ತುಮಕೂರು ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದಿಂದ ಇಬ್ಬರ ಸ್ಪರ್ಧೆ

ತುಮಕೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ತುಮಕೂರು ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾದ…

ಆದಿಶಕ್ತಿ ಹೆತ್ತೇನಹಳ್ಳಿ ಮಾರಮ್ಮ ದೇವಿಗೆ ಬೆಳ್ಳಿ ಖಡ್ಗ ಸಮರ್ಪಣೆ

ತುಮಕೂರು ಗ್ರಾಮಾಂತರ: ಹೆತ್ತೇನಹಳ್ಳಿ ಮಾರಮ್ಮನಿಗೆ ಮಾಜಿ ಶಾಸಕರಾದ ಸುರೇಶ್ ಗೌಡ ಅವರು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಆಶಯದಂತೆ ಮಂಗಳವಾರ…

ಕೋವಿಡ್-19 ನಿಯಂತ್ರಣಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು ಸರ್ಕಾರದ ಮಾರ್ಗಸೂಚಿ ಅನುಸಾರ ಕೋವಿಡ್-19 ನಿಯಂತ್ರಣಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕ್ಯೆಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್…

ಶಿಖರ್ಜಿ ಸ್ಥಳ ಪ್ರವಾಸಿ ತಾಣವೆಂಬ ಆದೇಶ ರದ್ದಿಗೆ ಜೈನ ಸಮುದಾಯ ಒತ್ತಾಯ

ತುಮಕೂರು:ಜೈನ ಸಮಾಜದ ಅತ್ಯಂತ ಪವಿತ್ರ ಸ್ಥಳವಾದ ಜಾರ್ಖಂಡ್‍ನ ಸಮ್ಮೇದ ಶಿಖರ್ಜಿ ಸ್ಥಳವನ್ನು ಪ್ರವಾಸಿ ತಾಣ ಎಂದು ಅಲ್ಲಿನ ಸರಕಾರ ಹೊರಡಿಸಿರುವ ಆದೇಶವನ್ನು…

ಪಾವಗಡಕ್ಕೆ ಹೊಸಬರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಮುಖಂಡರ ಆಗ್ರಹ

ತುಮಕೂರು : ಪಾವಗಡ ವಿಧಾನಸಭಾ ಕ್ಷೇತ್ರದ ಟಿಕೆಟನ್ನು ಅಭಿವೃದ್ದಿ ಮಾಡದ ಹಾಲಿ ಶಾಸಕ ವೆಂಕಟರಮಣಪ್ಪನವರ ಕುಟುಂಬವರ್ಗಕ್ಕೆ ನೀಡಬಾರದೆಂದು, ಹೊಸಬರಿಗೆ ಕಾಂಗ್ರೆಸ್ ಟಿಕೆಟ್‍ನ್ನು…

ಸಡಗರ ಸಂಭ್ರಮದಿಂದ ಕ್ರಿಸ್‍ಮಸ್ ಆಚರಣೆ

ತುಮಕೂರು- ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್‍ಮಸ್ ಹಬ್ಬವನ್ನು ನಗರ ಸೇರಿದತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ…

ಬುಡಕಟ್ಟು ಸಂಸ್ಕøತಿ ಉಳಿಸುವುದು ಸವಾಲಿನ ಕೆಲಸ-ಬರಗೂರು ರಾಮಚಂದ್ರಪ್ಪ

ತುಮಕೂರು: ಆಧುನಿಕತೆಯ ಹಲವು ಸವಾಲುಗಳ ನಡುವೆ ಬುಡಕಟ್ಟು ಸಂಸ್ಕøತಿಯನ್ನು ಉಳಿಸುವುದೂ ಸಹ ಒಂದು ಸವಾಲಿನ ಕೆಲಸ ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ…

ಗುಬ್ಬಿಗೆ 14 ಕೋಟಿ ವಿಶೇಷ ಅನುದಾನ ವಾರಸುದಾರಿಕೆಗೆ ಜಟಾಪಟಿ

ಗುಬ್ಬಿ : ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ನಗರೊತ್ತಾನದ ಅಡಿಯಲ್ಲಿ 9+5=14ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದ್ದು, ಶಾಸಕರು ಮತ್ತು ಸ್ಥಳಿಯ ಆಡಳಿತದ…

ಕೋವಿಡ್ -19 ಆಮ್ಲಜನಕದ ನಿಯಮಿತ ಪೂರೈಕೆ ಖಚಿತಕ್ಕೆ ಕೇಂದ್ರ ರಾಜ್ಯಗಳಿಗೆ ಸೂಚನೆ

ನವದೆಹಲಿ : ಕೋವಿಡ್ -19 ಸಾಂಕ್ರಾಮಿಕ ನಿರ್ವಹಣೆಗಾಗಿ ವೈದ್ಯಕೀಯ ಆಮ್ಲಜನಕದ ಕ್ರಿಯಾತ್ಮಕ ಮತ್ತು ನಿಯಮಿತ ಪೂರೈಕೆಯನ್ನ ಖಚಿತಪಡಿಸಿಕೊಳ್ಳಲು ಆರೋಗ್ಯ ಮತ್ತು ಕುಟುಂಬ…

ಡಿ. 25 “ ಅಬ್ದುಲ್ ನಜೀರ್‍ಸಾಬ್ ಜನ್ಮದಿನ – “ ಪಂಚಾಯತ್ ರಾಜ್ ಸಬಲೀಕರಣ ದಿನ”

ಡಿಸೆಂಬರ್ 25 ಅಬ್ದುಲ್ ನಜೀರ್‍ಸಾಬ್ ರವರ ಜನ್ಮದಿನ. ಭಾರತದ ಪಂಚಾಯತ್ ರಾಜ್ ವ್ಯವಸ್ಥೆಗೆ ಹೊಸದಿಕ್ಕು ತೋರಿಸಿದ ನಜೀರ್ ಸಾಬ್ ರವರ ಜನ್ಮದಿನವನ್ನು…