ತುಮಕೂರು : ಸಮರ್ಪಕ ವಿದ್ಯುತ್ ಸರಬರಾಜು ಹಾಗೂ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು ಬಾರದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು…
Category: Drought
ಕುಡಿಯುವ ನೀರಿನ ಕೆರೆ ತುಂಬಿಸಲು ಹೇಮಾವತಿ ನೀರು ಬಿಡುಗಡೆ : ನಿಷೇಧಾಜ್ಞೆ ಜಾರಿ
ತುಮಕೂರು : ತುಮಕೂರು ಜಿಲ್ಲಾ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಹೇಮಾವತಿ ಜಲಾಶಯದಿಂದ ನೀರು ಹರಿಸುತ್ತಿರುವ ತುಮಕೂರು, ತಿಪಟೂರು, ಗುಬ್ಬಿ…
ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೆಪಿಆರ್‍ಎಸ್ ಆಗ್ರಹ
ತುಮಕೂರು : ಶತಮಾನಗಳಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಅನುಭವಿಸುತ್ತಿದೆ. ಬೇಸಿಗೆ ಪ್ರಾರಂಭ ಆಗಿರುವುದು ಮತ್ತು ಮಾಮೂಲಿಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುತ್ತಿರುವುದು…
ಅಧಿಕಾರಿ-ಸಿಬ್ಬಂದಿ ಒಂದು ತಂಡವಾಗಿ ಬರನಿರ್ವಹಣೆಯನ್ನು ನಿಭಾಯಿಸಬೇಕು-ತುಳಸಿ ಮದ್ದಿನೇನಿ
ತುಮಕೂರು : ಜಿಲ್ಲೆಯ ಯಾವ ಭಾಗದಲ್ಲೂ ಸಹ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮತ್ತು ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ…
ಕುಡಿಯುವ ನೀರಿನ ಬವಣೆ : ಸಮಸ್ಯಾತ್ಮಕ ಗ್ರಾಮಗಳಿಗೆ ಡೀಸಿ ಭೇಟಿ
ತುಮಕೂರು : ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಇಂದು ಬೆಳಿಗ್ಗೆ ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಭೇಟಿ…
ರೈತರು ಬೆಳೆದ ಹಸಿರು ಮೇವಿಗೆ ಟನ್‍ಗೆ 3000ರೂ.ನಂತೆ ಖರೀದಿ- ಜಿಲ್ಲಾಧಿಕಾರಿ
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ 10 ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮೇವಿನ ಕೊರತೆಯನ್ನು…
ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕಾರ್ಯನಿರ್ವಹಿಸಲು- ಅಧಿಕಾರಿಗಳಿಗೆ ಸೂಚನೆ
ತುಮಕೂರು : ತಾಲ್ಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮ-ವಾರ್ಡ್‍ಗಳ ಪಟ್ಟಿ ಮಾಡಿ, ಸದರಿ ಗ್ರಾಮ/ವಾರ್ಡ್‍ಗಳಿಗೆ…
ತುಮಕೂರು ಜಿಲ್ಲೆಗೆ ಬರ ನಿಭಾಯಿಸಲು 15ಕೋಟಿ ಬಿಡುಗಡೆ: ಡಾ.ಜಿ. ಪರಮೇಶ್ವರ್
ತುಮಕೂರು : ಜಿಲ್ಲೆಯ 10 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರವು ಘೋಷಿಸಿದ್ದು, ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅರ್ಹ ಪ್ರತಿ…
ಸಮರ್ಪಕ ನೀರು ಪೂರೈಕೆ: ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸೂಚನೆ
ತುಮಕೂರು : ಬೇಸಿಗೆಯ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಯಾಗಬೇಕು. ಕೊಳವೆ ಬಾವಿಗಳು…
ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲು ಡೀಸಿ ಸೂಚನೆ
ತುಮಕೂರು : ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಬೇಕೆಂದು…