ತುಮಕೂರು:ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶದ ಮೂಲಕ ವಿಶ್ವದಲ್ಲಿ ಶಾಂತಿ, ನೆಮ್ಮದಿ ಬಯಸಿದ್ದ ಜಗದ್ಗುರು ಶ್ರೀರೇಣುಕಾಚಾರ್ಯರು ವಿಶ್ವಕಂಡ ಮೇರು ವ್ಯಕ್ತಿತ್ವದ ದಾರ್ಶಾನಿಕರು…
Category: ಜಯಂತಿ
ಮನುಸ್ಮೃತಿಯ ಸಂಕೋಲೆಯ ಆಚೆಗೆ ಸಮಾಜದ ಒಳಿತಿಗಾಗಿ ದುಡಿದ ಸಾವಿತ್ರಿ ಬಾಯಿ ಫುಲೆ-ದಿನೇಶ್ ಅಮಿನ್ ಮಟ್ಟು
ತುಮಕೂರು: ಮನುಸ್ಮೃತಿಯ ಸಂಕೋಲೆಯ ಆಚೆಗೆ ಸಮಾಜದ ಒಳಿತಿಗಾಗಿ ದುಡಿದ ಸಾವಿತ್ರಿ ಬಾಯಿ ಫುಲೆ ಚಿಂತನೆ ಇಂದಿನ ಸಮಾಜಕ್ಕೆ ಅವಶ್ಯಕವಾಗಿದೆ. ಸಾಕಷ್ಟು ಕಷ್ಟಗಳ…
ಸಾಹಿತ್ಯದ ಸಮ್ಮೇಳನ ವಿಚಾರಕ್ಕಾಗಿ ಜಗಳವಾಗಲಿ, ಊಟಕ್ಕಾಗಿಯಲ್ಲ
ತುಮಕೂರು:ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರಗಳ ಚರ್ಚೆಗಾಗಿ ಜಗಳ ಆಗಬೇಕೇ ವಿನಹಃ ಊಟಕ್ಕಾಗಿ ಅಲ್ಲ.ಇತ್ತೀಚಿನ ದಿನಗಳಲ್ಲಿ ಸಾಹಿತ್ಯಕ್ಕಿಂತ ಊಟದ ವಿಷಯ ಸಾಹಿತ್ಯ ಗೋಷ್ಠಿಗಳನ್ನು ಆವರಿಸಿಕೊಂಡಿದ್ದು,…
ಯುವ ಶಿಲ್ಪಿಗಳಿಗೆ ಅಮರಶಿಲ್ಪಿ ಜಕಣಾಚಾರಿ ಸ್ಫೂರ್ತಿ
ತುಮಕೂರು- ಅಮರ ಶಿಲ್ಪಿ ಜಕಣಾಚಾರಿ ಅವರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ವಿಶೇಷವಾದ ಕೌಶಲ್ಯವನ್ನು ತಮ್ಮ ಪ್ರತಿಭೆ ಮೂಲಕ ತೋರಿಸಿದ್ದಾರೆ. ಇಂದಿನ ಯುವ…
ಕುವೆಂಪು ಜನ್ಮದಿನಾಚರಣೆ ಮೂಲಕ ಮೈತ್ರಿನ್ಯೂಸ್ ಪತ್ರಿಕಾಲಯ ಉದ್ಘಾಟನೆ
ತುಮಕೂರು : ನವೆಂಬರ್ 29ರಂದು ಕುವೆಂಪು ಜನ್ಮದಿನಾಚರಣೆ ಆಚರಿಸುವ ಮೂಲಕ ಮೈತ್ರಿನ್ಯೂಸ್ ಪತ್ರಿಕಾಲಯವನ್ನು ಉದ್ಘಾಟಿಸಲಾಯಿತು. ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪನವರು ಕುವೆಂಪು…
ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ: ಡಾ: ಎನ್. ತಿಪ್ಪೇಸ್ವಾಮಿ
ತುಮಕೂರು : ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ ಎಂದು ಅಪರ ಜಿಲ್ಲಾಧಿಕಾರಿ…
ಡಾ: ಅಂಬೇಡ್ಕರ್ ಭಾರತದ ಸಾಂಸ್ಕøತಿಕ ನಾಯಕ -ಓಬವ್ವ ಜಯಂತಿಯಲ್ಲಿ ಸೋಸಲೆ ಅಭಿಪ್ರಾಯ
ತುಮಕೂರು : ದೇಶದುದ್ದಕ್ಕೂ ಎಲ್ಲಾ ಜನ ಸಮುದಾಯದಲ್ಲಿ ಸ್ವಾಭಿಮಾನದ ಕಿಚ್ಚು ಹತ್ತಿಸಿ ಸಮ ಸಮಾಜದ ನಿರ್ಮಾಣಕ್ಕೆ ಸಮತೆಯನ್ನು ಬೋಧಿಸಿದ ಸಂವಿಧಾನ ಶಿಲ್ಪಿ…
ದೇಶದ ಬೆಳವಣಿಗೆಗೆ ಕೊಡುಗೆ ನೀಡಿರುವ ಆರ್ಯ ಈಡಿಗ ಸಮಾಜ-ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ
ತುಮಕೂರು: ಸ್ವಾಭಿಮಾನಕ್ಕೆ ಹೆಸರಾದ ಈಡಿಗ ಸಮಾಜದವರು ಯಾರಿಗೂ ಕೈ ಚಾಚುವುದಿಲ್ಲ, ತಮ್ಮ ದುಡಿಮೆಯಲ್ಲಿ ಕೈ ನೀಡಿ ಕೊಡುವ ಸಮಾಜ. ಎಲ್ಲಾ ಸಮಾಜಗಳೂ…
ತುಮಕೂರು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಲು ಸರ್ಕಾರಕ್ಕೆ ಮನವಿ
ತುಮಕೂರು : ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ…
ಗಾಂಧೀಜಿಯವರ ಆದರ್ಶಗಳನ್ನು ವಿಶ್ವವೇ ಒಪ್ಪಿದೆ: ಗೃಹ ಸಚಿವ ಪರಮೇಶ್ವರ
ತುಮಕೂರು : ಅಹಿಂಸೆ, ಶಾಂತಿ ಮಾರ್ಗದಿಂದ ಸ್ವಾತಂತ್ರ್ಯ ಗಳಿಸಬಹುದು ಎಂಬುದನ್ನು ಮಹಾತ್ಮ ಗಾಂಧೀಜಿ ಅವರು ವಿಶ್ವಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಗೃಹ ಸಚಿವ…