ತುಮಕೂರು : ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ…
Category: Uncategorized
ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ-ಶುಭ ಕಲ್ಯಾಣ್
ತುಮಕೂರು : ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ (Bird Flu)ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ…
ನರೇಗಾ ಹಬ್ಬ 2025 : ತುಮಕೂರು ಜಿಲ್ಲೆಗೆ 3 ಪ್ರಶಸ್ತಿ
ತುಮಕೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ…
ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಮಾದಿಗರ ಕಡೆಗಣನೆ
ತುಮಕೂರು :ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷ ಕಳೆಯುತ್ತಾ ಬಂದಿದ್ದರೂ ತುಮಕೂರು ಜಿಲ್ಲೆಯಲ್ಲಿ ಇದುವರೆಗೂ ಮಾದಿಗ ಸಮುದಾಯದ ಕಾರ್ಯಕರ್ತರಿಗೆ,…
ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್ಲೈನ್ ಅರ್ಜಿ ಆಹ್ವಾನ
ತುಮಕೂರು : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು…
ಪತ್ರಕರ್ತರ ಸಮ್ಮೇಳನಕ್ಕೆ ಮೆರಗು ತಂದ ಮೆರವಣಿಗೆ
ತುಮಕೂರು- ಕಲ್ಪತರುನಾಡಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ…
ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ: ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ತುಮಕೂರು : ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳಲಿದೆ, ಇದಕ್ಕಾಗಿ ಬಜೆಟ್ನಲ್ಲಿ 10 ಕೋಟಿ ತೆಗೆದಿಡಲಾಗಿದ್ದು…
ಪೊಲೀಸ್ ರ ಒತ್ತಡ ಕಡಿಮೆಗೆ ಕ್ರೀಡೆ ಅತಿಮುಖ್ಯ-ಶುಭ ಕಲ್ಯಾಣ್
ತುಮಕೂರು- ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯೋನ್ಮುಖರಾಗಿರುವ ಪೆÇಲೀಸರ ಒತ್ತಡ ನಿವಾರಣೆಗೆ ಕ್ರೀಡೆ…
ವಿ.ಎ. ಹುದ್ದೆ ಭರ್ತಿ : ಜ.6ರಂದು ಮೂಲ ದಾಖಲೆಗಳ ಪರಿಶೀಲನೆ-
ತುಮಕೂರು : ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ(ವಿ.ಎ.)ಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪರಿಷ್ಕøತ…
ಎಸ್.ಸಿ-ಎಸ್.ಟಿ ಕುಂದು-ಕೊರತೆ ಸಭೆ ಮುಂದೂಡಿಕೆ
ತುಮಕೂರು : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 28ರ ಬೆಳಿಗ್ಗೆ 11ಗಂಟೆಗೆ ನಗರದ ಬಾಲಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು…