ತುಮಕೂರು: ನೊಂದ ಸಮಾಜದವರಿಗೆ ಉಳಿದ ಸಮಾಜದವರು ಧ್ವನಿಯಾಗಿ ಶಕ್ತಿ ತುಂಬಬೇಕು, ಪರಸ್ಪರ ನೆರವಾಗುತ್ತಾ ಸಹಬಾಳ್ವೆಯ ಸಮಾಜ ನಿರ್ಮಾಣ ಮಾಡಬೇಕು ಎಂದು ಎಲೆರಾಂಪುರ…
Category: ಅಭಿನಂದನೆ
ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ – ಜಯಚಂದ್ರ ಕರೆ
ತುಮಕೂರು : ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಶ್ರಮಿಸಬೇಕೆಂದು…
ತುಮುಲ್ ಅಧ್ಯಕ್ಷರನ್ನು ಅಭಿನಂದಿಸಿದ ಗೌರಿಶಂಕರ್
ತುಮಕೂರು ಗ್ರಾಮಾಂತರ ನಿಕಟಪೂರ್ವ ಶಾಸಕರಾದ ಡಿಸಿ ಗೌರಿಶಂಕರ್ ಅವರು ಶನಿವಾರ ತುಮಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಅಧ್ಯಕ್ಷರಾದ ಹಾಗೂ…
ತವರಿನ ಪ್ರೀತಿ ನನಗೆ ಮತ್ತಷ್ಟು ವರ್ಷ ಬದುಕುವ ಶಕ್ತಿ ನೀಡಿದೆ-ಬರಗೂರು ಮೇಷ್ಟ್ರರ ಪ್ರೀತಿಯ ಮಾತು
ತುಮಕೂರು:ಭಿನ್ನಾಭಿಪ್ರಾಯದ ನಡುವೆ ಬದುಕುವುದೇ ನಿಜವಾದ ಪ್ರಜಾಪ್ರಭುತ್ವ.ಇಂದಿನ ಕಾರ್ಯಕ್ರಮವಾಗಿದ್ದು ತವರಿನ ಪ್ರೀತಿ ನನಗೆ ಮತ್ತಷ್ಟು ವರ್ಷ ಬದುಕುವಂತಹ ಶಕ್ತಿಯನ್ನು ನೀಡಿದೆ.ನನ್ನನ್ನು ನಾನು ತಿರುಗಿ…
ಪಾಠದ ಆಚೆಗೂ ಶಿಷ್ಯರ ಬದುಕು ರೂಪಿಸಿದ ಬರಗೂರು ಮೇಷ್ಟರು-ಡಾ.ಪರಶಿವಮೂರ್ತಿ
ತುಮಕೂರು:ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕಷ್ಟೇ ಸಿಮೀತವಾಗದೆ,ಅದರ ಆಚೆಗೂ ಶಿಷ್ಯರ ಬದುಕು ರೂಪಿಸಿಕೊಳ್ಳಲು ನೆರವಾಗುತ್ತಿರುವ ಕೆಲವೇ ಶಿಕ್ಷಕರಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಒಬ್ಬರು…
ನ.23 : ‘ನಮ್ಮನ್ನು ನಾವು ಗೌರವಿಸಿಕೊಳ್ಳೋಣ’ ಅಭಿನಂದನಾ ಕಾರ್ಯಕ್ರಮ
ತುಮಕೂರು : ವಿವಿಧ ಕ್ಷೇತ್ರಗಳಿಂದ ವಿವಿಧ ಪ್ರಶಸ್ತಿಗಳಿಗೆ ಪುರಸ್ಕøತರಾದವರಿಗೆ ತುಮಕೂರಿನ ಕನ್ನಡ ಜನಮನ ವೇದಿಕೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ…