ತುಮಕೂರು- ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಬೆಳ್ಳಂಬೆಳಗ್ಗೆ ತುಮಕೂರು ಲೋಕಾಯುಕ್ತ ಪೆÇಲೀಸರು ಸಿರಾ ತಾಲ್ಲೂಕಿನ ತಾವರೆಕೆರೆ…
Category: ಲೋಕಾಯುಕ್ತ
3 ಆರ್.ಟಿ.ಓ ಕಛೇರಿಗಳ ಮೇಲೆ ಲೋಕಾಯುಕ್ತ ದಾಳಿ
ತುಮಕೂರು : ಜಿಲ್ಲೆಯ 3 ಆರ್.ಟಿ.ಓ ಕಛೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದರು. ಆರ್.ಟಿ.ಓ ಕಛೇರಿಗಳಲ್ಲಿ ಮಧ್ಯವರ್ತಿಗಳ…
ಭ್ರಷ್ಟಚಾರವನ್ನು ಬುಡಸಮೇತ ಕಿತ್ತೊಗೆಯಲು ಲೋಕಾಯುಕ್ತ ಬದ್ದ : ಬಿ. ವೀರಪ್ಪ
ತುಮಕೂರು : ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ…
ಹಂದಿಜೋಗರ ಮನವೊಲಿಸಿದ : ಉಪಲೋಕಾಯುಕ್ತ ಬಿ. ವೀರಪ್ಪ
ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ಅವರು ಇಂದು ಗುಬ್ಬಿ ಪಟ್ಟಣದ ಪೆÇಲೀಸ್ ಠಾಣೆ ಹಿಂಭಾಗ ವಾಸಿಸುತ್ತಿರುವ ಹಂದಿಜೋಗಿಗಳ ವಸತಿ ಪ್ರದೇಶಕ್ಕೆ…
ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ
ತುಮಕೂರು : ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ…
ಉಪ ಲೋಕಾಯುಕ್ತ ಬಿ ವೀರಪ್ಪ ಜೈಲಿಗೆ ಅನಿರೀಕ್ಷಿತ ಭೇಟಿ – ಪರಿಶೀಲನೆ
ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೊ ಅನಿರೀಕ್ಷಿತ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪರಾಧಗಳಲ್ಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗಿದ್ದೀರಿ. ಇನ್ನು ಮುಂದೆ…
ಉಪ ಲೋಕಾಯುಕ್ತರಿಂದ ಸಾರ್ವಜನಿಕ ಅಹವಾಲು : ಸಮಸ್ಯೆಗೆ ಸ್ಪಂದಿಸದ ಗುಬ್ಬಿ ತಹಶೀಲ್ದಾರ್ ಗೆ ತೀವ್ರ ತರಾಟೆ
ತುಮಕೂರು : ಸಮಸ್ಯೆಗಳನ್ನು ಹೊತ್ತು ವೃದ್ಧರು, ಅಂಗವಿಕಲರು ಲೋಕಾಯುಕ್ತರ ಬಳಿಗೆ ಬಂದಿದ್ದನ್ನು ನೋಡಿದರೆ ಅಧಿಕಾರಿ ವರ್ಗಗಳು ಇಂತಹವರ ಸಮಸ್ಯೆಗಳನ್ನು ಬಗೆಹರಿಸಲೂ ಅಸಹಾಯಕವಾಗಿದೆಯೇ…
ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ಉಪಲೋಕಾಯುಕ್ತ ನ್ಯಾ: ಫಣೀಂದ್ರ
ತುಮಕೂರು : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ/ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ…
ಅಕ್ಟೋಬರ್ 18ರಂದು ಉಪ ಲೋಕಾಯುಕ್ತರಿಂದ ಸಾರ್ವಜನಿಕ ಕುಂದು ಕೊರತೆ ಅಹವಾಲುಗಳ ಸ್ವೀಕಾರ
ತುಮಕೂರು : ರಾಜ್ಯ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಅ.18ರಂದು ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ತುಮಕೂರು : ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ…