ಹಾಂಗ್ ಕಾಂಗ್‍ನ ಅಂತರಾಷ್ಟ್ರೀಯ ಸಾಂಸ್ಕøತಿಕ ಉತ್ಸವದಲ್ಲಿ ತುಮಕೂರಿನ ಸ್ವರವಿಕಲಾ ಕೇಂದ್ರದಿಂದ ಆಕರ್ಷಕ ಭರತನಾಟ್ಯ ಪ್ರದರ್ಶನ

ತುಮಕೂರು: ಹಾಂಗ್ ಕಾಂಗ್ ವಿಶ್ವವಿದ್ಯಾಲಯ ಹಾಗೂ ಸ್ಥಳೀಯ ಹಾಂಗ್ ಕಾಂಗ್ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಹಾಂಗ್ ಕಾಂಗ್‍ನಲ್ಲಿ ಆಯೋಜಿಸಲಾಗಿದ್ದ ‘ಮಲ್ಟಿ-ಕಲ್ಚರಲ್…