ತುಮಕೂರು : ಇಂದು ಜಗತ್ತಿನನಾದ್ಯಾಂತ ಸಮಸ್ಯೆಯಾಗಿರುವ ಸೈಬರ್ ಸೆಕ್ಯೂರಿಟಿ ಅನೇಕ ಸಮಸ್ಯೆಗಳನ್ನು ಪ್ರತಿದಿನ ನೋಡುತ್ತಿದ್ದೇನೆ. ಬ್ಯಾಂಕ್ ವಂಚನೆ, ಸೈಬರ್ ಮತ್ತು ಡಿಜಿಟಲ್…
Category: ಸಿದ್ದಾರ್ಥ ಶಿಕ್ಷಣ ಸಂಸ್ಥೆ
ವೆಬ್ ಬರವಣಿಗೆಯಲ್ಲಿ ಕ್ರಿಯಾಶೀಲತೆ ರೂಢಿಸಿಕೊಳ್ಳಲು ಕರೆ
ತುಮಕೂರು: ವೆಬ್ ಮಾಧ್ಯಮ ಬೇರೆಲ್ಲ ಮಾಧ್ಯಮ ಕ್ಷೇತ್ರಗಳಿಗಿಂತ ಭಿನ್ನವಾಗಿದ್ದು, ಈ ಮಾಧ್ಯಮದಲ್ಲಿ ಕ್ರಿಯಾಶೀಲತೆ ಪ್ರಮುಖ ಪಾತ್ರ ವಹಿಸುತ್ತದೆ. ಜನಸಾಮಾನ್ಯರ ಹಿತಾಸಕ್ತಿಗಳ ಅನುಗುಣವಾಗಿ…
ಪತ್ರಕರ್ತರು ವಸ್ತುನಿಷ್ಠ, ಅನ್ವೇಷಣಾ ಪತ್ರಿಕೋದ್ಯಮವನ್ನುಅವಲಂಬಿಸಬೇಕು: ಚೀ.ನಿ.ಪುರುಷೋತ್ತಮ್
ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಯಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು…
ಸಮೂಹ ಮಾಧ್ಯಮ ವ್ಯವಸ್ಥೆಯನ್ನು ಮಾಹಿತಿ ಯುಗ ಎಂದು ಕರೆಲಾಗುತ್ತದೆ : ಡಾ.ಅಮ್ಮಸಂದ್ರ ಸುರೇಶ್
ತುಮಕೂರು; ರೇಡಿಯೋ, ಪತ್ರಿಕೆಗಳು , ಕೇಬಲ್, ದೂರದರ್ಶನ ಮತ್ತು ರಂಗಭೂಮಿ ಸೇರಿದಂತೆ ಎಲ್ಲವೂ ಸಮೂಹ ಮಾಧ್ಯಮದ ಅಂಗಗಳಾಗಿವೆ. ಈ ಸಾಧನಗಳು ಸಮಾಜದ…
ವೈದ್ಯಕೀಯ ಕ್ಷೇತ್ರದ ಸಂಶೋಧನೆಗಳು ಆರೋಗ್ಯ ಸುಧಾರಿಸಲು ಸಹಕಾರಿಯಾಗಲಿವೆ-ಡಾ.ಜಿ.ಪರಮೇಶ್ವರ್
ತುಮಕೂರು : ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ…
ಯುವಜನರ ಚಿಂತನೆ ಸಮಾಜದ ಅಭಿವೃದ್ಧಿಯತ್ತ ಇರಬೇಕು :ಡಾ. ಎಂ.ವೆಂಕಟೇಶ್ವರಲು
ತುಮಕೂರು: ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು…
ಸಾಂಸ್ಕøತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ : ಅಶೋಕ್ ಮೆಹ್ತ
ತುಮಕೂರು: ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್…
ಹೊಸ ಉದ್ದಿಮೆಗಳ ಬಗ್ಗೆ ಪ್ರಾಧ್ಯಾಪಕರು ಅಧ್ಯಯನ ನಡೆಸಿದರೆ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ : ಮುರುಳೀಧರ್ ಹಾಲಪ್ಪ
ತುಮಕೂರು: ಇಂದಿನ ಸಂಶೋಧನಾತ್ಮಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ವೃತ್ತಿಪರ ಕೋಸ್ರ್ಗಳು ಸೇರಿದಂತೆ ವಿವಿಧ ವಲಯಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ತೇರ್ಗಡೆಯಾದರೂ ನಿರುದ್ಯೋಗದ ಸಮಸ್ಯೆ ಸಾಮಾನ್ಯವಾಗಿದೆ…
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ
ತುಮಕೂರು: ಕ್ರೀಡೆಯಲ್ಲಿ ಸೋಲುಗೆಲುವು ಸಾಮಾನ್ಯ ಹಾಗಾಗಿ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಧರ್ಮವನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎಂದು ಸಾಹೇ ವಿ.ವಿಯ ಉಪಕುಲಪತಿಗಳಾದ ಡಾ.…
ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 02-03ರಂದು ಟೆಕ್ನೋಡಿಯಾ-2025
ತುಮಕೂರು : ನಗರದ ಸಾಹೇ ವಿಶ್ವವಿದ್ಯಾನಿಲಯದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಜೂನ್ 02 ಮತ್ತು 03 ರಂದು ಅಂತಾರಾಷ್ಟ್ರೀಯ…