ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮ ಪಂಚಾಯತಿ ಸದಸ್ಯರಾದ…
Category: ತುಮಕೂರು
ಅಭಿವೃದ್ಧಿಯಲ್ಲಿ ಪಂಚಾಯತ್ ವ್ಯವಸ್ಥೆಯ ಕೊಡುಗೆ ಅಪಾರ: ಸಿಇಓ: ಡಾ.ಕೆ.ವಿದ್ಯಾಕುಮಾರಿ
ತುಮಕೂರು : ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಸ್ವರಾಜ್ ಕನಸನ್ನು ನನಸು ಮಾಡುವಲ್ಲಿ ಕರ್ನಾಟಕದಲ್ಲಿ…
ವಿದೇಶದಲ್ಲಿ ಶ್ರೇಣಿಕೃತ ಜಾತಿ ವ್ಯವಸ್ಥೆ ಇಲ್ಲ –ಪರಂ ಛಲವಾದಿ ಸಂಘಟನೆಗಳ ಒಕ್ಕೂಟದಿಂದ ಅಂಬೇಡ್ಕರ್ ಜಯಂತಿ
ತುಮಕೂರು:ನಾವುಗಳು ಮೇಲ್ನೋಟಕ್ಕೆ ಅಂಬೇಡ್ಕರ್ ಅನುಯಾಯಿಗಳಾಗುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ.ಅವರ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪøಷ್ಯತೆ ಎಂಬುದೇ ಇರುತ್ತಿರಲಿಲ್ಲ ಎಂದು ಮಾಜಿ…
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ-ಮೇ.16:ರೈತರ ಬೃಹತ್ ಪ್ರತಿಭಟನೆ
ತುಮಕೂರು:ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ, ರಾಜ್ಯ ಸರಕಾರದ ರೈತವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಮೇ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಸ್ಕಾಂ…
ಗಲ್: ಭೀಕರ ಕಾರು ಅಪಘಾತ –ಮೂರು ಸಾವು
ಕಾರೊಂದು ಡಿವೈಡ್‍ರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟ್ರಾವೆಲ್ಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು…
ಎಲ್ಲರ ಪ್ರೀತಿ ಗಳಿಸಿದ್ದ ವಾರ್ತಾಧಿಕಾರಿ –ಡಿ.ಮಂಜುನಾಥ್
ತುಮಕೂರು : ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ದಿ|| ಡಿ. ಮಂಜುನಾಥ್ ಅವರಿಗೆ ಯಾರೂ…
ಶಿಕ್ಷಣ, ಸಂಘಟನೆ-ಹೋರಾಟ ಎಂಬ ಅಂಬೇಡ್ಕರ್ ತತ್ವಗಳ ಮೇಲೆ ನಡೆದರೆ ಸಮಾಜದ ಮುಖ್ಯವಾಹಿನಿಯನ್ನು ತಲುಪಬಹುದು
ತುಮಕೂರು:ಸಮಾಜದಲ್ಲಿರುವ ಸಣ್ಣ ಸಣ್ಣ ಸಮುದಾಯಗಳು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅಂಬೇಡ್ಕರ್ ಅವರ ತತ್ವಗಳ ಮೇಲೆ ನಡೆದರೆ ಖಂಡಿತವಾಗಿಯೂ ಸಮಾಜದ…
ಧರ್ಮಪ್ರವರ್ತ ನಿಡಸಾಲೆಯ ಚನ್ನಂಜಪ್ಪ ಉಚಿತ ವೀರಶೈವ ವಿದ್ಯಾರ್ಥಿನಿಲಯದ ಕಟ್ಟಡದ ಉದ್ಘಾಟನೆ
ತುಮಕೂರು:ವೀರಶೈವ ಸಮಾಜದಲ್ಲಿಯೂ ಕಡುಬಡವರಿದ್ದು,ಅಲ್ಲಿರುವ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಸಮಾಜದ ಎಲ್ಲಾ ಭಾಂಧವರು ಕೈಜೋಡಿಸುವಂತೆ ಕರ್ನಾಟಕ ರಾಜ್ಯ…
ಭ್ರಷ್ಟಾಚಾರ ರಹಿತ ಆಡಳಿತ ಅಮ್ ಆದ್ಮಿ ಪಕ್ಷದ ಮೊದಲು ಅದ್ಯತೆ
ತುಮಕೂರು.ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದೇ ಅಮ್ ಆದ್ಮಿ ಪಕ್ಷದ ಗುರಿಯಾಗಿದ್ದು, ಇದಕ್ಕೆ ದೇಶದ ರಾಜ್ಯಧಾನಿ ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಆಡಳಿತವೇ…
ಮೇ.10ರಂದು ಬಾಲಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮಜಯಂತಿ
ತುಮಕೂರು:ತುಮಕೂರು ಜಿಲ್ಲಾ ಛಲವಾದಿ ಸಂಘಟನೆಗಳ ಒಕ್ಕೂಟದವತಿಯಿಂದ ಮೇ.10ರ ಮಂಗಳವಾರ ಬೆಳಗ್ಗೆ 10:30ಕ್ಕೆ ಎಂ.ಜಿ.ರಸ್ತೆಯ ಬಾಲಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ…