ತುಮಕೂರು : ನನ್ನ ಹತ್ಯೆಗೆ ಸುಫಾರಿ ನೀಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದರು.…
Category: ರಾಜ್ಯ
ಸಂವಿಧಾನ ಬದಲಾವಣೆ ಹೇಳಿಕೆ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಜೆಡಿಎಸ್ ಆಗ್ರಹ
ತುಮಕೂರು:ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕುಎಂದು ಒತ್ತಾಯಿಸಿ ಜಿಲ್ಲಾಜೆಡಿಎಸ್ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾರತ…
ವಿದ್ಯಾರ್ಥಿಗಳು ಮೊಬೈಲ್ ಮಾಯಾ ಕನ್ನಡಿಯ ಮೋಹದಿಂದ ಹೊರಬಂದು ಪುಸ್ತಕ ಓದಲು ಕರೆ
ತುಮಕೂರು : ಮೊಬೈಲ್ ಒಂದು ಮಾಯಾ ಕನ್ನಡಿ. ಅದರಲ್ಲಿ ಮುಖನೋಡಿಕೊಳ್ಳಲು ಹೋದರೆ ನೀವು ಮುಳುಗಿ ಹೋಗುತ್ತೀರಿ. ಮಾಯಾ ಕನ್ನಡಿಯ ಮೋಹದಿಂದ ಹೊರಬಂದು…
ರಾಜ್ಯದಲ್ಲಿ ಪ್ರಬಲವಾದ ಪರ್ಯಾಯ ರಾಜಕೀಯ ಶಕ್ತಿ ಉದಯವಾಗ ಬೇಕು- ಮಾರಸಂದ್ರ ಮುನಿಯಪ್ಪ
ತುಮಕೂರು: ಮಾತನಾಡಿ,ರಾಜ್ಯದಲ್ಲಿ ಇದುವರೆಗೂ ಆಡಳಿತ ನಡೆಸಿರುವ ಮೂರು ಪಕ್ಷಗಳು ಹೈಕಮಾಂಡ್ ಕೈಗೊಂಬೆಗಳಾಗಿ ರಾಜ್ಯದ ಹಿತ ಮರೆತಿವೆ.ಇದರ ಪರಿಣಾಮ ನೀರಾವರಿ,ತೆರಿಗೆ, ಜಿ.ಎಸ್.ಟಿ. ಪಾಲು…
ಸಂವಹನದ ಕೊರತೆಯಿಂದ ಶಾಸಕರ ಮೇಲೆ ಸುಳ್ಳು ಆರೋಪ : ಪ್ರಮೋದ್ ಮುತಾಲಿಕ್
ತುಮಕೂರು : ಇತ್ತೀಚೆಗೆ ಪ್ರಮೋದ್ ಮುತಾಲಿಕ್ ರವರು ತುಮಕೂರು ನಗರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ, ತುಮಕೂರು ನಗರ ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್…
ಮಾರ್ಚ್ 28ಕ್ಕೆ `ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ
ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್…
ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಕೇಂದ್ರ ಸಚಿವ ವಿ. ಸೋಮಣ್ಣ.
ನವದೆಹಲಿ : ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ರಾಜ್ಯ ಖಾತೆಯ ಸಚಿವ ವಿ .ಸೋಮಣ್ಣನವರು ಇಂದು ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನ…
ವೃತ್ತಿನಿರತ ಛಾಯಾಗ್ರಾಹರಿಗೆ ಅಗತ್ಯ ಸವಲತ್ತು ನೀಡಲು ಸರ್ಕಾರಕ್ಕೆ ಮನವಿ
ತುಮಕೂರು: ಫೋಟೋಗ್ರಫಿ, ವಿಡಿಯೋಗ್ರಫಿ ಎಂಬುದು ವೃತ್ತಿಪರ ಕಲೆ. ಇಂತಹ ಫೋಟೊ, ವಿಡಿಯೋಗ್ರಾಫರ್ಗಳನ್ನು ಸರ್ಕಾರ ಅಸಂಘಟಿತ ಕಾರ್ಮಿಕರು ಎಂದು ಪರಿಗಣಿಸಿ ಕಾರ್ಮಿಕ ಇಲಾಖೆಯಿಂದ…
ಒಳ ಮೀಸಲಾತಿಯನ್ನು ಜಾರಿ ಮಾಡಿಯೇ ತೀರುತ್ತೇವೆ _ ಡಾ.ಜಿ.ಪರಮೇಶ್ವರ್
ತುಮಕೂರು : ಅಧಿಕೃತವಾದ ಜನಸಂಖ್ಯೆಯ ಆಧಾರದ ಮೇಲೆ ಒಳಮೀಸಲಾತಿ ಜಾರಿ ಮಾಡಬೇಕು. ಆದರೆ 2011ರ ನಂತರ ಜನ ಗಣತಿ ನಡೆದಿಲ್ಲ. ಸದಾಶಿವ…
ಚೊಚ್ಚಲ ಪಂದ್ಯದಲ್ಲೇ ಜಯಗಳಿಸಿದ ಆರ್.ಸಿ.ಬಿ.
ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಚೊಚ್ಚಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…