ಕೇಂದ್ರ ಸರ್ಕಾರದಿಂದ ಹಲವು ರೈಲ್ವೆ ಯೋಜನೆಗಳ ಸಾಕಾರ

ತುಮಕೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಲ್ಲೆಯ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಕೇಂದ್ರದ ಜಲಶಕ್ತಿ ಹಾಗೂ ರೈಲ್ವೆ ಖಾತೆ…

ಚಲನಚಿತ್ರ ಮಾಧ್ಯಮದ ಮೂಲಕ ಮಕ್ಕಳಿಗೆ ಪರಿಸರ ಪ್ರಜ್ಞೆ, ಶಾಂತಿ ವಾತವರಣಕ್ಕೆ ಬದ್ಧ-ಮುರಳೀಧರ ಹಾಲಪ್ಪ

ತುಮಕೂರು: ಚಲನಚಿತ್ರ ಒಂದು ಪ್ರಬಲ ಮಾಧ್ಯಮವಾಗಿದ್ದು, ಆ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಶಾಂತಿ, ಸೌಹಾರ್ಧ ವಾತಾವರಣ ನಿರ್ಮಾಣ ಕುರಿತು ಜಾಗೃತಿ…

ಕೆಳ ವರ್ಗವನ್ನು ಕಾನೂನಿನ ಭಯದಿಂದ ಸಮಾನವಾಗಿ ಕಾಣುವ ಮೇಲ್ವರ್ಗ-ಶ್ರೀ ನಿಜಗುಣಾನಂದ ಸ್ವಾಮೀಜಿ

ತುಮಕೂರು:ಮೇಲ್ವರ್ಗ ಎಂದು ಕರೆಯಿಸಿಕೊಳ್ಳುವ ಜನರು ತಳ ಸಮುದಾಯಗಳ ಜನರನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಮಾನವಾಗಿ ಕಾಣುತ್ತಿದ್ದರೆ,ಅದು ಕಾನೂನಿನ ಭಯದಿಂದಲೇ ಹೊರತು ಹೃದಯ ಬದಲಾವಣೆಯಿಂದಲ್ಲ…

ರಾಜಕುಮಾರರ ಜೊತೆ 20 ವರ್ಷಗಳ ಕಾಲ ಅವರ ಅತ್ಯಾಪ್ತನಾಗಿ ಇರುವ ಅವಕಾಶ ಸಿಕ್ಕಿದ್ದು ಸೌಭಾಗ್ಯ-ಬರಗೂರು ರಾಮಚಂದ್ರಪ್ಪ

ತುಮಕೂರು: ಡಾ.ರಾಜಕುಮಾರ್ ಅವರನ್ನು ಮೊದಲ ಬಾರಿಗೆ ನೋಡಿದ ನಾನು, ಅವರ ಕೊನೆಗಾಲದ 20 ವರ್ಷಗಳ ಕಾಲ ಅವರ ಅತ್ಯಾಪ್ತನಾಗಿ ಇರುವ ಅವಕಾಶ…

ಜುಲೈ 14 ರಂದು ಡಾ.ವೈ.ಕೆ.ಬಾಲಕೃಷ್ಣಪ್ಪನವರಿಗೆ ಅಭಿನಂದನಾ ಸಮಾರಂಭ

ಕಾಯ ಜಿಲ್ಲಾ ರೇಷ್ಮೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಡಾ .ವೈ.ಕೆ.ಬಿ. ಹಿತೈಶಿಗಳ…

ವಿದ್ಯಾರ್ಥಿಗಳು ಮೊಬೈಲ್‍ದಾಸರಾಗದೆ ವಿದ್ಯಾಭ್ಯಾಸ ಕಡೆ ಹೆಚ್ಚು ಗಮನ ಹರಿಸಿ: ನಾಗಶ್ರೀ ತ್ಯಾಗರಾಜ್

ತುಮಕೂರು : ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಕಡೆ ಹೆಚ್ಚು ಗಮನ ಕೊಟ್ಟರೆ ಅದು ಬದುಕನ್ನು ಬದಲಿಸುತ್ತದೆ, ಇಂದಿನ ವಿದ್ಯಾರ್ಥಿಗಳು ಮೊಬೈಲ್…

ನಗರಗಳಂತೆ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್

ತುಮಕೂರು : ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು…

ಮುಡಾ ಹಗರಣ – ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ

ತುಮಕೂರು: ಮುಡಾದಲ್ಲಿ ನಡೆದಿರುವÀ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿಬೇಕು, ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಸಿದ್ದರಾಮಯ್ಯ…

ಜುಲೈ 13, “ಡಾ.ರಾಜರತ್ನ” ಪ್ರಶಸಿ ಪ್ರಧಾನ

ತುಮಕೂರು.:ಹಿರಿಯ ಗಾಯಕ ಮತ್ತು ಕಲಾವಿದ ದಿಬ್ಬೂರು ಮಂಜು ಅವರ ನೇತೃತ್ವದ ಅಮರಜೋತಿ ಕಲಾ ವೃಂದದವತಿಯಿಂದ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ “ಡಾ.ರಾಜರತ್ನ”…

ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆ ಶ್ರಮಿಸುತ್ತಿದೆ: ಡಾ: ಜಿ.ಪರಮೇಶ್ವರ್

ತುಮಕೂರು : ಅಪರಾಧಗಳು ನಡೆಯದಂತೆ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆಯು ದಿನದ 24 ಗಂಟೆಯೂ ಜನರ ರಕ್ಷಣೆಗಾಗಿ…