ಜಗತ್ತಿನ ಮಾಧ್ಯಮದ ದಿಕ್ಕಿಗೂ ಭಾರತದ ಮಾಧ್ಯಮ ದೃಷ್ಟಿಕೋನಕ್ಕೂ ಅಜಗಜಾಂತರ ವ್ಯತ್ಯಾಸ-ಪತ್ರಕರ್ತ ಡಾ.ಪಿ.ಸಾಯಿನಾಥ್

ತುಮಕೂರು. : ಕೋರೋನ ಸಂದರ್ಭದಲ್ಲಿ ಆದ ಲಾಕ್‍ಡೌನ್‍ನಿಂದ ಸುಮಾರು 90ರಷ್ಟು ಪತ್ರಕರ್ತರು ತಮ್ಮ ಕೆಲಸ ಕೊಳ್ಳದುಕೊಂಡರು, ಉದ್ಯೋಗ ಭದ್ರತೆಯೇ ಇಲ್ಲದಂತಾಯಿತು.ರೈತರು ಸುಮಾರು…

ಸಚಿವ ಕೆ.ಎನ್.ರಾಜಣ್ಣಗೆ ಮನುಸ್ಮøತಿ ಓದುವಂತೆ ಗುಮ್ಮಿದ ಮುಖ್ಯಮಂತ್ರಿ

ತುಮಕೂರು : ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮøತಿಯನ್ನು ಓದುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಮಿಕವಾಗಿ ಗುಮ್ಮಿದ ಪ್ರಸಂಗ ನಡೆಯಿತು. ಪತ್ರಕರ್ತರ ರಾಜ್ಯ…

ಪತ್ರಿಕೆಗಳು ಉದ್ಯಮವಾದ ಮೇಲೆ ಚಳುವಳಿಗಳಿಗೆ ಪೆಟ್ಟು- ಬಿ.ಆರ್. ಪಾಟೀಲ್

ತುಮಕೂರು : ಪತ್ರಿಕೆಗಳು ಚಳುವಳಿಗಳಿಗೆ ಬೆಂಬಲವಾಗಿ ನಿಲ್ಲುತ್ತಿದ್ದವು 80ರ ದಶಕದಲ್ಲಿ ರೈತ ಚಳುವಳಿ ದಲಿತ ಚಳುವಳಿ ಸೇರಿದಂತೆ ಇತರೆ ಚಳುವಳಿಗಳು ಬಹಳ…

ಪತ್ರಕರ್ತರ ಸಮ್ಮೇಳನಕ್ಕೆ ಮೆರಗು ತಂದ ಮೆರವಣಿಗೆ

ತುಮಕೂರು- ಕಲ್ಪತರುನಾಡಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ…

ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ: ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ತುಮಕೂರು : ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳಲಿದೆ, ಇದಕ್ಕಾಗಿ ಬಜೆಟ್‍ನಲ್ಲಿ 10 ಕೋಟಿ ತೆಗೆದಿಡಲಾಗಿದ್ದು…

ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮದುವೆ ಮಂಟಪದಂತೆ ಸಿಂಗಾರಗೊಂಡ ಎಸ್‍ಎಸ್‍ಐಟಿ ಕಾಲೇಜ್ ಆವರಣ

ತುಮಕೂರು : ನಗರದಲ್ಲಿ ಜನವರಿ 18 ಮತ್ತು 19ರಂದು ನಡೆಯುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣ…

ಪತ್ರಕರ್ತರ ರಾಜ್ಯ ಸಮ್ಮೇಳನ : ಮುಖ್ಯಮಂತ್ರಿಗಳಿಗೆ ಆಮಂತ್ರಣ

ತುಮಕೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾಡಳಿತದ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು…