ಫೆ.28 ರಿಂದ ರೈತ ಉತ್ಪಾದಕ ಸಂಸ್ಥೆಗಳ ಮೇಳ-2025

ತುಮಕೂರು : ಜಲಾನಯನ ಅಭಿವೃದ್ಧಿ ಇಲಾಖೆ, ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕøಷ್ಟ ಕೇಂದ್ರ ಹಾಗೂ ಸಣ್ಣ ರೈತರ ಕೃಷಿ ವ್ಯಾಪಾರ…

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ರೈತ ಸಂಘ ಆಗ್ರಹಿಸಿ ಜ.29ರಂದು ಪ್ರತಿಭಟನೆ

ತುಮಕೂರು:ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ಕ್ರಮವನ್ನು ಖಂಡಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಬೆಂಗಳೂರಿನ ಆರ್‍ಬಿಐ…

ರೈತರು ಮಳೆಯಾಶ್ರಿತ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲು ಮುಂದಾಗಬೇಕು-ಜಿಲ್ಲಾಧಿಕಾರಿ

ತುಮಕೂರು : ನೀರಿನ ಸಮಸ್ಯೆ ಇರುವ ಪ್ರದೇಶದಲ್ಲಿಯೂ ಸಿರಿಧಾನ್ಯವನ್ನು ಬೆಳೆಯಬಹುದು. ಹಾಗಾಗಿ ರೈತರು ಮಳೆಯಾಶ್ರಿತ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲು ಮುಂದಾಗಬೇಕು ಎಂದು…

ವಿಕಲ ಚೇತನ ಫಲಾನುಭವಿಗಳಿಗೆ ಕೇಂದ್ರ ಸಚಿವರಿಂದ ಸಲಕರಣೆ ವಿತರಣೆ

ತುಮಕೂರು : ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ವಿಕಲಚೇತನ ಫಲಾನುಭವಿಗಳಿಗೆ ವಿವಿಧ…

ಬೆಳೆ ನಷ್ಟ : 7 ದಿನದೊಳಗೆ ಸಮೀಕ್ಷೆ ಮಾಡಲು ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಭಾರಿ ಮಳೆಯಿಂದ ಹೊಂದಿರುವ ಬೆಳೆ ನಷ್ಟದ ಸಮೀಕ್ಷೆಯನ್ನು 7 ದಿನಗಳೊಳಗಾಗಿ ಪೂರ್ಣಗೊಳಿಸಿ ವರದಿ…

ಜಿಲ್ಲೆಯಲ್ಲಿ 3 ಹೆಸರುಕಾಳು ಖರೀದಿ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ರೈತರ ಅನುಕೂಲಕ್ಕಾಗಿ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು, ತಿಪಟೂರು, ತುರುವೇಕೆರೆ ತಾಲ್ಲೂಕು ಸೇರಿ 3 ಹೆಸರುಕಾಳು ಖರೀದಿ ಕೇಂದ್ರಗಳನ್ನು…

ರೈತ ಸಾಲಗಾರನಲ್ಲ, ಸರ್ಕಾರ ಸಾಲಗಾರ ಎಂದಿದ್ದ ಪ್ರೊ. ಎಂ. ಡಿ. ನಂಜುಂಡಸ್ವಾಮಿ

ತುಮಕೂರು: ಅನ್ನದಾತರ ದಾಸ್ಯ ಮತ್ತು ದಾರಿದ್ರ್ಯ ವನ್ನು ಬಿಡುಗಡೆಗೊಳಿಸಿದ ಪ್ರೊ. ಎಂ. ಡಿ. ನಂಜುಂಡಸ್ವಾಮಿ ಅವರು ರೈತರ ಆತ್ಮದ ಧ್ವನಿ ಕೇಳಿದ…

ಜಮೀನು ನೀಡಲು ಬ್ಯಾಂಕ್ ಒಪ್ಪಿಗೆ, ಪ್ರತಿಭಟನೆ ಹಿಂಪಡೆದ ರೈತ ಸಂಘ

ತುಮಕೂರು:ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ಕೃಷ್ಣಪ್ಪ ಎಂಬುವವರ ಭೂಮಿಯನ್ನು ಕರ್ನಾಟಕ ಬ್ಯಾಂಕನವರು ಸರ್ಫೇಸಿ ಕಾಯ್ದೆ ಅನ್ವಯ ಈ ಟೆಂಡರ್ ಮೂಲಕ ಹರಾಜು…

ತುಮಕೂರಿನ ರೈತರಿಗೆ ಹಲಸಿನ ಹಣ್ಣಿನ ನೇರ ಮಾರಾಟ ಯಶಸ್ವಿ

ತುಮಕೂರು : ಹಿರೇಹಳ್ಳಿಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ವತಿಯಿಂದ ಹಲಸಿನ ಹಣ್ಣಿನ ನೇರ ಮಾರಾಟದ ವಿಶೇಷ ಕಾರ್ಯಕ್ರಮವನ್ನು ಕ್ಯಾತಸಂದ್ರ ಜೆಎಎಸ್…

ಉಂಡೆ ಕೊಬ್ಬರಿ ಖರೀದಿ : ನಫೆಡ್ ಸಂಸ್ಥೆಯಿಂದ 691 ಕೋಟಿ ರೂ.ಬಿಡುಗಡೆಗೆ ಮನವಿ

ತುಮಕೂರು : ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರು ನವದೆಹಲಿಯಲ್ಲಿಂದು ಕೇಂದ್ರ ಕೃಷಿ…