ಸಾರ್ವಜನಿಕರ ಅರ್ಜಿಗಳನ್ನು ತಡಮಾಡದೆ ವಿಲೇವಾರಿ ಮಾಡಲು ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಜನ ಸ್ಪಂದನ, ಕುಂದು-ಕೊರತೆ ಸಭೆಗಳಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ತಡ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ…

ವಿದ್ಯಾರ್ಥಿಗಳು ಮೊಬೈಲ್‍ದಾಸರಾಗದೆ ವಿದ್ಯಾಭ್ಯಾಸ ಕಡೆ ಹೆಚ್ಚು ಗಮನ ಹರಿಸಿ: ನಾಗಶ್ರೀ ತ್ಯಾಗರಾಜ್

ತುಮಕೂರು : ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಕಡೆ ಹೆಚ್ಚು ಗಮನ ಕೊಟ್ಟರೆ ಅದು ಬದುಕನ್ನು ಬದಲಿಸುತ್ತದೆ, ಇಂದಿನ ವಿದ್ಯಾರ್ಥಿಗಳು ಮೊಬೈಲ್…

ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ

ತುಮಕೂರು : ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ (84) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಉಸಿರಾಟದ ತೊಂದರೆಯಿಂದಾಗಿ ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು,…

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ : ಗೃಹ ಸಚಿವ .ಡಾ.ಜಿ.ಪರಮೇಶ್ವರ್

ಶಿರಾ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಿ…

ಚಿನ್ನದ ಪದಕ ಪಡೆದ ತುಮಕೂರಿನ ವಿದ್ಯಾರ್ಥಿನಿ ಕು.ಶ್ವೇತಾ

ತುಮಕೂರು : ಪುಣೆಯ ಎನ್‍ಐಸಿಎಂಎಆರ್ (ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಕನ್‍ಸ್ಟ್ರಕ್ಷನ್ ಮ್ಯಾನೇಜ್‍ಮೆಂಟ್ ಅಂಡ್ ರಿಸರ್ಚ್) ವಿಶ್ವವಿದ್ಯಾಲಯದಲ್ಲಿ ಅ.6 ರಂದು ನಡೆದ ಘಟಿಕೋತ್ಸವದಲ್ಲಿ…

ಎ.ಎಸ್.ಐ. ಗಂಗಣ್ಣ ಹೃದಯಘಾತದಿಂದ ನಿಧನ

ತುಮಕೂರು : ಶಿರಾದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಣ್ಣ ಇಂದು ಹೃದಯಾಘಾತ ದಿಂದ ನಿಧನ ಹೊಂದಿದ್ದಾರೆ.…

ಜಾನಪದ ತಜ್ಞ ಡಾ.ಮೀರಸಾಬಿಹಳ್ಳಿ ಶಿವಣ್ಣರವರಿಗೆ “ಗಣೆ ಗೌರವ”

ತುಮಕೂರು: ಸಿರಾ ಸೀಮೆ ಸಾಂಸ್ಕೃತಿಕ ವೇದಿಕೆ ಆಯೋಜಿಸುವ ಅಹೋರಾತ್ರಿ ಸಾಂಸ್ಕೃತಿಕ ಜಾಗರಣೆ ಶಿವೋತ್ಸವದ ‘ಗಣೆ ಗೌರವ’ಕ್ಕೆ ಜಾನಪದ ತಜ್ಞ ಡಾ.ಮೀರಸಾಬಿಹಳ್ಳಿ ಶಿವಣ್ಣ…

ಫೆ.15 ಪ್ರೊ. ಬರಗೂರರು ಹುಟ್ಟಿದ ಮನೆ
ಮಿನಿ ಮ್ಯೂಜಿಯಂ ತೊಟ್ಟಿಲು ಉದ್ಘಾಟನೆ

ತುಮಕೂರು: ನಾಡೋಜ ಡಾ. ಬರಗೂರು ಪ್ರತಿಷ್ಠಾನದ ವತಿಯಿಂದ ಫೆಬ್ರವರಿ 15ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಸಾಂಸ್ಕøತಿಕ ಭವನ, ಬರಗೂರು ಸಿರಾ…