಾಲನೆ. ಪ್ರಸಕ್ತ ವರ್ಷದಲ್ಲಿ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, కాజాలయ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ.ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್. ಅನುದಾನದಡಿ, ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ: 3 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ, 10 ಕೋಟಿ ರೂ. ವೆಚ್ಚದಲ್ಲಿ ಮರು ಸಿಂಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಇಂಟರ್ನೆಟ್ ಸೌಲಭ್ಯ.
- ದ್ವಿಭಾμÁ ಮಾಧ್ಯಮ ಶಾಲೆಗಳಾಗಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ.
ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ:
100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಗಣಕ ವಿಜ್ಞಾನ ಸಂಯೋಜನೆ
20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು Fund Colposcopy and coo 21 that రూ. అనుదాన
ಎರಡು ವರ್ಷಗಳಲ್ಲಿ 50 ಹೊಸ ರಕ್ತ ಶೇಖರಣಾ ಘಟಕಗಳ ಸ್ಥಾಪನೆ. ಮುಂದಿನ 4 ವರ್ಷದಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ :ಗೃಹಲಕ್ಷ್ಮಿ ಯೋಜನೆಗೆ 2024-25ನೇ ಸಾಲಿಗೆ 28.608 ಕೋಟಿ ರೂ. ನಿಗದಿ.ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೆÇೀನ್ ಒದಗಿಸಲು ಕ್ರಮ. ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 1,000 ಅಂಗನವಾಡಿ ನಿರ್ಮಾಣ.
Cerebral Palsy. Muscular Dystrophy. Parkinsons Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪೆÇ್ರೀತ್ಸಾಹಧನ. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ ಎರಡು ಕೋಟಿ ರೂ. ವೆಚ್ಚದಲ್ಲಿ 4 ಅನುಪಾಲನಾ ಗೃಹಗಳ ಪ್ರಾರಂಭ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನ 2000 ರೂ. ಗಳಿಗೆ ಹೆಚ್ಚಳ: ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1,200
ಸಮಾಜ ಕಲಾಣ.
ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ. ನಗರ ಪ್ರದೇಶದ ಬಡವರಿಗೆ ವಸತಿ ಸೌಲಭ್ಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಲು ಪ್ರಸ್ತಾಪಿಸಿದ ಸುಧಾರಣಾ ಕ್ರಮಗಳು: ಂsseಣ ಒoಟಿeಣisಚಿಣioಟಿ, ಏಚಿಡಿಟಿಚಿಣಚಿಞಚಿ ಂಜಿಜಿoಡಿಜಚಿbಟe ಊousiಟಿg ಈuಟಿಜ (ಏಂಊಈ) ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ: ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜನೆಗೆ ಕ್ರಮ.
ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣ: ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಕೆ; ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಡಿ.ಪಿ.ಆರ್. ಕರಡು ಸಿದ್ಧ.
ಬೆಂಗಳೂರು ಃIಇಅ ನಿಂದ ತುಮಕೂರು ಮತ್ತು ಕೆಐಎಎಲ್ ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸೇವೆಗೆ 1.334 ಹೊಸ ಎಲೆಕ್ನಿಕ್ ಬಸ್ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳ ಸೇರ್ಪಡೆ 5.550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾವೇರಿ ಹಂತ-5 ಯೋಜನೆ ಮೇ 2024 ರಲ್ಲಿ ಕಾರ್ಯಾರಂಭ. 12 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ. ಒಳಚರಂಡಿ ಕಾಮಗಾರಿ ಡಿಸೆಂಬರ್ 2024 ರಲ್ಲಿ ಪೂರ್ಣ.
ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ.
ಆರೋಗ್ಯ, ಕೃಷಿ ಮತ್ತು ಜೀವ ವಿಜ್ಞಾನದ ಇತರ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆಗೆ ಉತ್ತೇಜನ ನೀಡಲು ರಾಜ್ಯದಲ್ಲಿ ಸುಧಾರಿತ ಜಿನೋಮ್ ಎಡಿಟಿಂಗ್ ಮತ್ತು ಜೀನ್ ಥೆರಪಿ ಕೇಂದ್ರ ಸ್ಥಾಪನೆ. ಹೀಗೆ ಅನೇಕ ಯೋಜನೆಗಳನ್ನು ಶ್ರೀಸಾನ್ಯನ ಬಜೆಟ್ ಆಗಿ ಸಿದ್ದರಾಮಯ್ಯ ಮಂಡಿಸಿದ್ದಾರೆ.