ತುಮಕೂರು : ಮಳೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಜಯಮಂಗಲಿ ನದಿ ಪ್ರವಾಹ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ…
Category: ತುಮಕೂರು
ಸಾಂಪ್ರದಾಯಕ ಶಿಕ್ಷಣದ ಜೊತೆಗೆ ಧಾರ್ಮಿಕ ಮತ್ತು ಲೌಕಿಕ ಜ್ಞಾನದ ಶಿಕ್ಷಣವೂ ಅಗತ್ಯವಿದೆ- ಯು.ಟಿ.ಖಾದರ್
ತುಮಕೂರು:ಪ್ರಪಂಚದಲ್ಲಿ ಡಾಕ್ಟರ್,ಇಂಜಿನಿಯರ್,ವಿಜ್ಞಾನಿ,ವಕೀಲರಾಗಲು ಕಾಲೇಜುಗಳಿವೆ.ಆದರೆ ಮಾನವೀಯತೆ, ಸಹೋದರತೆ,ಪರಸ್ವರ ಪ್ರೀತಿಯಿಂದ ಸತ್ಪ್ರಜೆಯಾಗಿ ಬದುಕುವುದನ್ನು ಕಲಿಸುವ ಯಾವ ಕಾಲೇಜುಗಳು ಇಲ್ಲ.ಹಾಗಾಗಿಯೇ ಸಾಂಪ್ರದಾಯಕ ಶಿಕ್ಷಣದ ಜೊತೆಗೆ ಧಾರ್ಮಿಕ…
ಪ್ರಾಸಿಕ್ಯೂಷನ್ಗೆ ಅನುಮತಿ, ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರ ಕಾಂಗ್ರೆಸ್ ಪ್ರತಿಭಟನೆ
ತುಮಕೂರು- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರ ಕಾಂಗ್ರೆಸ್ ಘಟಕದ…
ಆಗಸ್ಟ್ 24ರಂದು ವಂದೇ ಭಾರತ್ ರೈಲು ನಿಲುಗಡೆಗೆ ಹಸಿರು ನಿಶಾನೆ
ತುಮಕೂರು: ಬೇಡಿಕೆಗೆ ಅನುಗುಣವಾಗಿ ಬೆಂಗಳೂರು-ತುಮಕೂರು ನಡವೆ ಮೆಮೋ ರೈಲು ಸಂಚಾರವನ್ನು ಶೀಘ್ರ ಆರಂಭಿಸಲಾಗುವುದು. ಪ್ರಯಾಣಿಕರ ಕೋರಿಕೆ ಮೇರೆಗೆ ತುಮಕೂರು ನಿಲ್ದಾಣದಲ್ಲಿ ವಂದೇ…
ಸ್ನಾತಕೋತ್ತರ ವಿದ್ಯಾರ್ಥಿನಿಯ ಹತ್ಯೆ, ಓಪಿಡಿ ಸೇವೆ ಬಂದ್-ರೋಗಿಗಳ ಪರದಾಟ
ತುಮಕೂರು- ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯ ಅಮಾನುಷ ಹತ್ಯೆ ಮತ್ತು ಮುಂದುವರೆದು ಪ್ರತಿಭಟನೆ ನಿರತ ವೈದ್ಯರನ್ನು ಗುರಿಯಾಗಿಸಿಕೊಂಡು ಗುಂಪೊಂದು…
ಹಂದಿಗಳನ್ನು ನಗರದಿಂದ ಹೊರ ಸಾಗಿಸಲು ಸೂಚನೆ
ತುಮಕೂರು : ಮಳೆಗಾಲದಲ್ಲಿ ಡೆಂಗ್ಯೂ, ಕಾಲರಾ, ಮಲೇರಿಯಾ, ಚಿಕನ್ಗುನ್ಯಾದಂತಹ ಇತರೆ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ…
ಬುಗುಡನಹಳ್ಳಿ ಕೆರೆಗೆ ಮುರಳೀಧರ ಹಾಲಪ್ಪ ಭೇಟಿ-ನೀರು ಸರಬರಾಜುಗೆ ಮನವಿ
ತುಮಕೂರು: ಬುಗುಡನಹಳ್ಳಿ ಕೆರೆಯಲ್ಲಿ ತುಮಕೂರು ಮಹಾನಗರ ಪಾಲಿಕೆಯ ವಾರ್ಡ್ ಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಸದ್ಯಕ್ಕೆ ನೀರು ಸರಬರಾಜು ಮಾಡುವ…
ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಂಡು ಸರ್ಕಾರ ಅಸ್ಥಿರಗೊಳಿಸಲು ಮುಂದಾದಲ್ಲಿ ಕಾನೂನು ಹೋರಾಟ-ಗೃಹ ಸಚಿವರು
ತುಮಕೂರು : ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಂಡು ಸರ್ಕಾರ ಅಸ್ಥಿರಗೊಳಿಸಲು ವಿರೋಧ ಪಕ್ಷಗಳು ಮುಂದಾದಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಬೇಕಾಗುತ್ತದೆಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್…
ಜೀವದ ಹಂಗು ತೊರೆದು ಕಳ್ಳನ ಹಿಡಿದ ಪೊಲೀಸರ ಪ್ರಶಂಸೆ
ತುಮಕೂರು ಜಿಲ್ಲೆಯ 7 ಪ್ರಕರಣಗಳಲ್ಲದೆ ರಾಜ್ಯದ 32ಕ್ಕೂ ಹೆಚ್ಚು ಸರಗಳ್ಳತನ, ರಾಬರಿ ಪ್ರಕರಣಗಳಲ್ಲಿ ಪೆÇಲೀಸರಿಗೆ ಬೇಕಾಗಿದ್ದ ಪ್ರಮುಖ ಆರೋಪಿ ಹೊಟ್ಟೆ ಮಂಜನನ್ನು…
ಇಸ್ಲಾಂ ಉಪಜಾತಿಗಳಿಗೆ ಆರ್ಥಿಕ ಸೌಲಭ್ಯಕ್ಕೆ ಆಗ್ರಹ
ತುಮಕೂರು : ಇಸ್ಲಾಂ ಧರ್ಮದ ಉಪಜಾತಿಗಳಲ್ಲಿ ಒಂದಾಗಿರುವ ಪಿಂಜಾರ-ನದಾಫ್-ದೂದೆಕುಲ-ಮನ್ಸೂರಿ ಜನಾಂಗಗಳಿದ್ದು, ಈ ಜನಾಂಗಗಳ ಆರ್ಥಿಕ ಮತ್ತು ಶೈಕ್ಷಣಿಕ ಪ್ರಯೋಜನಕ್ಕಾಗಿ ರಾಜ್ಯ ಸರ್ಕಾರ…