ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

ನವದೆಹಲಿ: ಕ್ರಿಮಿನಲ್​ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್​ನ ಜಿಲ್ಲಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ…

ಬಿಜೆಪಿಯು ಅಘೋಷಿತ ಸರ್ವಾಧಿಕಾರ ಪ್ರದರ್ಶಿಸಿದೆ : ಮಾಜಿ ಶಾಸಕ ಡಾ. ರಫೀಕ್ ಅಹ್ಮದ್

ತುಮಕೂರು : ರಾಹುಲ್ ಗಾಂಧಿಯವರ ನೀಡಿರುವ ಹೇಳಿಕೆಗೆ ಸಹಿಸಲಾಗದ ಮತ್ತು ಉತ್ತರಿಸಲಾಗದ ಬಿಜೆಪಿ ಸರ್ಕಾರವು ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ…

ಕಾಂಗ್ರೆಸ್ ಪಟ್ಟಿ ಬಿಡುಗಡೆ 2 ದಿನ ಮುಂದೂಡಿಕೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎರಡು ದಿನ ಮುಂದಕ್ಕೆ ಹಾಕಲಾಗಿದೆ. ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ…

ತುಮಕೂರು : ಯಶಸ್ವಿಯಾದ ವಿಜಯ ಸಂಕಲ್ಪ ಯಾತ್ರೆ
ಜನ ಬೆಂಬಲ ನೋಡಿ ಕಾಂಗ್ರೆಸ್ ಪಕ್ಷದವರಿಗೆ ಗಾಬರಿಯಾಗಿದೆ-ಬಿಎಸ್ ವೈ

ತುಮಕೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆದಿದ್ದು, ಇದು ತುಮಕೂರು ಜಿಲ್ಲೆ ಕೊನೆ ವಿಜಯ ಸಂಕಲ್ಪ…

ಪ್ರಧಾನಿ ಮೋದಿ ಮುಂದೆ ರಾಹುಲ್‍ಗಾಂಧಿ ಯಾವ ಲೆಕ್ಕ-ಬಿ.ಎಸ್.ಯಡಿಯೂರಪ್ಪ

ತುಮಕೂರು : ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ, ದಿನದ 24 ಗಂಟೆಯು ದೇಶಕ್ಕಾಗಿ ದುಡಿಯುವ ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ರಾಹುಲ್ ಗಾಂಧಿ…

ಮಾ21, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸಣ್ಣ) ಕಾಂಗ್ರೆಸ್ ಸೇರ್ಪಡೆ?

ತುಮಕೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಮಾರ್ಚ್‌ 21ರ ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆಂದು ಉನ್ನತ…

ಗುಬ್ಬಿ ಕ್ಷೇತ್ರದಲ್ಲಿ ಕಾಂಗ್ರೆಸ್ ಚಿಹ್ನೆ ಕುಕ್ಕರ್ ಹಂಚಿಕೆ : ಕ್ರಮ ಜರುಗಿಸದ ತಹಶೀಲ್ದಾರ್ –ಕಾಂಗ್ರೆಸ್ ಮುಖಂಡರ ಖಂಡನೆ

ಗುಬ್ಬಿ : ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯುಳ್ಳ ಮತ್ತು ಹಾಳಿ ಶಾಸಕರ ಭಾವಚಿತ್ರವಿರುವ ಕುಕ್ಕರ್‍ಗಳನ್ನು ಹಂಚುತ್ತಿದ್ದರೂ ಯಾವುದೇ ಕ್ರಮ…

ಡಾ.ರಫೀಕ್ ಅಹಮದ್ ಅವರಿಗೆ ಟಿಕೇಟ್ ನೀಡಲು ಒತ್ತಾಯ

ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ಅವರಿಗೆ ಟಿಕೇಟ್ ನೀಡಬೇಕೆಂದು…

ಮಾರ್ಚ್ 21 ಜಿಲ್ಲೆಯ 3 ಕಡೆ ವಿಜಯ ಸಂಕಲ್ಪ ಯಾತ್ರೆ

ತುಮಕೂರು- ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನಾಂಕ ಘೋಷಣೆಗೆ ಮುನ್ನವೇ ರಂಗೇರಿದ್ದು, ಭಾರತೀಯ ಜನತಾ ಪಾರ್ಟಿ ಜೂ. 21 ರಂದು ಜಿಲ್ಲೆಯ…

ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಸ್ತ್ರೀ-ಸ್ವಸಹಾಯ ಸಂಘಗಳ ಸಾಲ ಮನ್ನಾ-ನಿಖಿಲ್ ಕುಮಾರಸ್ವಾಮಿ

ತುಮಕೂರು: ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದರೆ ಸ್ತ್ರೀ ಶಕ್ತಿ -ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡುವುದಲ್ಲದೆ, ವೃದ್ಧಾಪ್ಯ ವೇತನವನ್ನು ಐದು ಸಾವಿರ ರೂ.ಗಳಿಗೆ ಹೆಚ್ಚಿಸುವುದಾಗಿ…