ಆಗಸ್ಟ್ 30ರಂದು ಆಪರೇಷನ್ ಸಿಂಧೂರ ವಿಜಯೋತ್ಸವ ಆಚರಣೆದೇಶ ರಕ್ಷಕರ ಕೊಡುಗೆ ಸ್ಮರಣೆ: ದೇಶಪ್ರೇಮ ಜಾಗೃತಿ ಕಾರ್ಯಕ್ರಮ

ತುಮಕೂರು: ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಹತ್ಯೆ ಮಾಡಿ, ಭಾರತದ ಭದ್ರತೆಗೆ ಸವಾಲು ಹಾಕಿದ ಕೃತ್ಯಕ್ಕೆ ಪ್ರತೀಕಾರವಾಗಿ ನಡೆದ ಕಾರ್ಯಾಚರಣೆಯ…