ಮನೆಯಲ್ಲೇ ಮತದಾನ ಮಾಡಿದ ಹಿರಿಯ ನಾಗರಿಕರು, ವಿಕಲಚೇತನರು

ತುಮಕೂರು- ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏ. 26 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಈ ಅವಧಿಯ ಚುನಾವಣೆಯಲ್ಲಿ…