ತುಮಕೂರು : ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಜಿಲ್ಲೆಯ ಪಾವಗಡ ತಾಲ್ಲೂಕು ವೈ.ಎನ್. ಹೊಸಕೋಟೆಯಲ್ಲಿ ಗುರುವಾರ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದ್ದು, ಮಳೆ…
Category: ಆರೋಗ್ಯ
ಕ್ಯಾನ್ಸರ್ ಎಂಬುದು ಮಾರಕ ರೋಗವಲ್ಲ
ತುಮಕೂರು: ಕ್ಯಾನ್ಸರ್ ಎಂಬುದು ಮಾರಕ ರೋಗವಲ್ಲ. ಮಾರ್ಗದರ್ಶನ ಮತ್ತು ಸೂಕ್ತ ಚಿಕಿತ್ಸೆ ಇದ್ದರೆ ಕ್ಯಾನ್ಸರ್ ರೋಗವನ್ನು ಗುಣಪಡಿಸಬಹುದು. ಗ್ರಾಮೀಣ ಭಾಗದ ಜನರಲ್ಲಿ…
ಸಿದ್ದಾರ್ಥ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಜಾಗೃತಿ ಮಾಸಾಚರಣೆ ಶಿಬಿರ
ತುಮಕೂರು: ಸಾರ್ವಜನಿಕರಲ್ಲಿ ಹೆಚ್ಚು ಭಯ ಹುಟ್ಟಿಸಿರುವ ಕ್ಯಾನ್ಸರ್ ರೋಗ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮೇ 2ರಿಂದ 31 ರ ತನಕ…
ಮಲೇರಿಯಾ : ಸೂಕ್ತ ಚಿಕಿತ್ಸೆಯಿಂದ ಗುಣಮುಖ
ತುಮಕೂರು : ಮಲೇರಿಯಾ ರೋಗ ಕಂಡು ಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದಲ್ಲಿ ರೋಗದಿಂದ ಗುಣಮುಖ ಹೊಂದಬಹುದೆಂದು ಜಿಲ್ಲಾ ಆರೋಗ್ಯ ಮತ್ತು…
ಕೆ.ಲಕ್ಕಪ್ಪ ನಿವಾಸಕ್ಕೆ ವಿ.ಸೋಮಣ್ಣ ಭೇಟಿ
ತುಮಕೂರು: ಮಾಜಿ ಲೋಕಸಭಾ ಸದಸ್ಯ ದಿ.ಕೆ.ಲಕ್ಕಪ್ಪ ಅವರ ನಗರದ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರು ಕೆ.ಲಕ್ಕಪ್ಪನವರ…
108 ಸಿಬ್ಬಂದಿಗೆ 3 ತಿಂಗಳಿಂದ ವೇತನವಿಲ್ಲ ಸಂಕಷ್ಟದಲ್ಲಿ ಚಾಲಕರು, ಸ್ಟಾಪ್ ನರ್ಸ್‍ಗಳು
ತುಮಕೂರು:ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಸುಮಾರು 3500ಕ್ಕೂ ಹೆಚ್ಚು 108 ಸಿಬ್ಬಂದಿಗಳಿಗೆ ವೇತನ ಕಡಿತಗೊಳಿಸುವುದರ ಜೊತೆಗೆ,ಕಳೆದ ಮೂರು…
ಜಿಲ್ಲಾ ಶಸ್ತ್ರ ಚಿಕಿತ್ಸಕರಾಗಿ ಡಾ|| ಅಸ್ಗರ್ ಬೇಗ್ ನೇಮಕ
ತುಮಕೂರು ಜಿಲ್ಲಾ ಜನರಲ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾಗಿ ಡಾ|| ಅಸ್ಗರ್ ಬೇಗ್ ನೇಮಕವಾಗಿದ್ದಾರೆ. ಡಾ||ವೀಣಾ ಅವರು ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ,…
ಅರಿವಿನ ಕೊರತೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಳ
ತುಮಕೂರು: ಜಾಗತಿಕವಾಗಿ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಕ್ಯಾನ್ಸರ್ ಅನ್ನು ಮುಂಜಾಗ್ರತೆಯ ತಪಾಸಣೆ ಹಾಗೂ ಚಿಕಿತ್ಸೆಯಿಂದ ನಿವಾರಿಸಬಹುದು. ಆದರೆ ಜನರಲ್ಲಿ ಅರಿವಿನ ಕೊರತೆಯೇ…
ಶ್ರೀದೇವಿ ಆಸ್ಪತ್ರೆಯಲ್ಲಿ “ನೇತ್ರ ಕಲ್ಪ”ಬಗ್ಗೆ ಸಿ.ಎಂ.ಇ. ಕಾರ್ಯಾಗಾರ
ತುಮಕೂರು: ಇತ್ತೀಚಿನ ದಿನಗಳಲ್ಲಿ ಉತ್ತಮ ಗುಣಮಟ್ಟದ ಉತ್ತಮ ವಿನೂತನ ಯಂತ್ರೋಪಕರಣಗಳ ಸಹಾಯದಿಂದ ಶಸ್ತ್ರಚಿಕಿತ್ಸೆ ಸರಳ ಹಾಗೂ ಸುಲಲಿತವಾಗಿದೆ. ನೇತ್ರ ಶಾಸ್ತ್ರ ಚಿಕಿತ್ಸಾ…
ಪಲ್ಸ್ ಪೋಲಿಯೋ ಲಸಿಕೆ ಹಾಕಲು ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
ತುಮಕೂರು : ಪಲ್ಸ್ ಪೆÇೀಲಿಯೊ ಲಸಿಕೆಯಿಂದ ಯಾವುದೇ ಅರ್ಹ ಮಕ್ಕಳು ವಂಚಿತರಾಗಬಾರದು, ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಲು ಮಾರ್ಚ್ 03 ರಿಂದ…