ಜಿಲ್ಲಾಸ್ಪತ್ರೆಯ ಮುಖ್ಯ ಕಟ್ಟಡ ಮರು ನಿರ್ಮಾಣಕ್ಕೆ ಸದನದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಗ್ರಹ

ತುಮಕೂರು : ತುಮಕೂರಿನ ಜಿಲ್ಲಾಸ್ಪತ್ರೆಯ ಹಳೆ ಕಟ್ಟಡವು ಶಿಥಿಲಗೊಂಡಿದ್ದು, ಮರು ನಿರ್ಮಾಣ ಮಾಡಬೇಕೆಂದು ಶಾಸಕ ಜ್ಯೋತಿಗಣೇಶ್ ಅವರು ವಿಧಾನ ಮಂಡಲದಲ್ಲಿ ಒತ್ತಾಯಿಸಿದ್ದಾರೆ.…

ವಿಜೃಂಭಣೆಯಿಂದ ನಡೆದ ದೇವರಾಯನದುರ್ಗದ ರಥೋತ್ಸವ

ತುಮಕೂರು- ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕರಿಗಿರಿ ಕ್ಷೇತ್ರದಲ್ಲಿ…

ತಿಪಟೂರು ಪಟ್ಟಣಕ್ಕೆ ನೀರು ಸರಬರಾಜು ಯೋಜನೆ : ಸಚಿವತ್ರಯರ ನೇತೃತ್ವದಲ್ಲಿ ಸಭೆ

ಬೆಂಗಳೂರು : ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣಕ್ಕೆ 24/7 ಸುಧಾರಿತ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಗೃಹ ಹಾಗೂ ತುಮಕೂರು ಜಿಲ್ಲಾ…

ಸಂಶೋಧನೆ ಶ್ರೇಷ್ಠ ಕೆಲಸ: ಪ್ರೊ. ಎಂ. ವೆಂಕಟೇಶ್ವರಲು

ತುಮಕೂರು: ಸಂಶೋಧನೆಯನ್ನು ಸರಿಯಾಗಿ ಮಾಡುವುದೇ ಒಂದು ಶ್ರೇಷ್ಠ ಕೆಲಸ. ಸಂಶೋಧನೆ ಮಾಡುವುದಕ್ಕೆ ಯಾವುದೇ ರೀತಿಯ ವಯಸ್ಸಿನ ಇತಿಮಿತಿಗಳಿಲ್ಲ ಎಂದು ತುಮಕೂರು ವಿಶ್ವವಿದ್ಯಾನಿಲಯದ…

ನೊಂದ ಸಮಾಜಕ್ಕೆ ಇತರೆ ಸಮಾಜ ಶಕ್ತಿ ತುಂಬಲಿ

ತುಮಕೂರು: ನೊಂದ ಸಮಾಜದವರಿಗೆ ಉಳಿದ ಸಮಾಜದವರು ಧ್ವನಿಯಾಗಿ ಶಕ್ತಿ ತುಂಬಬೇಕು, ಪರಸ್ಪರ ನೆರವಾಗುತ್ತಾ ಸಹಬಾಳ್ವೆಯ ಸಮಾಜ ನಿರ್ಮಾಣ ಮಾಡಬೇಕು ಎಂದು ಎಲೆರಾಂಪುರ…

ಮೂವರು ಸಾಧಕಿಯರಿಗೆ ಮಹಿಳಾ ಪ್ರಶಸ್ತಿ

ತುಮಕೂರು : ವರದಕ್ಷಿಣೆ ವಿರೋಧಿ ವೇದಿಕೆ- ತುಮಕೂರು ನಗರ ಸಾಂತ್ವನ ಕೇಂದ್ರವು ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ ಸಾಧಕ…

ವಿಶ್ವಕ್ಕೆ ಶಾಂತಿ-ನೆಮ್ಮದಿ ಬಯಸಿದ್ದ ರೇಣುಕಾಚಾರ್ಯರು-ಶಾಸಕ ಜ್ಯೋತಿಗಣೇಶ್

ತುಮಕೂರು:ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶದ ಮೂಲಕ ವಿಶ್ವದಲ್ಲಿ ಶಾಂತಿ, ನೆಮ್ಮದಿ ಬಯಸಿದ್ದ ಜಗದ್ಗುರು ಶ್ರೀರೇಣುಕಾಚಾರ್ಯರು ವಿಶ್ವಕಂಡ ಮೇರು ವ್ಯಕ್ತಿತ್ವದ ದಾರ್ಶಾನಿಕರು…

ಎಸ್.ಎಸ್.ಎಲ್.ಸಿ.ಪರೀಕ್ಷೆ : ಉತ್ತಮ ಫಲಿತಾಂಶ ಸಾಧಿಸಿ

ತುಮಕೂರು : ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ…

ಮಾರ್ಚ್ 16 : ತುಮಕೂರಿಗೆ ಒಳಮೀಸಲಾತಿ ಜಾರಿ ಹೋರಾಟ ಪಾದಯಾತ್ರೆ ಸ್ವಾಗತಕ್ಕೆ ಸಭೆ

ತುಮಕೂರು:ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಮಾರ್ಚ್ 05 ರಂದು ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್…

ನೀರು,ಮೇವಿನ ಸಮಸ್ಯೆಗಳ ಬಗ್ಗೆ ದೂರು ನೀಡಲು ಸಹಾಯವಾಣಿ ಕೇಂದ್ರ ಸ್ಥಾಪಿಸಿ – ಜಿಲ್ಲಾಧಿಕಾರಿ ಸೂಚನೆ

ತುಮಕೂರು ಃ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆಗಳಿಗೆ ಸಂಬಂಧಿಸಿದ ಸಾರ್ವಜನಿಕ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ…