ತುಮಕೂರು:ರೈತರು, ಸಾರ್ವಜನಿಕರ ತೀವ್ರ ಹೋರಾಟದ ಫಲವಾಗಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯಿಂದ ಹಿಂದೆ ಸರಿದಿದ್ದ ಸರಕಾರ, ಈಗ ಮತ್ತೊಮ್ಮೆ ಲಿಂಕ್ ಕೆನಾಲ್…
Author: MYTHRI NEWS
ಜಮೀನುದಾರರ ಮುಂದೆ ಗೇಣಿದಾರರನ್ನು ತಲೆ ಎತ್ತಿ ಹೆಮ್ಮೆಯಿಂದ ಬದುಕುವಂತೆ ಮಾಡಿದ ಮಹಾನು ಭಾವ ದೇವರಾಜ ಅರಸು : ಮಾಜಿ ಸಭಾಪತಿ ಕೆ.ಆರ್. ರಮೇಶ್ ಕುಮಾರ್
ತುಮಕೂರು: ನಮ್ಮ ಅಗತ್ಯ, ಆಲೋಚನೆ, ವಿಚಾರ, ಆಚಾರ ಹಾಗೂ ವೇಷಭೂಷಣಗಳು ಭಿನ್ನವಾಗಿದ್ದರೂ, ಎಲ್ಲರನ್ನೂ ಒಳಗೊಳ್ಳುವ ಸಮ ಸಮಾಜದ ಕನಸು ಕಂಡವರು ಮಾಜಿ…
ಎತ್ತಿನಹೊಳೆ ಯೋಜನೆ ಕಾಮಗಾರಿ : ಪೊಲೀಸ್ ರಕ್ಷಣೆ ನೀಡಲು ಸೂಚನೆ
ತುಮಕೂರು : ತುಮಕೂರು ತಾಲ್ಲೂಕು ಕೋರ ಹೋಬಳಿ ಚಿಕ್ಕೋನಹಳ್ಳಿ ಗ್ರಾಮದಲ್ಲಿ ಭೂಸ್ವಾಧೀನಪಡಿಸಿ ಪರಿಹಾರ ಪಾವತಿಸಲಾಗಿದ್ದರೂ ಸಹ ಹಲವು ಭೂಮಾಲೀಕರು, ಕಾಮಗಾರಿಗೆ ಅಡ್ಡಿಪಡಿಸುತ್ತಿರುವುದರಿಂದ…
ಮುಂಬಡ್ತಿ-ಪದೋನ್ನತಿಗೆ ಕರಡು ಜೇಷ್ಠತಾ ಪಟ್ಟಿ ಪ್ರಕಟ :ಆಕ್ಷೇಪಣೆ ಸಲ್ಲಿಸಲು 15 ದಿನಗಳ ಗಡುವು-ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು : ತುಮಕೂರು ಜಿಲ್ಲೆ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು-ದ್ವಿತೀಯ ದರ್ಜೆ ಸಹಾಯಕರ ವೃಂದದ ನೌಕರರಿಗೆ ಪ್ರಥಮ…
ಬಿ.ಝಡ್.ಜಮೀರ್ ಅಹಮದ್ ಖಾನ್ ಗೆ ಸಚಿವ ಸ್ಥಾನ ನೀಡಬೇಕೆಂದು ಪ್ರತಿಭಟನೆ
ತುಮಕೂರು: ಚಾಮರಾಜಪೇಟೆಯ ಶಾಸಕರಾದ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅಲ್ಪಸಂಖ್ಯಾತರು ಹಾಗೂ…
ಹಿರಿಯ ನಾಯಕ ಟಿ.ಬಿ. ಜಯಚಂದ್ರರಿಗೆ ಸಚಿವ ನೀಡಲು ಕುಂಚಿಟಿಗ ಮುಖಂಡರ ಆಗ್ರಹ
ತುಮಕೂರು: ಕುಂಚಿಟಿಗ ಸಮಾಜದ ಏಕೈಕ ಶಾಸಕ, ಹಿರಿಯ ರಾಜಕಾರಣಿ, ಶಿರಾ ಕ್ಷೇತ್ರ ಶಾಸಕ ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು…
ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ 2026 (SIR-2026) ತರಬೇತಿ ಕಾರ್ಯಾಗಾರ
ತುಮಕೂರು : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (Special Intensive Revision – SIR) ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ…
ಪರಿಸರ ಸಂರಕ್ಷಣೆ ದೈನಂದಿನ ಜೀವನದ ಭಾಗವಾಗಬೇಕು- ನ್ಯಾ. ಬಿ. ಜಯಂತ್ ಕುಮಾರ್
ತುಮಕೂರು : ಪರಿಸರ ಸಂರಕ್ಷಣೇ ಕೇವಲ ಒಂದು ದಿನದ ಆಚರಣೆಯಾಗಬಾರದು. ಅದು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದು ಪ್ರಧಾನ ಜಿಲ್ಲಾ…
ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ : ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
ತುಮಕೂರು : ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.…
ಜಿಲ್ಲೆಯಲ್ಲಿ ಕೈಗಾರಿಕೆ ಆರಂಭಿಸುವವರಿಗೆ ಅಗತ್ಯ ಸೌಕರ್ಯದ ನೆರವು’ಟಿಡಿಸಿಸಿಐ ರಜತ ಮಹೋತ್ಸವದಲ್ಲಿ ಡಿಸಿಎಂ ಡಾ. ಪರಮೇಶ್ವರ್ ಭರವಸೆ
ತುಮಕೂರು: ಕೈಗಾರಿಕೆಗಳನ್ನು ಸ್ಥಾಪಿಸಲು ತುಮಕೂರು ಜಿಲ್ಲೆಯಲ್ಲಿ ಉತ್ತಮ ಅವಕಾಶಗಳಿವೆ. ವಿದೇಶಿ ಕಂಪನಿಗಳೂ ಇಲ್ಲಿ ಉದ್ದಿಮೆ ಸ್ಥಾಪನೆಗೆ ಮುಂದೆ ಬರುತ್ತಿವೆ. ಇಲ್ಲಿ ಆರಂಭಿಸುವ…