ಸರ್ಕಾರದ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನ: ಸಚಿವ ಡಾ.ಜಿ.ಪರಮೇಶ್ವರ ಕರೆ

ತುಮಕೂರು : ಹೊಸ ಸರ್ಕಾರದ ಮೇಲೆ ಜನರ ನಿರೀಕ್ಷೆ ಹೆಚ್ಚಿದ್ದು, ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು …

ಹೇಮಾವತಿ ನಾಲಾ ವಲಯಕ್ಕೆ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್ ಭೇಟಿ

ತುಮಕೂರು : ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗಾಗಿ ಗುಬ್ಬಿ ತಾಲ್ಲೂಕಿನ ಹೇಮಾವತಿ ನಾಲಾ ಹಾಗೂ ತುಮಕೂರು ತಾಲ್ಲೂಕಿನ ಬುಗುಡನಹಳ್ಳಿ ಕೆರೆ…

ಹಟ್ಟಿ ಲಕ್ಕಮ್ಮನ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಭಕ್ತರು

ಕುಣಿಗಲ್ : ತಾಲ್ಲೂಕಿನ ಅಮ್ಮನಘಟ್ಟ ಹಟ್ಟಿಲಕ್ಕಮ್ಮ ದೇವಸ್ಥಾನ ದಲ್ಲಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ತುಂಬಿ ತುಳಿಕಿದರು. ಅಮಾವಾಸ್ಯೆಯು ಭಾನುವಾರ ಬಂದಿರುವುದರಿಂದ ರಾಜ್ಯದ…

ನೊಣವಿನಕೆರೆ: ಕ್ಷುಲ್ಲಕ ಕಾರಣಕ್ಕೆ ಜಗಳ-ಕೊಲೆ- ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿಯಿತೆ?

ತುಮಕೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದು, ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನೊಣವಿನಕೆರೆ ಪೊಲೀಸ್…

ಕೊರಟಗೆರೆ ಕ್ಷೇತ್ರದಲ್ಲಿ ಮನೆಮನೆಗೆ ತೆರಳಿಮತಯಾಚಿಸಿದ ಡಾ.ಜಿ.ಪರಮೇಶ್ವರ್

ಕೊರಟಗೆರೆ : ಕ್ಷೇತ್ರದ 6 ಹೋಬಳಿಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು, ಗ್ರಾಮಂತರ ಪ್ರದೇಶ ಹಾಗೂ ಪಟ್ಟಣದಲ್ಲಿ ಮನೆ-ಮನೆಗೆ ತೆರಳಿ ಕಾಂಗ್ರೇಸ್ ಅಭ್ಯರ್ಥಿ…

ಡಾ.ಜಿ.ಪರಮೇಶ್ವರ್ ಪರವಾಗಿ ಪ್ರಚಾರ ಮಾಡಿದ ಸಿನಿಮಾ ನಿರ್ದೇಶಕ ಎಸ್,ನಾರಾಯಣ್

ಕೊರಟಗೆರೆ : ಡಾ.ಜಿ.ಪರಮೇಶ್ವರ ರಾಜ್ಯ ಕಂಡಂತಹ ಸಜ್ಜನ ರಾಜಕಾರಣಿಗಳು, ತಮ್ಮದೇ ಆದ ರಾಜಕೀಯ ಉತ್ತಮ ಚಾರಿತ್ರೆಯನ್ನು ಹೊಂದಿದವರು ಕಾಂಗ್ರೆಸ್ ಪಕ್ಷದ ಪ್ರಬಲ…

ಡಾ.ಜಿ.ಪರಮೇಶ್ವರ್ ಗೆ ಕಂಬಳಿ ಹೊದಿಸಿ ಸತ್ಕರಿಸಿದ ಮತದಾರರು

ಕೊರಟಗೆರೆ: ಬಡವರ್ಗದವರಿಗೆ ಅಗತ್ಯವಾದ 10 ಕೆ.ಜಿ. ಪಡಿತರ ಅಹಾರಧಾನ್ಯ ವಿತರಣೆ, ಏರಿಕೆಯಾಗುತ್ತಿರುವ ಗ್ಯಾಸ್ ಬೆಲೆ ಇಳಿಕೆ, ರಾಜ್ಯ ಸರ್ಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ…

ಬಿರುಸಿನ ಪ್ರಚಾರ ನಡೆಸಿದ ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್

ಕೊರಟಗೆರೆ: ತಾಲ್ಲೂಕಿನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ರವರು ಶುಕ್ರವಾರದಂದು ತಾಲ್ಲೂಕಿನ 4 ಗ್ರಾಮ ಪಂಚಾಯ್ತಿ ಕೇಂದ್ರಗಳಲ್ಲಿನ…

ಪ್ರಧಾನಿ ಮೋದಿ ನುಡಿದಂತೆ ನಡೆಯಲ್ಲ, ಜೆಡಿಎಸ್‍ಗೆ ಮತ ನೀಡಿ-ಹೆಚ್.ಡಿ.ದೇವೇಗೌಡ

ತುಮಕೂರು- ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ. ಹಾಗಾಗಿ ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕೈ ಬಲಪಡಿಸಲು ಈ ಬಾರಿ…

ಬಿಜೆಪಿಗೆ 40 ಮೇಲೆ ಪ್ರೀತಿ-40 ಸೀಟು ಮಾತ್ರ ನೀಡಿ-ರಾಹುಲ್ ಗಾಂಧಿ

ತುರುವೇಕೆರೆ – ಭಾರತೀಯ ಜನತಾ ಪಾರ್ಟಿಯವರಿಗೆ 40 ಎನ್ನುವ ನಂಬರ್ ಮೇಲೆ ಬಹಳ ಪ್ರೀತಿ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ…