ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ. D.C.ಗೌರಿಶಂಕರ್ ಅವರು ಏಪ್ರಿಲ್ 12 ರಂದು ಪ್ರಚಾರ ಆರಂಭಿಸಲಿದ್ದಾರೆ.

ಶಾಸಕರಾದ ಡಿಸಿ ಗೌರಿಶಂಕರ್ ಅವರು 12ರ ಬುಧವಾರದಂದು ಬೆಳಿಗ್ಗೆ 10 ಘಂಟೆಗೆ ದೇವರಾಯನ ದುರ್ಗದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಗೆ ಪೂಜೆ ಸಲ್ಲಿಸಿ, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ, ಸೀತಕಲ್ಲು, ಊರ್ಡಿಗೆರೆ, ಹಾಗೂ ಅರೆಗುಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚನೆ ಮಾಡಲಿದ್ದಾರೆ.