ತುಮಕೂರು : ತುಮಕೂರು ಜಿಲ್ಲೆ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
Author: MYTHRI NEWS
ಹೇಮಾವತಿ ನೀರು ಬಿಡುವ ಮುನ್ನ ಗೇಟ್ ವಾಲ್‍ಗಳನ್ನು ಸುಸ್ಥಿತಿಯಲ್ಲಿಡಲು ಅಧಿಕಾರಿಗಳಿಗೆ ಶಾಸಕರ ಸೂಚನೆ
ತುಮಕೂರು.ಜೂ.06:ಜುಲೈ ಮೊದಲ ವಾರದಿಂದ ಹೇಮಾವತಿ ಜಲಾಶಯದಿಂದ ಜಿಲ್ಲೆಗೆ ನೀರು ಬಿಡುಗಡೆಯಾಗುವ ಸಾಧ್ಯತೆ ಇರುವುದರಿಂದ, ಜೂನ್ 25 ರೊಳಗೆ ಹೇಮಾವತಿ ನಾಲಾವಲಯದ ಅಧಿಕಾರಿಗಳು…
ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ
ತುಮಕೂರು : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಮರಗಳನ್ನು ಮಕ್ಕಳಂತೆ ಪೋಷಿಸಬೇಕು. ಸಾಲುಮರದ ತಿಮ್ಮಕ್ಕ, ಚಿಪ್ಕೋ ಚಳವಳಿಯ ನೇತಾರ ಸುಂದರಲಾಲ್ ಬಹುಗುಣರವರು…
ಮಕ್ಕಳಂತೆ ಮರಗಿಡಗಳನ್ನು ಬೆಳೆಸಿ: ಸದ್ರುಲ್ಲಾ ಷರೀಫ್
ತುಮಕೂರು: ಉತ್ತಮ ಪರಿಸರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳಂತೆ ಮರಗಿಡಗಳನ್ನು ಬೆಳೆಸಬೇಕು ಎಂದು ಹಿರಿಯ ಮೋಟಾರು ವಾಹನ ನಿರೀಕ್ಷಕ ಸದ್ರುಲ್ಲಾ ಷರೀಫ್ ತಿಳಿಸಿದರು.…
ಖಾಲಿ ನಿವೇಶನಗಳಲ್ಲಿ ಪ್ಲಾಸ್ಟಿಕ್ ಹಾಕದಂತೆ ಮನವಿ
ತುಮಕೂರು:ಅರಣ್ಯ ಇಲಾಖೆವತಿಯಿಂದ ನಗರದ ಗೊಲ್ಲಹಳ್ಳಿಯಲ್ಲಿರುವ ಸಾಲುಮರದ ತಿಮ್ಮಕ್ಕ ಸಸ್ಯ ಉದ್ಯಾನವನದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ…
ಪ್ರತಿಭೆ ಗುರುತಿಸಿ ಮಾರ್ಗದರ್ಶನ ಮಾಡಿದರೆ ಸಮಾಜದ ಅಭಿವೃದ್ಧಿಗೆ ಕಾರಣರಾಗುತ್ತಾರೆ-ಡಾ.ಜಿ.ಪರಮೇಶ್ವರ್
ತುಮಕೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯು ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಸೂಕ್ಷ್ಮ ಮಾರ್ಗದರ್ಶನ ಮಾಡಿದರೆ ಅವರ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ಸಮಾಜದ ಅಭಿವೃದ್ದಿಗೆ…
ಸುಳ್ಳು ಜಾತಿ ಪ್ರಮಾಣ ಪತ್ರಗಳ ಹಾವಳಿ ಹೆಚ್ಚಿದೆ – ವೈ.ಹೆಚ್.ಹುಚ್ಚಯ್ಯ ಕಳವಳ
ತುಮಕೂರು :- ಭಾರತ ದೇಶದಲ್ಲಿ ಸಂವಿಧಾನ ರಚನೆ ಮಾಡಿ ದೌರ್ಜನ್ಯಕ್ಕೊಳಗಾದ ಅಸ್ಪೃಶ್ಯರಿಗೆ ಕಾನೂನುಗಳನ್ನ ರೂಪಿಸಿ ಕಟ್ಟುನಿಟ್ಟಿನ ಕಾನೂನುಗಳ ಅಡಿಯಲ್ಲಿ ದೇಶ ಮುನ್ನಡೆಯಲು…
ತುಮಕೂರು, 9 ವರ್ಷಗಳಲ್ಲಿ ಕೈಗಾರಿಕೆಗೆ ಹೆಚ್ಚು ಒತ್ತು-ಜಿ.ಎಸ್.ಬಸವರಾಜು
ತುಮಕೂರು: ಆರ್ಥಿಕ ತಜ್ಞ ನಂಜುಂಡಪ್ಪ ವರದಿ ಅನ್ವಯ ತುಮಕೂರು ಜಿಲ್ಲೆಯ 8 ತಾಲೂಕುಗಳು ಅತಿ ಹಿಂದುಳಿದ ತಾಲೂಕುಗಳಾಗಿದ್ದವು. ಆದರೆ ಕಳೆದ 9…
ಪ.ಜಾತಿ – ಪ.ಪಂಗಡ ಉಪಯೋಜನೆಯ ವಿವಿಧ ಫಲಾನುಭವಿಗಳ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ
ತುಮಕೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅನುμÁ್ಠನಗೊಳಿಸಿರುವ ಯೋಜನೆಗಳಿಂದ ಫಲಾನುಭವಿಗಳ ಜೀವನ ಸುಧಾರಣೆಯಾಗಿರುವ ಕುರಿತು ವಿವಿಧ…
ಭಿನ್ನಮತದಿಂದ ವೀರಶೈವ ಸಮಾಜ ಏನನ್ನು ಸಾಧಿಸಲು ಸಾಧ್ಯವಿಲ್ಲ-ಜಿ.ಎಸ್.ಬಸವರಾಜು
ತುಮಕೂರು: ವೀರಶೈವ ಸಮಾಜ ಒಗ್ಗಟ್ಟಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು.ನಮ್ಮಲ್ಲಿ ನಾವೇ ಭಿನ್ನಮತ ಮೂಡಿಸಿಕೊಂಡರೆ ಏನನ್ನು ಸಾಧಿಸು ಸಾಧ್ಯವಿಲ್ಲ.ಸ್ವಲ್ಪ ಯಾಮಾರಿದರೂ ಇದದ್ದನ್ನು ಕಿತ್ತುಗೊಂಡು…