ಸಾಂಸ್ಕøತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ : ಅಶೋಕ್ ಮೆಹ್ತ

ತುಮಕೂರು: ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್…

ಗ್ರಾಮೀಣ ಯುವ ಜನತೆಗೆ ಉದ್ಯೋಗ ನೀಡುವ ಜಿಟಿಟಿಸಿ ಡಿಪ್ಲೋಮಾ ಆಯ್ಕೆ ಉತ್ತಮ-ಮುರಳೀಧರ ಹಾಲಪ್ಪ

ತುಮಕೂರು:ಶಿಕ್ಷಣದ ಜೊತೆಗೆ ಉದ್ಯೋಗ ಖಾತ್ರಿಯೂ ಇರುವ ಜಿಟಿಟಿಸಿಯ ನೀಡುತ್ತಿರುವ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಗ್ರಾಮೀಣ ಯುವ ಜನರು ಸೇರ್ಪಡೆಗೊಳ್ಳುವ ಮೂಲಕ…

ಹೊಸ ಉದ್ದಿಮೆಗಳ ಬಗ್ಗೆ ಪ್ರಾಧ್ಯಾಪಕರು ಅಧ್ಯಯನ ನಡೆಸಿದರೆ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ : ಮುರುಳೀಧರ್ ಹಾಲಪ್ಪ

ತುಮಕೂರು: ಇಂದಿನ ಸಂಶೋಧನಾತ್ಮಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ವೃತ್ತಿಪರ ಕೋಸ್ರ್ಗಳು ಸೇರಿದಂತೆ ವಿವಿಧ ವಲಯಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ತೇರ್ಗಡೆಯಾದರೂ ನಿರುದ್ಯೋಗದ ಸಮಸ್ಯೆ ಸಾಮಾನ್ಯವಾಗಿದೆ…

ಶಿಕ್ಷಣದಿಂದ ದೌರ್ಬಲ್ಯವನ್ನು ಹೋಗಲಾಡಿಸಲು ಸಾಧ್ಯ

ತುಮಕೂರು: ಶೋಷಿತರು, ದಮನಿತರು, ದಲಿತರು ಒಟ್ಟಾರೆ ಅಲಕ್ಷಿತ ಸಮುದಾಯಗಳು ಉನ್ನತ ಮಟ್ಟಕ್ಕೆ ಏರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಗುಬ್ಬಿಯ ಸರ್ಕಾರಿ…

ಹೊಸ ಉತ್ಪನ್ನಗಳ ಉತ್ಪಾದನೆಗೆ ಉದ್ಯಮಿಗಳು ಮುಂದಾಗಬೇಕು-ದಿನೇಶ್ ರೆಡ್ಡಿ

ತುಮಕೂರು:ಹೊಸ ಆವಿಷ್ಕಾರ ಹಾಗೂ ಹೊಸ,ಹೊಸ ಉತ್ಪನ್ನಗಳ ಉತ್ಪಾದನೆ ಮಾಡುವ ಬಗ್ಗೆ ಉದ್ಯಮಿಗಳು, ಉದ್ಯೋಗಿಗಳು, ಸಂಶೋಧಕರು ಮುಂದಾಗಬೇಕಿದೆ ಎಂದು ಹೈದರಾಬಾದ್‍ನ ಆವಿಷ್ಕಾರ್ ಓರಲ್…

ವಿದ್ಯಾರ್ಥಿಗಳಿಗೆ ಶಿಸ್ತು, ತಾಳ್ಮೆ, ಶ್ರಮವಿದ್ದಾಗ ಗುರಿ ಮುಟ್ಟಲು ಸಾಧ್ಯ-ನ್ಯಾಯಧೀಶೆ ನಿಷಾರಾಣಿ

ತುಮಕೂರು: ಕಲಿಯುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ತಾಳ್ಮೆ ಮತ್ತು ಶ್ರಮ ಈ ಮೂರು ಪ್ರಮುಖ ಅಂಶಗಳಾಗಿದ್ದು, ಯಾರು ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ…

ಹಾವುಗಳ ಬಗ್ಗೆ ಜಾಗೃತಿ ಅಗತ್ಯ

ತುಮಕೂರು: ಹಾವುಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ. ಹಾವುಗಳು ಪರಿಸರ ಸಮತೋಲನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾವುಗಳ ಬಗ್ಗೆ ಜಾಗೃತಿ ಮೂಡಿಸುವುದರಿಂದ,…

ತುಮಕೂರು ನಗರಕ್ಕೆ 6 ಹೊಸ ವಿದ್ಯಾರ್ಥಿ ನಿಲಯ ಮಂಜೂರು – ಡಾ: ಜಿ. ಪರಮೇಶ್ವರ

ತುಮಕೂರು : ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದರಿಂದ ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ 58 ವಿದ್ಯಾರ್ಥಿ ನಿಲಯಗಳ ಜೊತೆಗೆ…

ವಿದ್ಯಾರ್ಥಿ, ಯುವ ಜನರು-ಕೈಗಾರಿಕೆಗಳ ನಡುವೆ ಸೇತುವೆಯಾಗಿ ಕೆಲಸ ಮಾಡಲಿರುವ ಹಾಲಪ್ಪ ಪ್ರತಿಷ್ಠಾನ-ಮುರಳೀಧರ ಹಾಲಪ್ಪ

ತುಮಕೂರು:ಪದವಿ ಮುಗಿಸಿ, ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗ ಮಾಡುವ ಕನಸ್ಸು ಕಾಣುತ್ತಿರುವ ಯುವಜನತೆ ಮತ್ತು ಉದ್ದಿಮೆದಾರರೊಂದಿಗೆ ನೇರ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ…

ಸಂಸ್ಕಾರ ಇಲ್ಲದ ಶಿಕ್ಷಣ ಅಪೂರ್ಣ-ಅಪಾಯಕಾರಿ – ಡಾ. ಕೆ. ಪಿ ಪುತ್ತೂರಾಯ

ತುಮಕೂರು: ಚಿನ್ನದ ಪದಕ ಪಡೆಯುವುದು ಮುಖ್ಯವಾದದ್ದಲ್ಲ, ಚಿನ್ನದಂತ ಗುಣ ಇರಬೇಕು. ಜೀವನದಲ್ಲಿ ಪದವಿ,ಅಂಕ ಪಡೆಯುವುದು ಶಿಕ್ಷಣವಲ್ಲಾ ನಿಜವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ಶಿಕ್ಷಣ…