ಮೇ 19ರಂದು ನಾಟಿ ಹುಂಜ ಕಥಾ ಸಂಕಲನ ಬಿಡುಗಡೆ

ತುಮಕೂರು : ಗುರುಪ್ರಸಾದ್ ಕಂಟಲಗೆರೆಯವರ ನಾಟಿ ಹುಂಜ ಕಥಾ ಸಂಕಲನವು ಮೇ 19ರ ಸೋಮವಾರ ಬೆಳಿಗ್ಗೆ 11ಗಂಟೆಗೆ ಚಿಕ್ಕನಾಯಕನಹಳ್ಳಿ ತೀನಂಶ್ರೀ ಭವನದಲ್ಲಿ…

ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ…

ಜಿಲ್ಲಾಧಿಕಾರಿಗಳಿಂದ ಲ್ಯಾಪ್ ಟಾಪ್, ಸ್ಮಾರ್ಟ್ ಪೋನ್ ವಿತರಣೆ

ತುಮಕೂರು : ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 39 ಮಂದಿ ರಾಜಸ್ವ ನಿರೀಕ್ಷಕರು ಹಾಗು ಗ್ರಾಮ ಲೆಕ್ಕಿಗರಿಗೆ ಉಚಿತವಾಗಿ…

ಡಿಸೆಂಬರ್ 6 : ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು ಪುಸ್ತಕ ಬಿಡುಗಡೆ

ತುಮಕೂರು : ಜಿಲ್ಲೆಯ ದಲಿತ ಚಳವಳಿಯ ಪ್ರಮುಖ ಸಂಘಟಕರಾಗಿದ್ದ ರಂಗಸ್ವಾಮಿ ಬೆಲ್ಲದಮಡುರವರ ಬಗ್ಗೆ ವೆಂಕಟಾಚಲ.ಹೆಚ್.ವಿ. ಸಂಪಾದಿಸಿರುವ ‘ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು’ ನೆನಪಿನ…

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಪಟ್ಟಿ ಈ ಕೆಳಕಂಡಂತಿದೆ. ರಂಗಭೂಮಿ: ಲಕ್ಷ್ಮೀನಾರಾಯಣ ಯಾದವ್, ಕೆ.ಸಿ.ರಾಜಣ್ಣ,…

ಅಧ್ಯಾತ್ಮವನ್ನು ಎತ್ತಿಹಿಡಿದ ಗಾಂಧೀಜಿ, ವಿವೇಕಾನಂದ: ವೂಡೇ ಪಿ. ಕೃಷ್ಣ

ತುಮಕೂರು: ಎಲ್ಲ ಜಾತಿ ಧರ್ಮಗಳನ್ನು ಒಗ್ಗೂಡಿಸುವ ದೇಶದ ಅಧ್ಯಾತ್ಮವನ್ನು ಮಹಾತ್ಮ ಗಾಂಧೀಜಿ ಹಾಗೂ ಸ್ವಾಮಿ ವಿವೇಕಾನಂದ ನಂಬಿದ್ದರು. ಮನುಷ್ಯತ್ವವನ್ನು, ಸಮಾನತೆಯ ರಾಷ್ಟ್ರವನ್ನು…

ಹಳ್ಳಿಗಳಿಗೆ ಹೋಗಿ ಕಾನೂನು ಅರಿವು ಮೂಡಿಸಿ ವಕೀಲರಿಗೆ ಉಪ ಲೋಕಾಯುಕ್ತ ನ್ಯಾ. ವೀರಪ್ಪ ಸಲಹೆ

ತುಮಕೂರು: ಕಾನೂನು ಬಲ್ಲವರಾದ ನೀವುಗಳು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ…

ಗುಡುಗು-ಸಿಡಿಲು ಸಹಿತ ಮಳೆ : ಯಲ್ಲೋ ಅಲರ್ಟ್ – ಜಿಲ್ಲಾಧಿಕಾರಿ

ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ…

ಅಕ್ಟೋಬರ್ 18ರಂದು ಉಪ ಲೋಕಾಯುಕ್ತರಿಂದ ಸಾರ್ವಜನಿಕ ಕುಂದು ಕೊರತೆ ಅಹವಾಲುಗಳ ಸ್ವೀಕಾರ

ತುಮಕೂರು : ರಾಜ್ಯ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ…

ನವೆಂಬರ್ ತಿಂಗಳಾಂತ್ಯಕ್ಕೆ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ತುಮಕೂರು : ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ಅಮಾನಿಕೆರೆ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ನವೆಂಬರ್ 29 ಮತ್ತು 30ರಂದು…