ಒಳಮೀಸಲಾತಿಗೆ ಜಾರಿಗೆ ಕಾಣದ ಒಗ್ಗಟ್ಟು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಳಮೀಸಲಾತಿ ಜಾರಿಯಾಗುವುದೇ…!…?

ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಗಮೋಹನ್ ದಾಸ್ ವರದಿಯನ್ನ ಸಲ್ಲಿಕೆ ಮಾಡಿದ್ದರು. ಈ ವರದಿ ಇಂದು ಜಾರಿಯಾಗುತ್ತೆ ಅಂತಾನೇ ಎಲ್ಲರು ಭಾವಿಸಿದ್ದರು. ಆದರೆ…

ರಾಹುಲ್ ಗಾಂಧಿ ದೇಶ ವಿರೋಧಿ ಹೇಳಿಕೆಗೆ ಜಿಲ್ಲಾ ಬಿಜೆಪಿ ಖಂಡನೆ

ತುಮಕೂರು: ದೇಶ ರಕ್ಷಣೆ ಮಾಡುತ್ತಿರುವ ಭಾರತೀಯ ಸೇನೆ ವಿರುದ್ಧ ಹೇಳಿಕೆ ನೀಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ…

ಸಂಭ್ರಮದ ಆಚರಣೆಗೆ ತುಮಕೂರು ದಸರಾ ಸಮಿತಿ ತೀರ್ಮಾನ

ತುಮಕೂರು: ಕಳೆದ 34 ವರ್ಷಗಳಿಂದ ತುಮಕೂರು ದಸರಾ ಸಮಿತಿ ನಗರದಲ್ಲಿ ಸಾಂಪ್ರದಾಯಕವಾಗಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದೆ. ಈ ವರ್ಷವೂ…

ಮೀಸಲು ಹಣ ಪರಿಶಿಷ್ಟ ಜಾತಿಗಳಿಗೆ ಬಳಕೆಗೆ ಡಿಎಸ್‍ಎಸ್ ಮನವಿ

ತುಮಕೂರು:ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಎಸ್ಸಿ ಎಸ್ಪಿ,ಮತ್ತು ಟಿಎಸ್ಪಿ ಹಣವನ್ನು ಪರಿಶಿಷ್ಟರ ಅಭಿವೃದ್ದಿಗೆ ಮಾತ್ರ ಬಳಕೆ…

ಒಳಮೀಸಲಾತಿ ಜಾರಿ :ಆಗಸ್ 16ರಂದು ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ

ಬೆಂಗಳೂರು : ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಇದಕ್ಕೆ…

ಒಳಮೀಸಲಾತಿ ಯಥವತ್ತಾಗಿ ಜಾರಿಗೆ ಒತ್ತಾಯ

ತುಮಕೂರು:ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ ಸಾಮಾಜಿಕ ನ್ಯಾಯದ ತತ್ವಕ್ಕೆ ಒತ್ತು ನೀಡಿ ನ್ಯಾ.ನಾಗಮೋಹನ್ ದಾಸ್…

ಜಿಲ್ಲೆ ಅಭಿವೃದ್ಧಿಗೆ ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಕ್ಕೆ ಆಧ್ಯತೆ ದೊರೆಯಲು ಗಟ್ಟಿ ನಾಯಕತ್ವ ಅಗತ್ಯವಿದೆ-ಶೃಂಗಸಭೆಯಲ್ಲಿ 50ಕ್ಕೂ ಹೆಚ್ಚು ಸ್ವಾಮೀಜಿಗಳ ಅಭಿಮತ

ತುಮಕೂರು : ನಮ್ಮ ಕನಸು, ನಮ್ಮ ತುಮಕೂರು, ಭವಿಷ್ಯದ ತುಮಕೂರು ಹೇಗಿರಬೇಕು ಎಂಬ ದೂರದೃಷ್ಟಿಯ ಹಿನ್ನೆಲೆಯಲ್ಲಿ ಹಾಲಪ್ಪ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಶೃಂಗಸಭೆಯಲ್ಲಿ…

ಪರ್ಮಿಟ್ ರಹಿತ ಆಟೋ ಚಾಲನೆಗೆ ಅವಕಾಶ ನೀಡದಂತೆ ಒತ್ತಾಯ

ತುಮಕೂರು: ದರ ಪರಿಷ್ಕರಣೆ ಸೇರಿದಂತೆ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಆಟೋ ಚಾಲನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಎಲ್ಲಾ ನಿರ್ಣಯಗಳನ್ನು ಜಾರಿಗೆ ತರಬೇಕು,…

ಸಾರಿಗೆ ನಾಕರರ ಮುಷ್ಕರ, ಪರದಾಡಿದ ಪ್ರಯಾಣಿಕರು, ಬಿಕೋ ಎಂದ ಬಸ್ ನಿಲ್ದಾಣಗಳು

ತುಮಕೂರು- ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‍ಆರ್‍ಟಿಸಿ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ…

ಜಿಲ್ಲಾ ಜೆಡಿಎಸ್‍ನಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ, ರೈತ ವಿರೋಧಿ ನೀತಿ ವಿರುದ್ಧ ಜಿಲ್ಲಾ ಜೆಡಿಎಸ್ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.…