ಜನಪರ ಪ್ರಣಾಳಿಕೆ ನೀಡಲು ಕೊರಟಗೆರೆಯ ಮತದಾರರೇ ಕಾರಣ: ಡಾ.ಜಿ.ಪರಮೇಶ್ವರ್

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರವರು ಗುರುವಾರದಂದು ಕೊಳಾಲ, ಚಿನ್ನಹಳ್ಳಿ, ಮಾವತ್ತೂರು ಮತ್ತು…

ಭಾವನಾತ್ಮಕ ವಿಚಾರಗಳಿಗೆ ಕಿವಿಗೊಡದೆ ಸುರೇಶ್ ಗೌಡರಿಗೆ ಮತ ನೀಡಿ-ಎಸ್.ಪಿ.ಮುದ್ದಹನುಮೇಗೌಡ

ತುಮಕೂರು. ಒಕ್ಕಲಿಗ ಸಮುದಾಯ ಭಾವನಾತ್ಮಕ ವಿಚಾರಗಳಿಗೆ ಕಿವಿಗೊಡದೆ,ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸುರೇಶಗೌಡ ಅವರನ್ನು ಗೆಲ್ಲಿಸುವಂತೆ ಮಾಜಿ ಸಂಸದ…

ತುಮಕೂರು ಸ್ಮಾರ್ಟ್ ಸಿಟಿ ಅವ್ಯವಹಾರ ಸಿಬಿಐ ತನಿಖೆಗೆ ಒತ್ತಾಯಿಸಲಾಗುವುದು-ಪಕ್ಷೇತರ ಅಭ್ಯರ್ಥಿ ಸೊಗಡು ಶಿವಣ್ಣ

ತುಮಕೂರು : ಚುನಾವಣೆ ಮುಗಿದ ಕೂಡಲೇ ತುಮಕೂರು ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ವಿಪರೀತ ಭ್ರಷ್ಟಚಾರದಿಂದ ಕಳಪೆ ಕಾಮಗಾರಿ ನಡೆದು, ನಾಗರೀಕರು ತುಂಬಾ…

ಶಾಸಕನಾದರೆ ಗೊಲ್ಲರ ಹಟ್ಟಿಗಳನ್ನು ದತ್ತು ಪಡೆದು ಅಭಿವೃದ್ಧಿ-ಬಿ.ಸುರೇಶ್‍ಗೌಡ

ತುಮಕೂರು ಗ್ರಾಮಾಂತರ : ನಾನು ಶಾಸಕನಾಗಿ, ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಗೊಲ್ಲರಹಟ್ಟಿಗಳನ್ನು ದತ್ತು ಪಡೆದು, ಅಲ್ಲಿನ ಶಾಲೆ,ಅಂಗನವಾಡಿ…

ಮತ್ತೊಮ್ಮೆ ನನಗೆ ಅಶೀರ್ವಾದ ಮಾಡಿ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್

ತುಮಕೂರು: ತುಮಕೂರು ನಗರದಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಬಡಾವಣೆಗಳನ್ನು ಗುರುತಿಸಿ ನನಗೆ ಸಿಕ್ಕ ಅವಧಿಯಲ್ಲಿ ಶಕ್ತಿ ಮೀರಿ ಬಡಾವಣೆಯ ಅಭಿವೃದ್ದಿಗೆ ಶ್ರಮಿಸಿದ್ದೇನೆ.…

ಪ್ರಧಾನಿ ಮೋದಿ ನುಡಿದಂತೆ ನಡೆಯಲ್ಲ, ಜೆಡಿಎಸ್‍ಗೆ ಮತ ನೀಡಿ-ಹೆಚ್.ಡಿ.ದೇವೇಗೌಡ

ತುಮಕೂರು- ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ. ಹಾಗಾಗಿ ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕೈ ಬಲಪಡಿಸಲು ಈ ಬಾರಿ…

ಮನೆ ಮನೆಗೆ ತೆರಳಿ ಮತಯಾಚಿಸಿದ ಬಿಜೆಪಿ ರಾಜ್ಯಾಧ್ಯಕ್ಷರು

ತುಮಕೂರು- ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಜ್ಯೋತಿಗಣೇಶ್ ಪರ ಮನೆ ಮನೆಗೆ…

ಬಿ.ಸುರೇಶ್‍ಗೌಡರಿಂದ ಚುನಾವಣಾ ಗಿಮಿಕ್ಕಿಗಾಗಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ನಾಟಕ-ನ.ಪಾ.ಸದಸ್ಯ ಮಂಜುನಾಥ್

ತುಮಕೂರು:ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರಿನ ಹೃದಯಭಾಗದಲ್ಲಿ ದೇಶಪ್ರೇಮಿ, ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಆನಾವರಣ ಸಂಬಂಧ ಹಾಕಿದ್ದ ನಾಮಫಲಕ ಕಿತ್ತು…

ಬಿಜೆಪಿಗೆ 40 ಮೇಲೆ ಪ್ರೀತಿ-40 ಸೀಟು ಮಾತ್ರ ನೀಡಿ-ರಾಹುಲ್ ಗಾಂಧಿ

ತುರುವೇಕೆರೆ – ಭಾರತೀಯ ಜನತಾ ಪಾರ್ಟಿಯವರಿಗೆ 40 ಎನ್ನುವ ನಂಬರ್ ಮೇಲೆ ಬಹಳ ಪ್ರೀತಿ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ…

ಸೊಗಡು ಶಿವಣ್ಣನವರ ಬೃಹತ್ ರೋಡ್ ಶೋ-ಮತದಾರರ ಬೆಂಬಲ

ತುಮಕೂರು: ನಗರವು ಶರವೇಗದಲ್ಲಿ ಬೆಳೆಯುತ್ತಿದ್ದು ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮೂಲಸೌಕರ್ಯಗಳ ಅಭಿವೃದ್ಧಿ, ಪಾರದರ್ಶಕ ಆಡಳಿತ, ಉತ್ತಮ ಹಾಗೂ ದಕ್ಷ ಪ್ರಾಮಾಣಿಕ ವ್ಯಕ್ತಿಯ…