ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ದೇಶದ ತಲಾದಾಯ(ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ…

ಡಿ.2, ಮುಖ್ಯಮಂತ್ರಿಗಳಿಂದ : 1259 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ

ತುಮಕೂರು : ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಲು…

‘ಹಿಂದಿ’ ಎಂಬ ಘಟಸರ್ಪ ತಲೆಯೆತ್ತದಂತೆ ಮೊಟಕುತ್ತಿರಬೇಕು- ಡಾ.ಅಗ್ರಹಾರ ಕೃಷ್ಣಮೂರ್ತಿ ಅಭಿಮತ

ತುಮಕೂರು : ಭಾರತ ಬಹುಭಾಷ ಸಂಸ್ಕøತಿ ದೇಶವಾಗಿದ್ದು, ಕೇಂದ್ರ ಸರ್ಕಾರವು ಹಿಂದಿ ಭಾಷೆ ಎಂಬ ಘಟ ಸರ್ಪವನ್ನು ಹೇರಲು ಪ್ರಯತ್ನಿಸುತ್ತಲೇ ಇರುತ್ತದೆ,…

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ತುಮಕೂರು, : ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…

ಚಕ್ರವ್ಯೂಹ ಭೇದಿಸದೆ ಸೋಲಿನ ಸರದಾರನಾಗಿಯೇ ಉಳಿದ ನಿಖಿಲ್-3 ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ

ತುಮಕೂರು : ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಸಾಧಿಸಿದ್ದು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಚಕ್ರವ್ಯೂಹವನ್ನು ಭೇದಿಸದೆ ಸೋಲಿನ…

ತುಮಕೂರು ಜಿಲ್ಲೆಗೆ ವಿಮಾನ ನಿಲ್ದಾನಕ್ಕೆ ಮನವಿ- ಡಾ.ಜಿ.ಪರಮೇಶ್ವರ್

ತುಮಕೂರು : ಡಿಸೆಂಬರ್ 2ರಂದು ಮುಖ್ಯಮಂತ್ರಿಗಳು ನಗರಕ್ಕೆ ಭೇಟಿ ಸಂದರ್ಭದಲ್ಲಿ ಜಿಲ್ಲೆಯ ಮಧುಗಿರಿ-ಕೊರಟಗೆರೆ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ…

ನೇತ್ರದಾನ ಮಾಡಿ ಇಬ್ಬರಿಗೆ ದೃಷ್ಠಿ ಬೆಳಕಾದ ಶಾಂತಮ್ಮ

ತುಮಕೂರು : ತುಮಕೂರಿನ ಕೆ.ಆರ್. ಬಡಾವಣೆಯ ಶ್ರೀಮತಿ ಶಾಂತಮ್ಮ (82 ವರ್ಷ) ನವೆಂಬರ್ 16ರಂದು ನಿಧನ ಹೊಂದಿದ್ದು, ಮೃತರ ಕಣ್ಣುಗಳನ್ನು ಅವರ…

ಚನ್ನಪಟ್ಟಣ ಉಪಚುನಾವಣೆ : ಮದ್ಯ ಮಾರಾಟ ನಿಷೇಧ

ತುಮಕೂರು : ಭಾರತ ಚುನಾವಣಾ ಆಯೋಗವು ಘೋಷಿಸಿರುವ 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ವೇಳಾಪಟ್ಟಿಯನ್ವಯ ಮತದಾನವು ನವೆಂಬರ್ 13ರಂದು ನಡೆಯಲಿದ್ದು,…

ಶರಣ ಚಳವಳಿಯ ನಂತರ ಅತಿ ಹೆಚ್ಚು ಜನರ ಒಡನಾಟ ಹೊಂದಿದ್ದ ದ.ಸಂ.ಸ.ಚಳವಳಿ-ಪಿಚ್ಚಳ್ಳಿ ಶ್ರೀನಿವಾಸ್, -ರಂಗಸ್ವಾಮಿ ಬೆಲ್ಲದಮಡು ಜನ್ಮದಿನಾಚರಣೆ

ತುಮಕೂರು : ಶರಣ ಚಳವಳಿಯ ನಂತರ ಅತಿ ಹೆಚ್ಚು ಜನರ ಒಡನಾಟ ಹೊಂದಿದ್ದ ಚಳವಳಿ ಎಂದರೆ ಅದು ದಲಿತ ಸಂಘರ್ಷ ಸಮಿತಿಯ…

ಲೋಕಾಯತರನ್ನ,ಚಾರ್ವಕರನ್ನು ಕೊಂದ ವೈದಿಕರೇ ಬಸವಣ್ಣನನ್ನು ಕೊಂದದ್ದು- ರಂಜಾನ್ ದರ್ಗಾ

ತುಮಕೂರು: ಬಸವ ಸಂಸ್ಕøತಿ ಅಥವಾ ಶರಣ ಚಳವಳಿ ಎಂಬುದು ವೈದಿಕರ ವಿರುದ್ದ ಅವೈದಿಕರು,ವರ್ಣ ಭೇಧ,ವರ್ಗ ಭೇಧ, ಲಿಂಗಭೇಧವನ್ನು ದಿಕ್ಕರಿಸಿ ನಡೆಸಿದ ಸಂಘಟಿತ…