ತುಮಕೂರು: ಕಾಂಗ್ರೆಸ್ನ ಪ್ರಭಾವಿ ನಾಯಕ ಕೆ.ಎನ್.ರಾಜಣ್ಣ ಅವರನ್ನು ವಿನಾ ಕಾರಣ ಸಚಿವ ಸಂಪುಟದಿಂದ ವಜಾಗೊಳಿಸಿರುವ ಕಾಂಗ್ರೆಸ್ ಪಕ್ಷದ ಕ್ರಮವನ್ನು ಜಿಲ್ಲೆಯ ವಾಲ್ಮೀಕಿ…
Category: ರಾಜೀನಾಮೆ
ಕೆ.ಎನ್.ರಾಜಣ್ಣ ಸಚಿವ ಸ್ಥಾನದಿಂದ ವಜಾ
ತುಮಕೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು, ಆದರೆ ಮುಖ್ಯಮಂತ್ರಿ…
ಕೆ.ಎನ್.ರಾಜಣನವರಿಗೆ ತಮ್ಮ ಹೇಳಿಕೆಗಳೇ ಮುಳುವಾದವೆ …
ಸಿದ್ದರಾಮಯ್ಯನವರ ಸಂಪುಟದಲ್ಲಿ ಸಹಕಾರಿ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರು ಸಚಿವರಾದ ದಿನದಿಂದಲೇ ಹೈಕಮಾಂಡ್ಗೆ ಮುಜಗರ ತರುವ ರೀತಿಯಲ್ಲೆ ತಮ್ಮ ಹೇಳಿಕೆಗಳನ್ನು ನೀಡುತ್ತಿದ್ದರು. ಸಾಮಾನ್ಯವಾಗಿ…
ಸಹಕಾರಿ ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ
ತುಮಕೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರ…
ರಾಜ್ಯದಲ್ಲಿ ಪ್ರಬಲವಾದ ಪರ್ಯಾಯ ರಾಜಕೀಯ ಶಕ್ತಿ ಉದಯವಾಗ ಬೇಕು- ಮಾರಸಂದ್ರ ಮುನಿಯಪ್ಪ
ತುಮಕೂರು: ಮಾತನಾಡಿ,ರಾಜ್ಯದಲ್ಲಿ ಇದುವರೆಗೂ ಆಡಳಿತ ನಡೆಸಿರುವ ಮೂರು ಪಕ್ಷಗಳು ಹೈಕಮಾಂಡ್ ಕೈಗೊಂಬೆಗಳಾಗಿ ರಾಜ್ಯದ ಹಿತ ಮರೆತಿವೆ.ಇದರ ಪರಿಣಾಮ ನೀರಾವರಿ,ತೆರಿಗೆ, ಜಿ.ಎಸ್.ಟಿ. ಪಾಲು…
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಟಿ.ಆರ್.ಸದಾಶಿವಯ್ಯ ಆಗ್ರಹ
ತುಮಕೂರು: ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ ನೀಡಿದೆ. ಸಿದ್ದರಾಮಯ್ಯ ಕೂಡಲೇ ತಮ್ಮ…
ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ-ಜ್ಯೋತಿಗಣೇಶ್
ತುಮಕೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿರುವ…
ಅರವಿಂದ ಕೇಜ್ರಿವಾಲ್ ರಾಜೀನಾಮೆ : ಅತಿಶಿ ಮುಖ್ಯಮಂತ್ರಿ
ನಿರೀಕ್ಷೆಯಂತೆ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಸಚಿವೆ ಅತಿಶಿ ಮರ್ಲೆನಾ ಸಿಂಗ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ…
ಕೆಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ?
ನವದೆಹಲಿ : ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ ಬಂಧನದ ಬಳಿಕ ಜಾಮೀನಿನ ಮೇಲೆ ಹೊರ ಬಂದಿರುವ ಅರವಿಂದ್…
ಮುಡಾ ಹಗರಣ – ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ
ತುಮಕೂರು: ಮುಡಾದಲ್ಲಿ ನಡೆದಿರುವÀ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿಬೇಕು, ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಸಿದ್ದರಾಮಯ್ಯ…