ತುಮಕೂರು : ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 11 ಮತ್ತು 12ರಂದು ಆಚರಿಸಲು ಉದ್ದೇಶಿಸಿರುವ…
Category: ತುಮಕೂರು
ತುಮಕೂರು : ಗಣಪತಿ ವಿಸರ್ಜನೆ: ಪೊಲೀಸ್ ಪಥಸಂಚಲನೆ
ತುಮಕೂರು : ಸೆಪ್ಟೆಂಬರ್ 21 ರಂದು ತುಮಕೂರಿನಲ್ಲಿ ನೆಡೆಯಲಿರುವ ಭಜರಂಗದಳದ ಗಣಪತಿ ವಿಸರ್ಜನಾ ಸಮಾರಂಭದ ಬಗ್ಗೆ ಅರಿವು ಮೂಡಿಸಲು ಪೊಲೀಸರಿಂದ ಪಥ…
ಶಾಂತಿ ಕದಡುವ ಸಮಾಜದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ
ತುಮಕೂರು:ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಸಮಾಜವಿದ್ರೋಹಿ, ವಿಚ್ಚೀದ್ರಕಾರಿ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ,ಪ್ರಗತಿಪರ,ಕಾರ್ಮಿಕ…
ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮಟಿಗಳ ರಚನೆ- ಆರ್.ಸಿ.ಅಂಜನಪ್ಪ
ತುಮಕೂರು:ಜೆಡಿಎಸ್ ಪಕ್ಷ ರಾಷ್ಟಿçÃಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿ.ಬಿ.ಸುರೇಶಬಾಬು ಹಾಗೂ ಯುವ…
ತುಮುಲ್ ಗೆ ಪ್ರತಿನಿತ್ಯ 9.40ಲಕ್ಷ ಲೀಟರ್ ಹಾಲು ಶೇಖರಣೆ
ತುಮಕೂರು- ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40 ಲಕ್ಷ ಲೀಟರ್ ಹಾಲನ್ನು ಶೇಖರಣೆಯಾಗುತ್ತಿದೆ ಎಂದು ತುಮಕೂರು…
ಕೆಪಿಎಸ್ಸಿ ಪರೀಕ್ಷೆ : ಪರೀಕ್ಷಾರ್ಥಿಗಳಲ್ಲಿ ಆತ್ಮಸ್ಥೈರ್ಯಕ್ಕೆ ಹಾಲಪ್ಪ ಪ್ರತಿಷ್ಠಾನ ಕೊಂಡಿಯಾಗಿ ಕೆಲಸ ಮಾಡಲಿದೆ-ಮುರಳೀಧರ ಹಾಲಪ್ಪ
ತುಮಕೂರು: ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಗೊಂದಲ ಗಳಿಂದ ಇತ್ತೀಚೆಗೆ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಆಗಿರುವ ಯಡವಟ್ಟುಗಳಿಂದ…
ಪಿಎಂ ವಿಶ್ವಕರ್ಮ ಯೋಜನೆ ಸೌಲಭ್ಯ : ಅರ್ಹರಿಗೆ ಆದ್ಯತೆ ನೀಡಬೇಕು-ವಿ.ಸೋಮಣ್ಣ
ತುಮಕೂರು : ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಗಳನ್ನು ಒದಗಿಸುವಲ್ಲಿ…
ಮೋದಿಯವರ ಅಭಿವೃದ್ಧಿ ಚಿಂತನೆಗಳು, ದೂರದೃಷ್ಟಿತ್ವ ರಾಷ್ಟ್ರದ ಪ್ರಗತಿಗೆ ಪೂರಕವಾಗಿವೆ –ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರು ಈ ದೇಶದ ಸಂಪತ್ತು ಅವರ ಆಡಳಿತದಲ್ಲಿ ದೇಶ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಮೋದಿಯವರ ಅಭಿವೃದ್ಧಿ ಚಿಂತನೆಗಳು,…
ಗರ್ಭಿಣಿಯರಿಗೆ ಮಡಿಲು ತುಂಬಿದ ಸಿದ್ದಿ ವಿನಾಯಕ ಸೇವಾ ಮಂಡಳಿ
ತುಮಕೂರು : ನಗರದ ವಿನಾಯಕ ನಗರದಲ್ಲಿರುವ ಶ್ರೀ ಸಿದ್ದಿವಿನಾಯಕ ಸಮುದಾಯಭವನದಲ್ಲಿ ಸ್ಥಾಪಿಸಿರುವ ವಿಘ್ನೇಶ್ವರನ ಸನ್ನಿದಾನದಲ್ಲಿ ಹಾಲಪ್ಪ ಪ್ರತಿಷ್ಠಾನ ಮತ್ತು ಶ್ರೀ ಸಿದ್ದಿವಿನಾಯಕ…
ಸಂಭ್ರಮದಿಂದ ಆಚರಣೆಗೊಂಡ ಈದ್ ಮಿಲಾದ್
ತುಮಕೂರು- ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಪ್ರಯುಕ್ತ ಶಾಂತಿನಗರದ ಗೂಡ್ಶೆಡ್ ಕಾಲೋನಿಯ ಮೀನಾ ಮಸೀದಿಯಿಂದ ಚಾಂದಿನಿ ಮೆರವಣಿಗೆಯನ್ನು…