ತುಮಕೂರು: ಇತ್ತೀಚೆಗೆ ಅನಂತಪುರದ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ನಡೆದ ‘ಸ್ಟಾರ್ಟ್ಅಪ್ ಜಾತ್ರಾ’ನಲ್ಲಿ ತುಮಕೂರು ವಿವಿಯ ಜೈವಿಕ ತಂತ್ರಜ್ಞಾನ ಮತ್ತು ಸೂಕ್ಷ್ಮ ಜೀವವಿಜ್ಞಾನ…
Author: MYTHRI NEWS
ಸ.ನೌ.ಸಂಘ : 26 ಸೀಟಿಗೆ 62 ಮಂದಿ ಪೈಪೋಟಿ
ತುಮಕೂರು; ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶರುಗಳ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಶೇ.60ರಷ್ಟು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿವಿಧ ಇಲಾಖೆಗಳ 50…
ಶಾಲಾ ಮಕ್ಕಳ ಕ್ರೀಡೆ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಮೆಳೆಹಳ್ಳಿ ಹೆಸರು ಉತ್ತುಂಗಕ್ಕೆ
ತುಮಕೂರು:ಕ್ರೀಡೆ,ನಾಟಕ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ತುಮಕೂರು ತಾಲೂಕಿನ ಮೆಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ…
ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ : ಗೃಹ ಸಚಿವರ ಆಕ್ರೋಶ
ತುಮಕೂರು : ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು…
ಹಿರಿಯರ ಹಬ್ಬದ ರೀತಿ ಸ್ವಾತಂತ್ರ ಹೋರಾಟಗಾರರ ಸ್ಮರಣೆ ಅಗತ್ಯ
ತುಮಕೂರು: ಈ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿಕೊಳ್ಳುವ ಮೂಲಕ ನಮ್ಮ ಮುಂದಿನ ಪೀಳಿಗೆ ಇವರನ್ನು e್ಞÁಪಕದಲ್ಲಿ ಇಟ್ಟುಕೊಳ್ಳುವ ರೀತಿಯಲ್ಲಿ ಹಿರಿಯರ…
ಡಾ: ಅಂಬೇಡ್ಕರ್ ಭಾರತದ ಸಾಂಸ್ಕøತಿಕ ನಾಯಕ -ಓಬವ್ವ ಜಯಂತಿಯಲ್ಲಿ ಸೋಸಲೆ ಅಭಿಪ್ರಾಯ
ತುಮಕೂರು : ದೇಶದುದ್ದಕ್ಕೂ ಎಲ್ಲಾ ಜನ ಸಮುದಾಯದಲ್ಲಿ ಸ್ವಾಭಿಮಾನದ ಕಿಚ್ಚು ಹತ್ತಿಸಿ ಸಮ ಸಮಾಜದ ನಿರ್ಮಾಣಕ್ಕೆ ಸಮತೆಯನ್ನು ಬೋಧಿಸಿದ ಸಂವಿಧಾನ ಶಿಲ್ಪಿ…
ಜ್ಞಾನ ನಿರ್ಮಾಣದಷ್ಟೇ ವ್ಯಕ್ತಿತ್ವ ನಿರ್ಮಾಣವೂ ಮುಖ್ಯ
ತುಮಕೂರು: ಅನುಕರಣೆಯೇ ಯುಗಧರ್ಮವಾಗಿರುವ ಕಾಲದಲ್ಲಿ ಜ್ಞಾನ ನಿರ್ಮಾಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಮೌಲಿಕವಾದ ವ್ಯಕ್ತಿತ್ವ ನಿರ್ಮಾಣಕ್ಕೂ ಕೊಡಬೇಕು ಎಂದು ವಿವಿ ಕಲಾ ಕಾಲೇಜಿನ…
ಪೂಲೀಸ್-ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ವಕೀಲರ ವಿರುದ್ಧ ಪ್ರತಿಭಟನೆ
ತುಮಕೂರು : ತುಮಕೂರು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಬೋವಿ ಸಮುದಾಯದ ಪೂಲೀಸ್ ಅಧಿಕಾರಿಯಾದ ದೊಡ್ಡಯ್ಯ ಮತ್ತು ಈ ಸಂಜೆ ಜಿಲ್ಲಾ ವರದಿಗಾರರಾದ…
ಪತ್ರಕರ್ತ ಹೆಬ್ಬೂರು ಪರಮೇಶ್ ಅವರಿಗೆ ಒನಕೆ ಓಬವ್ವ ಪ್ರಶಸ್ತಿ
ತುಮಕೂರು : ಸುವರ್ಣಪ್ರಗತಿ ಪತ್ರಿಕೆ ಸಂಪಾದಕರಾದಹೆಚ್.ಎಸ್.ಪರಮೇಶ್ ರವರು ಒನಕೆ ಓಬವ್ವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರಿನವರಾದ ಹೆಚ್.ಎಸ್.ಪರಮೇಶ್ ರವರು…
ಕಾನೂನು ಅರಿವಿದ್ದವರಿಂದಲೇ ಕಾನೂನು ಉಲ್ಲಂಘನೆ -ನ್ಯಾ: ಜಯಂತ ಕುಮಾರ್ ಬೇಸರ
ತುಮಕೂರು ಃ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಜನರಲ್ಲಿ ಕಾನೂನು ಅರಿವು ಮೂಡಿಸಲಾಗುತ್ತಿದೆಯಾದರೂ ಜನರಲ್ಲಿ ಇನ್ನೂ…