ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು ಬೇಸರದ ಸಂಗತಿ-ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ, ಮತ್ತು ವರ್ಗಕ್ಕೆ ಚಲನೆ ಇಲ್ಲ. ಹೀಗಾಗಿ ಜಾತಿ ವ್ಯವಸ್ಥೆ ನಿಂತ ನೀರಾಗಿದ್ದು ಚಲನೆ ಇಲ್ಲವಾಗಿದೆ. ಇದಕ್ಕೆ ಆರ್ಥಿಕ ಚಲನೆ ಸಿಕ್ಕಾಗ…

ಈಗ ಮಹಿಳಾ ಪದವಿ ಕಾಲೇಜಿನಲ್ಲಿ ಮಧ್ಯಾಹ್ನದ ಭೋಜನ ಉದ್ಘಾಟನೆ

ತುಮಕೂರು: ನಾವು ಮಾಡುವ ಕೆಲಸ ನಿಖರವಾಗಿದ್ದರೆ ಎಲ್ಲವೂ ಸಾಧ್ಯವಾಗುತ್ತದೆ. ನಿರ್ದಿಷ್ಟ ಗುರಿಗಳನ್ನು ಇಟ್ಟುಕೊಂಡು ಕೆಲಸ ಮಾಡಿ ಎಂದು ರಾಮಕೃಷ್ಣಾಶ್ರಮದ ಜಪಾನಂದ ಸ್ವಾಮೀಜಿಗಳು…

ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ವಿ.ಸೋಮಣ್ಣ ಸೂಚನೆ

ತುಮಕೂರು: ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆ ಕಾಮಗಾರಿಗಳಲ್ಲಿ ಗುಣ್ಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ…

ಸಿಇಟಿ ಪರೀಕಾ ಕೇಂದ್ರಕ್ಕೆ ಅಭ್ಯರ್ಥಿಗಳ ಕಿವಿಯೋಲೆಯೂ ನಿಷೇಧ

ತುಮಕೂರು- ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಇಂದಿನಿಂದ ಆರಂಭವಾದ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಗೆ ಬಂದ ಅಭ್ಯರ್ಥಿಗಳ ಕಿವಿಯೋಲೆಯನ್ನು…

ತುಮಕೂರಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಒಕ್ಕೊರಲ ಸಹಕಾರ – ಡಾ.ಜಿ.ಪರಮೇಶ್ವರ್

ತುಮಕೂರು : ಸ್ವಾತಂತ್ರ್ಯ ಬಂದಾಗಿನಿಂದ ಬಾಬಾ ಸಾಹೇಬ್‍ರ ಪ್ರತಿಮೆ ನಿರ್ಮಿಸಲು ಸಾಧ್ಯವಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ಅನೇಕ ಬಾರಿ ನಿರ್ಧರಿಸಿದ್ದರು ಸಾಧ್ಯವಾಗಲಿಲ್ಲ. ಎಲ್ಲ…

ಸಂವಿಧಾನಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿರುವ ಬಿಜೆಪಿ- ಕಾಂಗ್ರೆಸ್ ಮುಖಂಡ ಎಸ್.ಟಿ.ಶ್ರೀನಿವಾಸ್

ತುಮಕೂರು:ವಿವಿಧೆತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತಕ್ಕೆ ಸಮಾನತೆ, ಸ್ವಾತಂತ್ರ ಮತ್ತು ಭಾತೃತ್ವವೆಂಬ ಮೂರು ತತ್ವಗಳನ್ನು ಒಳಗೊಂಡ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಡಕರ್ ನೀಡಿದ್ದು,…

ವೀರಶೈವ-ಲಿಂಗಾಯಿತರು ಒಗ್ಗೂಡಿದಾಗ ಸಮಾಜ ಅಭಿವೃದ್ಧಿ ಸಾಧ್ಯ-ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು:ವೀರಶೈವ, ಲಿಂಗಾಯತರಲ್ಲಿ ಐಕ್ಯತೆ ಮತ್ತು ಅಭಿವೃದ್ದಿ ಕಾಣುವುದೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ…

ಏ.14ರಂದು ಡಾ: ಬಿ.ಆರ್. ಅಂಬೇಡ್ಕರ್ ಕುರಿತ ಛಾಯಾಚಿತ್ರ ಪ್ರದರ್ಶನ

ತುಮಕೂರು : ಮಹಾನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ 14ರಂದು ಏರ್ಪಡಿಸಿರುವ ಡಾ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ 134ನೇ ಜಯಂತಿ…

ಏ.11ರಂದು ತುಮಕೂರಿಗೆ ಬಿಜೆಪಿಯ ಭೀಮಹೆಜ್ಜೆ ರಥಯಾತ್ರೆ

ತುಮಕೂರು: ರಾಜ್ಯ ಬಿಜೆಪಿಯ ಭೀಮಹೆಜ್ಜೆ ರಥಯಾತ್ರೆ ಬೆಂಗಳೂನಿನಿಂದ ಹೊರಟು ಶುಕ್ರವಾರ ನಗರಕ್ಕೆ ಆಗಮಿಸಿಲಿದೆ. ಕ್ಯಾತ್ಸಂದ್ರ ಟೋಲ್ ಬಳಿಯಿಂದ ರಥಯಾತ್ರೆಯನ್ನು ಬೈಕ್ ರ್ಯಾಲಿ…

ಚಿಂತನ ಸಭೆ : ಒಳಮೀಸಲಾತಿ ಸಮೀಕ್ಷೆಯಲ್ಲಿ ‘ಛಲವಾದಿ’ ಎಂದು ಬರೆಸಲು ತೀರ್ಮಾನ

ತುಮಕೂರು:ನಗರದ ಜಿಲ್ಲಾ ಛಲವಾದಿ ಮಹಾಸಭಾವತಿಯಿಂದ ಛಲವಾದಿ ಸಾಂಸ್ಕøತಿಕ ಭವನದಲ್ಲಿ ನಡೆದ ಮುಖಂಡರುಗಳ ಸಭೆಯಲ್ಲಿ ಏಪ್ರಿಲ್ 14 ರ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್…