Category: Exam
ಮೇ 4ರಂದು ನೀಟ್ ಪರೀಕ್ಷೆ : ಕಟ್ಟುನಿಟ್ಟಾಗಿ ನಡೆಸಲು ಸೂಚನೆ
ತುಮಕೂರು : ನಗರದ 10 ಕೇಂದ್ರಗಳಲ್ಲಿ ಮೇ 4ರಂದು ನಡೆಯಲಿರುವ ನೀಟ್(ಓಇಇಖಿ)-2025 ಪರೀಕ್ಷೆಯನ್ನು ವ್ಯವಸ್ಥಿತವಾಗಿ, ಕಟ್ಟುನಿಟ್ಟಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಎನ್.…
ಸುಸೂತ್ರವಾಗಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ
ತುಮಕೂರು- ಜಿಲ್ಲೆಯಲ್ಲಿ 2024-25ನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ…
ಎಸ್.ಎಸ್.ಎಲ್.ಸಿ.ಪರೀಕ್ಷೆ : ಉತ್ತಮ ಫಲಿತಾಂಶ ಸಾಧಿಸಿ
ತುಮಕೂರು : ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ…
ಎಸ್.ಎಸ್.ಎಲ್.ಸಿ. ಮಕ್ಕಳಿಗೆ ವಿಶೇಷ ಪೋನ್ಇನ್ ಕಾರ್ಯಾಗಾರ
ತುಮಕೂರು: 2024 – 25 ನೇ ಸಾಲಿನ ಶೈಕ್ಷಣಿಕ ವರ್ಷ ಮುಗಿಯುತ್ತಿದ್ದು ಇದೀಗ ಶಾಲಾ ಮಕ್ಕಳಿಗೆ ಪರೀಕ್ಷೆ ಬಿಸಿ ಕಾಡುತ್ತಿದೆ ಈ…
ಸುಗಮವಾಗಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ
ತುಮಕೂರು- ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯ ತುಮಕೂರು ಹಾಗೂ…
ಮಾ. 1 ರಿಂದ ಪಿಯು ಪರೀಕ್ಷೆ : ಲೋಪವಿಲ್ಲದಂತೆ ನಡೆಸಲು ಸೂಚನೆ
ತುಮಕೂರು : ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ:…
ಅ.26, 27ರಂದು ಸ್ಪರ್ಧಾತ್ಮಕ ಪರೀಕ್ಷೆ : 25,216 ಪರೀಕ್ಷಾರ್ಥಿಗಳು
ತುಮಕೂರು : ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 26ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 2672 ಹಾಗೂ ಅ.27ರಂದು…
ಕೆಪಿಎಸ್‍ಸಿ ಪರೀಕ್ಷೆ : ಲೋಪದೋಷವಾಗದಂತೆ ನಡೆಸಲು ಡಿಸಿ ಕಟ್ಟುನಿಟ್ಟಿನ ಸೂಚನೆ
ತುಮಕೂರು : ನಗರದ 16 ಕೇಂದ್ರಗಳಲ್ಲಿ ಆಗಸ್ಟ್ 27ರಂದು ಕೆಪಿಎಸ್‍ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ…
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಚಿವರ ರಾಜೀನಾಮೆಗೆ ಆಗ್ರಹ
ತುಮಕೂರು:ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಸರಕಾರ ತನಿಖೆ ನಡೆಸಲು ಸಮಿತಿ ಯೊಂದನ್ನು ರಚಿಸಬೇಕು.ಆ ಮೂಲಕ ಅನ್ಯಾಯಕ್ಕೆ ಒಳಗಾಗಿರುವ…