ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ, ಯಾವುದೇ ವಿಧಾನ ಸಭಾ ಕ್ಷೇತ್ರಕ್ಕೆ ಒಂದು ರೂಪಾಯಿ…
Category: ರಾಜಕೀಯ
ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮಟಿಗಳ ರಚನೆ- ಆರ್.ಸಿ.ಅಂಜನಪ್ಪ
ತುಮಕೂರು:ಜೆಡಿಎಸ್ ಪಕ್ಷ ರಾಷ್ಟಿçÃಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿ.ಬಿ.ಸುರೇಶಬಾಬು ಹಾಗೂ ಯುವ…
ಅರವಿಂದ ಕೇಜ್ರಿವಾಲ್ ರಾಜೀನಾಮೆ : ಅತಿಶಿ ಮುಖ್ಯಮಂತ್ರಿ
ನಿರೀಕ್ಷೆಯಂತೆ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಸಚಿವೆ ಅತಿಶಿ ಮರ್ಲೆನಾ ಸಿಂಗ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ…
ಪಕ್ಷ ತಾಯಿ ಇದ್ದಂತೆ, ಉಂಡ ಮನೆಗೆ ದ್ರೋಹ ಬಗೆಯುವ ಕೆಲಸ ಮಾಡಬೇಡಿ-ಡಾ.ಜಿ.ಪರಮೇಶ್ವರ್
ತುಮಕೂರು: .ಪಕ್ಷದಿಂದ ನಿಮಗೆ ತೊಂದರೆಯಾಗಿದ್ದರೆ ಬಿಟ್ಟು ಹೋಗಿ,ನಿಮ್ಮಂತಹ ಹತ್ತು ಜನ ನಾಯಕರು ಹುಟ್ಟಿಕೊಳ್ಳುತ್ತಾರೆ.ಆದರೆ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸ ಮಾಡಬೇಡಿ,…
ಜೆಡಿಎಸ್ ಕಚೇರಿ ಯನ್ನು ಕಾನೂನು ಮೂಲಕ ಕಾಂಗ್ರೆಸ್ ವಶಕ್ಕೆ ಪಡೆಯಲಿದೆ – ಡಾ.ಜಿ.ಪರಮೇಶ್ವರ್
ತುಮಕೂರು : ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿಯನ್ನು ಕಾನೂನು ಕಾನೂನು ಹೋರಾಟದ ಮೂಲಕ ಕಾಂಗ್ರೆಸ್ ಪಕ್ಷ ಬಿಡಿಸಿಕೊಳ್ಳಲಿದೆ ಎಂದು ಗೃಹ ಸಚಿವ…
ಕೆಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ?
ನವದೆಹಲಿ : ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ ಬಂಧನದ ಬಳಿಕ ಜಾಮೀನಿನ ಮೇಲೆ ಹೊರ ಬಂದಿರುವ ಅರವಿಂದ್…
ಅಂಗನವಾಡಿ ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ : ಸಿಬಿಐ ತನಿಖೆಗೆ ಆಗ್ರಹಿಸಿದ ಬಿಜೆಪಿ ಶಾಸಕ ಬಿ. ಸುರೇಶಗೌಡ
ತುಮಕೂರು : ರಾಜ್ಯದಲ್ಲಿ ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು ಇಂತಹ ಆಹಾರವನ್ನು ಸೇವಿಸುತ್ತಿರುವ ಮಕ್ಕಳ ಆರೋಗ್ಯದ…
ಮುಖ್ಯಮಂತ್ರಿ ಸೀಟಿಗೆ ಟವಲ್ ಹಾಕಲು ಕಾಯುತ್ತಿರುವ ಕಾಂಗ್ರೆಸ್ ನಾಯಕರು-ಶಾಸಕ ಬಿ.ಸುರೇಶ್‍ಗೌಡ
ತುಮಕೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹೇಳುವವರೂ ಇಲ್ಲ ಕೇಳುವವರೂ ಇಲ್ಲ ಎನ್ನುವಂತಾಗಿದೆ. ಅಧಿಕಾರಕ್ಕಾಗಿ ಅವರು ಕಚ್ಚಾಡುತ್ತಿದ್ದಾರೆ. ಕಾಂಗ್ರೆಸ್‍ನ ಸಣ್ಣ ಪುಟ್ಟ…
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ತುಮಕೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ…
ಜೆಡಿಎಸ್ ಪಕ್ಷವನ್ನು ಮುಂದಿನ ದಿನಗಳಲ್ಲಿ ಕೇಡರ್ ಬೇಸ್ಡ್ ಪಕ್ಷವನ್ನಾಗಿ ಕಟ್ಟಲಾಗುವುದು-ನಿಖಿಲ್ ಕುಮಾರಸ್ವಾಮಿ
ತುಮಕೂರು : ರಾಜ್ಯದಲ್ಲಿ ಲೀಡರ್ ಬೇಸ್ಡ್ ಪಾರ್ಟಿಯಾಗಿರುವ ಜೆಡಿಎಸ್ ಪಕ್ಷವನ್ನು ಮುಂದಿನ ದಿನಗಳಲ್ಲಿ ಕೇಡರ್ ಬೇಸ್ಡ್ ಪಕ್ಷವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಮಹತ್ವದ…