ಶೇಕ್ಸ್ ಪಿಯರ್ ಸಾಹಿತ್ಯ ಎಲ್ಲಾ ಕಾಲಕ್ಕೂ ಪ್ರಸ್ತುತ : ಪ್ರೊ. ಓ. ಎಲ್. ನಾಗಭೂಷಣಸ್ವಾಮಿ

ತುಮಕೂರು: ಶೇಕ್ಸ್ ಪಿಯರಿನ ಸಾಹಿತ್ಯವೆಲ್ಲವೂ ಜೀವನಾನುಭವದಿಂದ ರೂಪುಗೊಂಡವು. ಅವು ಕಾಲಾತೀತವಾದವು ಮತ್ತು ಪ್ರಾದೇಶಿಕ ಅಸ್ಮಿತೆಯನ್ನು ಉಳಿಸಿಕೊಂಡವು, ಆದ್ದರಿಂದ ಶೇಕ್ಸ್ ಪಿಯರ್ ಸಾಹಿತ್ಯ…

ಈಗ ಮಹಿಳಾ ಪದವಿ ಕಾಲೇಜಿನಲ್ಲಿ ಮಧ್ಯಾಹ್ನದ ಭೋಜನ ಉದ್ಘಾಟನೆ

ತುಮಕೂರು: ನಾವು ಮಾಡುವ ಕೆಲಸ ನಿಖರವಾಗಿದ್ದರೆ ಎಲ್ಲವೂ ಸಾಧ್ಯವಾಗುತ್ತದೆ. ನಿರ್ದಿಷ್ಟ ಗುರಿಗಳನ್ನು ಇಟ್ಟುಕೊಂಡು ಕೆಲಸ ಮಾಡಿ ಎಂದು ರಾಮಕೃಷ್ಣಾಶ್ರಮದ ಜಪಾನಂದ ಸ್ವಾಮೀಜಿಗಳು…

ವೈದ್ಯಕೀಯ ಚಿಕಿತ್ಸಾ ಯಶಸ್ಸಿನಲ್ಲಿ ಶುಶ್ರೂಷಕರ ಪಾತ್ರವೇ ಪ್ರದಾನ :ಸಚಿವ ವಿ.ಸೋಮಣ್ಣ

ತುಮಕೂರು: ‘ವೈದ್ಯಕೀಯ ಚಿಕಿತ್ಸಾ ಯಶಸ್ಸಿನಲ್ಲಿ ಶುಶ್ರೂಷಕರ ಪಾತ್ರವೇ ಪ್ರದಾನವಾಗಿದೆ’ ಎಂದು ಕೇಂದ್ರ ರಾಜ್ಯ ಸಚಿವರು, ರೈಲ್ವೆ ಸಚಿವಾಲಯ ಮತ್ತು ಜಲಶಕ್ತಿ ಸಚಿವರಾದ…

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮೊದಲ ಸ್ಥಾನಕ್ಕೆ -ಸಚಿವ ಜಿ.ಪರಮೇಶ್ವರ್

ತುಮಕೂರು : ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬಂದೇ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್…

ಸುಧಾರಿಸಿದ ದ್ವಿತೀಯ ಪಿಯುಸಿ ಫಲಿತಾಂಶ, ಲಕ್ಷ್ಮಿಗೆ 4ನೇ ರ್ಯಾಂಕ್, ಜಿಲ್ಲೆಗೆ ಪ್ರಥಮ

ತುಮಕೂರು : ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡು ಬಂದಿದ್ದು, ಕಳೆದ ವರ್ಷ 24ನೇ ಸ್ಥಾನದಲ್ಲಿದ್ದ ಜಿಲ್ಲೆಯ ಫಲಿತಾಂಶ ಈ…

ಶಾಂತರಸ ಕನ್ನಡದ ಗಜಲ್ ಜನಕ: ರವಿಕುಮಾರ್ ನೀಹ

ತುಮಕೂರು: ಶಾಂತರಸ ಕನ್ನಡದ ಗಜಲ್ ಜನಕ. ಕನ್ನಡದ ಗಜಲ್ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಅವರ ಶತಮಾನೋತ್ಸವದ ಆಚರಣೆಗೆ ಸಾಹಿತ್ಯ ಇತಿಹಾಸದಲ್ಲಿ…

ಏ.8, ಜಿ.ಎನ್.ಎಮ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ

ತುಮಕೂರು: ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ನಸಿರ್ಂಗ್ ಕಾಲೇಜು ಮತ್ತು ನೆಲಮಂಗಲದ ಸಮೀಪದ ಟಿ-ಬೇಗೂರಿನಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್‍ಆಫ್ ನಸಿರ್ಂಗ್ ಸೈನ್ಸ್‍ಆಂಡ್‍ರಿಸರ್ಚ್ ಸೆಂಟರ್…

ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬಹುಭಾಷಿಕ ವಿದ್ವತ್ತು ಕಡಿಮೆ ಆಗುತ್ತಿದೆ: ಕಮಲಾಕರ ಭಟ್

ತುಮಕೂರು: ಬೇರೆಬೇರೆ ಭಾಷೆಗಳನ್ನು ಕಲಿತು ಅಲ್ಲಿ ಬಂದಿರುವ ಸಾಹಿತ್ಯದ ಅಧ್ಯಯನ ಮಾಡುವುದೇ ತೌಲನಿಕ ಅಧ್ಯಯನದ ಮೊದಲ ಮೆಟ್ಟಿಲು. ಬಹುಭಾಷಿಕ ಅಧ್ಯಯನ ಮಾದರಿ…

ಅಂಬೇಡ್ಕರ್ ಚಿಂತನೆಗಳು ಸಂವಿಧಾನದ ಆತ್ಮ: ಸುಧಾಕರ ಹೊಸಳ್ಳಿ

ತುಮಕೂರು: ನಮ್ಮ ಸಂವಿಧಾನವು ವ್ಯಕ್ತಿ ಅಥವಾ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುವುದಿಲ್ಲ. ಬದಲಿಗೆ ಎಲ್ಲರಿಗೂ ನ್ಯಾಯ ಒದಗಿಸುತ್ತದೆ. ಡಾ. ಬಿ. ಆರ್. ಅಂಬೇಡ್ಕರ್ ಅವರ…

ಮಾರ್ಚ್ 28ರಂದು ‘ಜ್ಞಾನಸಿರಿ’ ಕ್ಯಾಂಪಸ್‍ನಲ್ಲಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಉದ್ಘಾಟನೆ

ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ಯಲ್ಲಿ ನಿರ್ಮಿಸಲಾಗಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ರಾಜ್ಯ ಸಣ್ಣ ನೀರಾವರಿ, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ…