ಸಂವಿಧಾನ ಕುರಿತ ಪ್ರಶ್ನೆಗೆ ಉತ್ತರಿಸಿ ಬಹುಮಾನ ಪಡೆದ ಮಕ್ಕಳು

ತುಮಕೂರು : ಭಾರತ ಸಂವಿಧಾನ ದಿನಾಚರಣೆ ಪ್ರಯುಕ್ತ ನಗರದ ಎಂಪ್ರೆಸ್ ಕಾಲೇಜಿನ ಆಡಿಟೋರಿಯಂನಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸಂವಿಧಾನದ…

ಭಾರತೀಯ ಸಂವಿಧಾನ ವಿಶ್ವದಲ್ಲೇ ಮಾನ್ಯತೆ ಪಡೆದಿದೆ-ಚಂದ್ರಶೇಖರಗೌಡ

ತುಮಕೂರು:ಹಲವು,ಜಾತಿ, ಧರ್ಮ, ಭಾಷೆ, ಸಂಸ್ಕøತಿ, ಆಚಾರ, ವಿಚಾರಗಳಿಂದ ಕೂಡಿದ್ದ ಭಾರತದ ಸಮಗ್ರ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ಕರಡು…

ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚನೆ

ತುಮಕೂರು : ಭಾರತ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವ ಉದ್ದೇಶದಿಂದ ನವೆಂಬರ್ 26ರಂದು ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು…

ನ.22 ರಿಂದ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ

ತುಮಕೂರು: ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಇವರುಗಳ ಆಶ್ರಯದಲ್ಲಿ…

ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್- ಎಡಿಸಿ

ತುಮಕೂರು : ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ…

ಆತ್ಮವಿಶ್ವಾಸ ರಹಿತ-ಬಂಧನಕ್ಕೆ ದೂಡುವ ಇಂದಿನ ಶಿಕ್ಷಣ,ತುಮಕೂರು ವಿವಿಯಲ್ಲಿ ಸಂವಿಧಾನ ದಿನಾಚರಣೆ

ತುಮಕೂರು: ಆತ್ಮವಿಶ್ವಾಸ ರಹಿತ, ಬಂಧನಕ್ಕೆ ದೂಡುವ ಈಗಿನ ಶಿಕ್ಷಣ ವ್ಯವಸ್ಥೆಯಿಂದ ಮುಕ್ತವಾಗಿ, ಬಂಧನದಿಂದ ಬಿಡಿಸುವ ಜ್ಞಾನವೃದ್ಧಿಯ, ಕಷ್ಟಗಳನ್ನು ಎದುರಿಸುವ ಅನುಭವದ ವಿದ್ಯೆಯಿಂದ…