ಸಂಪುಟ ದರ್ಜೆ ಸಚಿವರಾಗಿ ಡಾ.ಜಿ.ಪರಮೇಶ್ವರ್ ಸಂವಿಧಾನ ಹೆಸರಿನಲ್ಲಿ ಪ್ರಮಾಣ ವಚನ

ತುಮಕೂರು : ಕರ್ನಾಟಕ ರಾಜ್ಯದ ಸಂಪುಟದರ್ಜೆ ಸಚಿವರಾಗಿ ಸರಳ ಸಜ್ಜನ ಎಂದೇ ಗುರುತಿಸಿಕೊಂಡಿರುವ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನ ಹೆಸರಿನಲ್ಲಿ ಪ್ರಮಾಣ ವಚನ…

ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ

ತುಮಕೂರು : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ಕನಕಪುರ ಬಂಡೆ, ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು ಶ್ರೀ ಗಂಗಾಧರಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ…

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

ತುಮಕೂರು : ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 2013ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದ…

ತುಮಕೂರು ಜಿಲ್ಲೆಯಿಂದ ಸಚಿವರಾಗಿ ಡಾ.ಜಿ.ಪರಮೇಶ್ವರ್,ಇಂದು 8ಮಂದಿ ಸಚಿವರ ಪ್ರಮಾಣ ವಚನ

ತುಮಕೂರು : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜೊತೆಗೆ ಇಂದು 8 ಮಂದಿ ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್…

ಪಠ್ಯದೊಂದಿಗೆ ಸಂಸ್ಖೃತಿಯ ಸಮ್ಮೀಳಿತವಾಗಲಿ : ಡಾ.ರವಿ ಪ್ರಕಾಶ್

ತುಮಕೂರು: ಪಠ್ಯದ ಜೊತೆಗೆ ಸಂಸ್ಕøತಿಯ ಸಮ್ಮಿಳಿತವಾದಗಲೇ ವಿದ್ಯಾರ್ಥಿಗಳ ಅಧ್ಯಯನ ಪರಿಪೂರ್ಣವಾಗುವುದು ಎಂದು ಎಸ್‍ಎಸ್‍ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್ ರವಿಪ್ರಕಾಶ್ ಅಭಿಪ್ರಾಯಪಟ್ಟರು. ನಗರದ…

ಬಿಜೆಪಿ ಸೋಲಿಗೆ ಅತಿಯಾದ ಆತ್ಮವಿಶ್ವಾಸವೇ ಕಾರಣ-ಶಾಸಕ ಬಿ.ಸುರೇಶಗೌಡ

ತುಮಕೂರು:ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಅತಿಯಾದ ಆತ್ಮವಿಶ್ವಾಸದ ಜೊತೆಗೆ,ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳ ಬಗ್ಗೆ ನಿರ್ಲಕ್ಷ ತೋರಿದ್ದೇ ಕಾರಣ ಎಂದು ತುಮಕೂರು ಗ್ರಾಮಾಂತರ…

ತುಮಕೂರು: ಶಾಸಕರ ಕಛೇರಿ ಆರಂಭ

ತುಮಕೂರು- ನಗರ ವಿಧಾನಸಭಾ ಕ್ಷೇತ್ರದಲ್ಲಿ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಜ್ಯೋತಿಗಣೇಶ್ ಅವರು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ…

ಸಿದ್ದರಾಮಯ್ಯ ಮು.ಮಂ ಎಂದು ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ

ತುಮಕೂರು: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ…

ನಿಜವಾದ 3 ದಿನಗಳ ಹಿಂದೆ ಬರೆಯಲಾಗಿದ್ದ ಸುದ್ದಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಜಾತಿ ಆಧಾರದಲ್ಲಿ 3 ಉಪಮುಖ್ಯಮಂತ್ರಿಗಳ ಸ್ಥಾನ

ತುಮಕೂರು : ರಾಜ್ಯದಲ್ಲಿ ಈ ಬಾರಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಗುರುವಾರ ಮಧ್ಯಾಹ್ನ 3.30ಕ್ಕೆ ಕಂಠಿರವ ಸ್ಠಡಿಯಂನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ,…

ಡಾ.ಜಿ.ಪರಮೇಶ್ವರ್‍ರವರನ್ನು ಮು.ಮಂ. ಮಾಡುವಂತೆ ವಿವಿಧ ಸಂಘಟನೆಳ ಆಗ್ರಹ

ತುಮಕೂರು:ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಇಂದು ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ,…