ತುಮಕೂರು: ನವಭಾರತದ ನಿರ್ಮಾಣದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪಾತ್ರ ಅನನ್ಯವಾಗಿದ್ದು, ದೇಶದ ರಕ್ಷಣಾ ಸಚಿವರಾಗಿ ಅವರು ತೋರಿದ ಚಾಣಕ್ಷತನ…
Category: ಜಯಂತಿ
ಏ.5ರಂದು ಬಾಬು ಜಗಜೀವನರಾಂ 119ನೇ ಜಯಂತಿ
ತುಮಕೂರು : ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದರ ಮಹಾಸಭಾ ವತಿಯಿಂದ ಏ.5ರಂದು ಮಧ್ಯಾಹ್ನ 2 ಗಂಟೆಗೆ…
ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಅಡಿಪಾಯ : ರಾಷ್ಟ್ರಪತಿ ದ್ರೌಪದಿ ಮುರ್ಮು
ತುಮಕೂರು : ಶಿಕ್ಷಣ ವ್ಯಕ್ತಿತ್ವ ವಿಕಸನ ಮತ್ತು ವ್ಯಕ್ತಿತ್ವ ನಿರ್ಮಾಣದ ಅಡಿಪಾಯವಾಗಿದೆ ಹಾಗೂ ಶಿಕ್ಷಣವು ಸ್ವಾವಲಂಬನೆಗೆ ದಾರಿ ಮಾಡಿಕೊಡಲಿದೆ ಎಂದು ರಾಷ್ಟ್ರಪತಿ…
ಏ.1ರಂದು ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ
ತುಮಕೂರು : ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವವು ಏಪ್ರಿಲ್ 1ರಂದು ಬೆಳಿಗ್ಗೆ 11ಗಂಟೆಗೆ ಸಿದ್ಧಗಂಗಾ ಮಠದಲ್ಲಿ…
ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ-ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
ತುಮಕೂರು : ಏಪ್ರಿಲ್ 1ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು…
ಬರೆದಂತೆ ಬದುಕಿದವರು ಡಿವಿಜಿ: ನಾಹಿದಾ ಜಂಮ್ ಜಂಮ್
ತುಮಕೂರು: ಬರೆದಂತೆ ಬದುಕುವುದು ಎಲ್ಲರಿಗೂ ಸಾಧ್ಯವಿಲ್ಲ, ಆದರೆ ಡಿವಿಜಿ ಅವರು ಅಂತಹ ಅಪರೂಪದ ಸಾಧಕರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಪತ್ರಿಕೋದ್ಯಮವನ್ನು ಕೇವಲ ವೃತ್ತಿಯನ್ನಾಗಿ…
ಬಲಿಜ ಸಮುದಾಯ ವ್ಯವಹಾರ ಕ್ಷೇತ್ರದಲ್ಲಿ ಮುಂದಿದೆ-ಶಾಸಕ ಜ್ಯೋತಿಗಣೇಶ್
ತುಮಕೂರು:ಬಲಿಜ ಸಮುದಾಯ ವ್ಯಾಪಾರ, ವ್ಯವಹಾರ, ರಾಜಕೀಯ ಕ್ಷೇತ್ರಗಳಲ್ಲಿ ಮುಂದಿದ್ದು, ಅತ್ಯಂತ ಸಂಘಟಿತ ಸಮುದಾಯವಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದರು.…
ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು, ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆಯಲ್ಲಿ -ನ್ಯಾ.ನೂರುನ್ನಿಸಾ
ತುಮಕೂರು:ಮಹಿಳೆಯರು ಶಿಕ್ಷಣದ ಜೊತೆಗೆ, ಅರ್ಥಿಕ ಸ್ವಾವಲಂಬನೆ ಬೆಳೆಸಿಕೊಳ್ಳಬೇಕು.ಪದವಿ,ಸ್ನಾತಕೋತ್ತರ ಪದವಿ ನಂತರ ಮನೆಯಲ್ಲಿಯೇ ಕುಳಿತುಕೊಳ್ಳದೆ ತನ್ನ ಆರ್ಹತೆಗೆ ತಕ್ಕಂತೆ ಉದ್ಯೋಗ ಪಡೆದು ಸ್ವಾವಲಂಬಿ…
ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಅನನ್ಯ: ಶಾಸಕ ಬಿ.ಸುರೇಶ್ ಗೌಡ
ತುಮಕೂರು : ವಿಶ್ವವಿಖ್ಯಾತ ಶಿಲ್ಪಿ, ಶ್ರೇಷ್ಠ ಭಕ್ತಿ ಮತ್ತು ಕಾಯಕ ನಿಷ್ಠೆಗೆ ಹೆಸರಾದ ಅಮರಶಿಲ್ಪಿ ಜಕಣಾಚಾರಿ ಅವರು ಭಾರತೀಯ ಶಿಲ್ಪಕಲಾ ಲೋಕಕ್ಕೆ…
ಡಾ.ಪರಮೇಶ್ವರ್‍ಗೆ ಸಿಎಂ ಸ್ಥಾನಕ್ಕೆ ಬೆಂಬಲಿಗರ ಪ್ರಾರ್ಥನೆ101 ಈಡುಗಾಯಿ ಹೊಡೆದು ಆಂಜನೇಯನಿಗೆ ಹರಕೆ ಸಲ್ಲಿಕೆ
ತುಮಕೂರು : ಗೃಹ ಸಚಿವ ಡಾ.ಜಿ.ಪರಮೇಶ್ವರ್‍ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯಲೆಂದುಸಚಿವರ ಬೆಂಬಲಿಗರು ಮಂಗಳವಾರ ಹನುಮ ಜಯಂತಿಯಂದು ನಗರದಕೋಟೆಆಂಜನೇಯಸ್ವಾಮಿದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ…