ಸಾಧನೆಯ ಶಿಖರವೇರಲು ಆಸಕ್ತಿ, ಶ್ರದ್ಧೆ ಬಹುಮುಖ್ಯ_ ಎಂ.ಆರ್.ಬಾಳಿಕಾಯಿ ಸಲಹೆ

ತುಮಕೂರು: ತಮ್ಮದೇ ಕ್ಷೇತ್ರದಲ್ಲಿ ಸಾಧನೆಯ ಶಿಖರವೇರಲು ಆಸಕ್ತಿಯ ಜೊತೆ ಶ್ರದ್ಧೆಯೂ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕಲಾ ಕುಂಚ…

ಪ್ರತಿಯೊಬ್ಬರಿಗೂ ನಮ್ಮ ದೇಶದಕಾನೂನಿನ ಅರಿವಿರಬೇಕು-ನ್ಯಾ. ಬಿ.ಜಯಂತ್‍ಕುಮಾರ್

ತುಮಕೂರು : ಪ್ರತಿಯೊಬ್ಬ ನಾಗರೀಕನಿಗೂ ನಮ್ಮ ದೇಶದಲ್ಲಿ ಪ್ರಚಲಿತದಲ್ಲಿರುವ ಕಾನೂನುಗಳ ಬಗ್ಗೆ ಅರಿವಿರಬೇಕು ಹಾಗೂ ಬೇರೆಯವರಿಗೂ ತಿಳಿಸುವ ಕೆಲಸ ಮಾಡಬೇಕು. ಆಗ…

ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಧರಣಿ 12ನೇ ದಿನಕ್ಕೆ-ಪ್ರತಿಭಟನೆ ಬೆಳಗಾವಿಗೆ

ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ…

ಲಿಂಗ ತಾರತಮ್ಯ ಬೇಡ: ನಹೀದಾ ಜಮ್ ಜಮ್

ತುಮಕೂರು: ಸಮಾಜದಲ್ಲಿ ಲಿಂಗ ತಾರತಮ್ಯ ಬೇಡ. ಸಮಾಜ ಪುರುಷ ಪ್ರಧಾನ ವಾಗಬಾರದು. ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮ ಸಾಮಥ್ರ್ಯ…

ಡಿ.4 :ಬೆಳಗಾವಿ ಸುವರ್ಣಸೌಧದ ಮುಂದೆ ಅತಿಥಿ ಉಪನ್ಯಾಸಕರ ಪ್ರತಿಭಟನೆ

ತುಮಕೂರು.:ರಾಜ್ಯದ ೪೩೦ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಸೇವೆಯನ್ನು ಖಾಯಂಗೊಳಿ ಸುವಂತೆ ಒತ್ತಾಯಿಸಿ ಕಳೆದ ೯…

ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳ ಸದುಪಯೋಗಕ್ಕೆ ಡಾ: ಜಿ. ಪರಮೇಶ್ವರ್ ಕರೆ

ತುಮಕೂರು: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಹೊಂದಿ ಉನ್ನತ ಅಧಿಕಾರಿಗಳಾಗಿ ಈ ರಾಷ್ಟ್ರದ ಸೇವೆ ಮಾಡುವಂತೆ ಗೃಹ ಸಚಿವರು…

ಅತಿಥಿ ಉಪನ್ಯಾಸಕರಿಗೆ ಶಾಶ್ವತವಾದ ಭದ್ರತೆಗೆ ಆಗ್ರಹ

ತುಮಕೂರು: ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಉಪನ್ಯಾಕರ ಪರವಾಗಿ ಧ್ವನಿಯೆತ್ತಿದ್ದರು ಇಂದು ಸಿದ್ದರಾಮಯ್ಯನವರ ಸರ್ಕಾರ…

ಖಾಸಗಿ ಶಾಲೆಗಳಿಗೆ ಬಾಕಿಯಿರುವ ಆರ್.ಟಿ.ಇ ಅನುದಾನ ಬಿಡುಗಡೆ ಆಗ್ರಹ

ತುಮಕೂರು:ಸರಕಾರ ಆರ್.ಟಿ.ಇ ಅಡಿಯಲ್ಲಿ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು,ಅನುದಾನವನ್ನು ಹೆಚ್ಚಿಸಬೇಕು, ಹಾಗೆಯೇ ಬಡ…

ಕೇಂದ್ರ ಸರ್ಕಾರದ ಪ್ರವೇಶ ಪರೀಕ್ಷೆ ಕನ್ನಡ ಭಾಷೆಯಲ್ಲೂ ಬರೆಯುವ ಅವಕಾಶಕ್ಕೆ ಮು.ಹಾಲಪ್ಪ ಒತ್ತಾಯ

ತುಮಕೂರು: ಕೇಂದ್ರ ಸರ್ಕಾರ ನಡೆಸುವ ಎಲ್ಲಾ ಪ್ರವೇಶ ಪರೀಕ್ಷೆಗಳಿಗೂ ಹಿಂದಿ, ಇಂಗ್ಲೀಷ್‍ನಂತೆ ಕನ್ನಡ ಭಾಷೆಯಲ್ಲೂ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಬೇಕು…

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ರುಪ್ಸಾ ಅಧ್ಯಕ್ಷರಾದ ಲೋಕೇಶ್ ತಾಳಿಕಟ್ಟೆ ಸ್ಪರ್ಧೆ

ತುಮಕೂರು:ಖಾಸಗಿ ಅನುದಾನರಹಿತ ಶಾಲೆಗಳ ಸಮಸ್ಯೆ ನಿವಾರಣೆಗೆ ಸರ್ಕಾರಗಳು ಸರಿಯಾದ ಪ್ರಯತ್ನ ಮಾಡಲಿಲ್ಲ. ಅವೈಜ್ಞಾನಿಕ ಕಾನೂನು, ನಿಯಮಗಳ ಮೂಲಕ ಸಮಸ್ಯೆಗಳನ್ನು ಸರ್ಕಾರ ಮತ್ತಷ್ಟು…