ವೃತ್ತಿ ಜೀವನದಲ್ಲಿ ನಿರಂತರವಾಗಿ ಜ್ಞಾನ ಬೆಳೆಸಿಕೊಂಡು ಮೌಲ್ಯ ಕಾಪಾಡಿಕೊಳ್ಳಿ, ಪದವಿ ಪ್ರದಾನ ಸಮಾರಂಭದಲ್ಲಿ ಸಿದ್ಧಲಿಂಗ ಸ್ವಾಮೀಜಿ ಸಲಹೆ

ತುಮಕೂರು: ಕಾಪೆರ್Çರೇಟ್ ಜಗತ್ತಿನಲ್ಲಿ, ಉದ್ಯಮಶೀಲ ಉದ್ಯಮಗಳಲ್ಲಿ, ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು ಮತ್ತು ಇತರ ಕ್ಷೇತ್ರಗಳಲ್ಲಿ ನಿಮ್ಮ ವೃತ್ತಿಜೀವನದುದ್ದಕ್ಕೂ ವಿಜ್ಞಾನ ಮತ್ತು…

ಸೆ.12ರಂದು ಎಸ್.ಐ.ಟಿ.ಯಲ್ಲಿ 17ನೇ ಪದವಿ ಪ್ರದಾನ ಸಮಾರಂಭ

ತುಮಕೂರು: ನಗರದ ಸಿದ್ಧಗಂಗಾ ತಾಂತ್ರಿ ಮಹಾವಿದ್ಯಾಲಯದಲ್ಲಿ ಸೆಪ್ಟಂಬರ್ 12ರಂದು ಬೆಳಿಗ್ಗೆ 11 ಗಂಟೆಗೆ 17ನೇ ಪದವಿ ಪ್ರದಾನ ಸಮಾರಂಭ ಏರ್ಪಾಟಾಗಿದೆ. ವಿವಿಧ…

ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ತುಮಕೂರು: ಇತ್ತೀಚಿನ ದಿನಗಳಲ್ಲಿ ಯಾವುದೇ ಶಾಲೆ, ಕಾಲೇಜು, ವಿಶ್ವವಿದ್ಯಾನಿಲಯ ಕಲಿಸದ ಪಾಠವನ್ನು ಜೀವನ ಕಲಿಸುತ್ತದೆ ಎಂದು ಬೆಂಗಳೂರಿನ ಎಸ್.ಪಿ. ಜಾಹೀರಾತಿನ ವಾಣಿಜ್ಯೋದ್ಯಮಿ…

ಸವಾಲು-ಸೋಲುಗಳನ್ನು ಮೆಟ್ಟಿ ನಿಂತಾಗ ಯಶಸ್ಸು-ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಶಿವನ್

ತುಮಕೂರು- ಹೊಸ ಸಂಶೋಧನೆಗಳನ್ನು ಮಾಡುವಾಗ ಅನೇಕ ಸವಾಲು ಹಾಗೂ ಸೋಲುಗಳು ಎದುರಾಗುತ್ತವೆ. ಈ ಸವಾಲುಗಳಿಗೆ ಹೆದರದೆ ಮೆಟ್ಟಿನಿಂತು ಮುನ್ನಡೆದಾಗ ಯಶಸ್ಸು ಪ್ರಾಪ್ತಿಯಾಗಲಿದೆ…