ಸಂವಿಧಾನ ಬದಲಾವಣೆ ಹೇಳಿಕೆ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಜೆಡಿಎಸ್ ಆಗ್ರಹ

ತುಮಕೂರು:ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕುಎಂದು ಒತ್ತಾಯಿಸಿ ಜಿಲ್ಲಾಜೆಡಿಎಸ್ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾರತ…

ಅಲ್ಪಸಂಖ್ಯಾತರ ಓಲೈಕೆ, ಬಹುಸಂಖ್ಯಾತರ ಹಿತ ತಿರಸ್ಕಾರ-ಶಾಸಕ ಜ್ಯೋತಿಗಣೇಶ್

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ಧೋರಣೆ ಮಿತಿ ಮೀರಿದೆ. ಹೀಗೇ ಮುಂದುವರೆದರೆ ರಾಜ್ಯ, ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ…

ಕರವೇ ಕಾರ್ಯಕರ್ತರಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ

ತುಮಕೂರು: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ…

  ಕಲ್ಪತರುನಾಡಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾದ ಕರ್ನಾಟಕ ಬಂದ್

ತುಮಕೂರು :  ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯಲ್ಲಿ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ…

ಮಾರ್ಚ್ 16 : ತುಮಕೂರಿಗೆ ಒಳಮೀಸಲಾತಿ ಜಾರಿ ಹೋರಾಟ ಪಾದಯಾತ್ರೆ ಸ್ವಾಗತಕ್ಕೆ ಸಭೆ

ತುಮಕೂರು:ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಮಾರ್ಚ್ 05 ರಂದು ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್…

ತುಮುಲ್ ಅಧ್ಯಕ್ಷ ಚುನಾವಣೆ : ಜಾಲತಾಣದಲ್ಲಿ ಕೆ.ಎನ್.ರಾಜಣ್ಣ ತೇಜೋವಧೆ -ಅಹಿಂದದಿಂದ ಖಂಡನೆ

ತುಮಕೂರು : ತುಮಕೂರುಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆ ನಂತರಗುಬ್ಬಿ ಶಾಸಕರ ಬೆಂಬಲಿಗರು ಸಹಕಾರ ಸಚಿವಕೆ.ಎನ್.ರಾಜಣ್ಣ,…

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ತುಮಕೂರು:ರಾಜ್ಯದಕಾಂಗ್ರೆಸ್ ಸರ್ಕಾರದಜನ ವಿರೋಧಿ ಆಡಳಿತ ಖಂಡಿಸಿ ಜಿಲ್ಲಾಜೆಡಿಎಸ್‍ಗುರುವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಜಿಲ್ಲಾಜೆಡಿಎಸ್‍ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯತ್ರೆಯಲ್ಲಿ ಆಗಮಿಸಿದ ಮುಖಂಡರು ಜಿಲ್ಲಾಧಿಕಾರಿಗಳ…

ಪಾಲಿಕೆ ಗುತ್ತಿಗೆ ನೌಕರರ ಮುಷ್ಕರಕ್ಕೆ ಶಾಸಕರ ಬೆಂಬಲ,ಸದನದಲ್ಲಿ ಚರ್ಚೆ

ತುಮಕೂರು: ತುಮಕೂರು ಮಹಾನಗರಪಾಲಿಕೆಯಲ್ಲಿ ಕಳೆದ 20 ರಿಂದ 25 ವರ್ಷಗಳ ಕಾಲ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವಾಟರ್ ಆಪರೇಟರ್‍ಗಳಿಗೆ…

ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳಕ್ಕಾಗಿ ಮಾರ್ಚ್ 3ರಿಂದ ಆಹೋರಾತ್ರಿ ಧರಣಿ

ತುಮಕೂರು:ಸುಪ್ರಿಂಕೋರ್ಟಿನ ಆದೇಶದ ಅನ್ವಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ, ಕರ್ನಾಟಕ ಕಾರ್ಮಿಕರ ಸಮ್ಮೇಳನ ಆಯೋಜನೆ, ಸಮಾನಕೆಲಸಕ್ಕೆ ಸಮಾನ ವೇತನ…

ಬಸ್ ಸಿಬ್ಬಂದಿ ಮೇಲಿನ ಹಲ್ಲೆಗೆ ಸಂಘಟನೆಗಳ ಖಂಡನೆ

ತುಮಕೂರು: ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‍ಆರ್‍ಟಿಸಿಯ ಚಾಲಕ, ನಿರ್ವಾಹಕರ ಮೇಲೆ ಪುಂಡರು ನಡೆಸಿದ ಹಲ್ಲೆ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು…