ತುಮಕೂರು: ಬಿದರಕಟ್ಟೆಯಲ್ಲಿ ನಿರ್ಮಾಣವಾಗಿರುವ ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ಯಲ್ಲಿ 20,000 ಗಿಡಗಳನ್ನು ನೆಡುವ ಗುರಿ ಹೊಂದಿದ್ದು, ಮುಂಬರುವ ದಿನಗಳಲ್ಲಿ ಪರಿಸರ ಸ್ನೇಹಿ…
Category: TUMAKURU University
ಅತಿಯಾದ ಪ್ಲಾಸ್ಟಿಕ್ ಬಳಕೆ ಜೀವಸಂಕುಲಕ್ಕೆ ಕಂಟಕ: ಕುಲಪತಿ
ತುಮಕೂರು: ಪರಿಸರದ ಅರಿವು ಮತ್ತು ಕಾಳಜಿ ಮೊದಲು ನಮ್ಮ ಮನೆಯಿಂದಲೇ ಆರಂಭವಾಗಬೇಕು. ಅತಿಯಾದ ಪ್ಲಾಸ್ಟಿಕ್ ಬಳಕೆ ಜಲಚರ ಜೀವಿಗಳಿಗೆ ಮತ್ತು ಮಾನವ…
ಅಂಬೇಡ್ಕರ್ ಜಾತಿ, ಧರ್ಮವನ್ನು ಮೀರಿ ಬೆಳೆದ ನಾಯಕ: ಎಚ್. ಡಿ. ಆನಂದಕುಮಾರ್
ತುಮಕೂರು: ಡಾ. ಬಿ. ಆರ್. ಅಂಬೇಡ್ಕರ್ ಸಮಾಜ ಸುಧಾರಣೆಯ ನೇತಾರರಾಗಿ ಜಾತಿ, ಧರ್ಮವನ್ನು ಮೀರಿ ಬೆಳೆದ ನಾಯಕ ಎಂದು ಬೆಂಗಳೂರಿನ ನಾಗರಿಕ…
ಮಧ್ಯಾಹ್ನದ ಭೋಜನ ಯೋಜನೆಯಿಂದ ಗ್ರಾಮೀಣ ಮಕ್ಕಳ ಹಸಿವಿಗೆ ಪರಿಹಾರ: ಜಪಾನಂದಜೀ
ತುಮಕೂರು: ಜ್ಞಾನ ದಾಹದ ಜೊತೆ ಗ್ರಾಮೀಣ ಭಾಗದಿಂದ ಬರುವ ಸಾವಿರಾರು ವಿದ್ಯಾರ್ಥಿಗಳ ಹಸಿವಿನ ದಾಹವನ್ನು ನೀಗಿಸುತ್ತಿರುವ ವಿಶ್ವವಿದ್ಯಾನಿಲಯವು ಭವಿಷ್ಯ ಭಾರತದ ಕಣ್ಣುಗಳಿಗೆ…
ಲಿಂಗಭೇದಗಳಿಲ್ಲದ ಸರ್ವಸಮಾನತೆಯ ಸಮಾಜ ಕಟ್ಟಿದ ಬಸವಣ್ಣ
ತುಮಕೂರು: 12ನೆಯ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಂಸ್ಕøತಿಕ ಚಳುವಳಿಯಿಂದಾಗಿ ವರ್ಗ, ವರ್ಣ, ಲಿಂಗಭೇದಗಳಿಲ್ಲದ ಸರ್ವಸಮಾನತೆಯ ಸಮಾಜವನ್ನು ಕಟ್ಟಲು ಸಾಧ್ಯವಾಯಿತು ಎಂದು…
ಸಂಶೋಧನೆಯಲ್ಲಿ ನೈತಿಕತೆ ಕುಸಿಯುತ್ತಿದೆ: ಕುಲಪತಿ ಕಳವಳ
ತುಮಕೂರು: ನೈತಿಕತೆ ಸಂಶೋಧನೆಯ ಬೆನ್ನೆಲುಬು ಇದ್ದಂತೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಂಶೋಧನ ಕ್ಷೇತ್ರದಲ್ಲಿ ನೈತಿಕತೆ ಕುಸಿಯುತ್ತಿದೆ ಎಂದು ತುಮಕೂರು ವಿವಿ ಕುಲಪತಿ…
‘ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು’
ತುಮಕೂರು: ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿಗಳು ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ…
ತುಮಕೂರು ವಿವಿಗೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ
ತುಮಕೂರು: ಆಂಧ್ರಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್ ಇನ್‍ಕ್ಯೂಬೇಶನ್ ಕೇಂದ್ರವು ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯವು ಭಾಜನವಾಗಿದೆ.…
‘ವಿಶ್ವವಿದ್ಯಾನಿಲಯಗಳಿಂದ ಉದ್ಯಮಶೀಲ ಯುವಕರು ಹೊರಬರಲಿ’
ತುಮಕೂರು: ಉದ್ಯಮ ಕ್ಷೇತ್ರ ಬಯಸುವುದು ನವೀನ ಕಲ್ಪನೆಗಳು, ತಂತ್ರಜ್ಞಾನದ ಸಮ್ಮಿಲನದೊಂದಿಗೆ ಮಾರುಕಟ್ಟೆಯ ಪ್ರವೃತ್ತಿಗಳಿಗನುಗುಣವಾದ ಉತ್ಪನ್ನಗಳು ಹಾಗೂ ಸ್ಥಿರತೆ- ಈ ಎಲ್ಲದರ ಪರಿಚಯವನ್ನು…