ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಚಾಲಕರು, ಮಾಲೀಕರ ಪ್ರತಿಭಟನೆ

ತುಮಕೂರು : ನಗರದಲ್ಲಿ ಅನಧಿಕೃತವಾಗಿ ಓಡಿಸುತ್ತಿರುವ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕು, ಹೊಸದಾಗಿ ಆಟೋ ಪರವಾನಗಿ ತಡೆಹಿಡಿಯಬೇಕು…

ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆ,ನಾಗರೀಕ ಸಮಾಜ ವಿರೋಧಿಸಬೇಕು -ಪ್ರೊ . ಕೆ.ದೊರೈರಾಜು

ತುಮಕೂರು ; ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರ ತನ್ನ ಮತ ಗಳಿಕೆಯ ರಾಜಕಾರಣಕ್ಕಾಗಿ ಸಂವಿಧಾನ ವಿರೋಧಿ ಹಾಗೂ ವಿಭಜಕ ರಾಜಕಾರಣ ಮುಂದುವರಿಸುತ್ತಾ…

ಹಿರಿಯ ವಕೀಲರ ಮೇಲೆ ಹಲ್ಲೆ ಖಂಡಿಸಿ ವಕೀಲರ ಸಂಘದಿಂದ ಪ್ರತಿಭಟನೆ

ತುಮಕೂರು:ಕರ್ನಾಟಕ ರಾಜ್ಯ ವಕೀಲ ಪರಿಷತ್ತಿನ ಮಾಜಿ ಅಧ್ಯಕ್ಷರೂ,ಹಿರಿಯ ವಕೀಲರೂ, ಅಖಿಲ ಭಾರತ ಬಾರ್ ಕೌನ್ಸಿಲ್ ಉಪಾಧ್ಯಕ್ಷರಾದ ಸದಾಶಿವರೆಡ್ಡಿ ಅವರ ಮೇಲೆ ನಡೆದಿರುವ…

ಲಾರಿ ಮುಷ್ಕರ : ಕಂಟ್ರೋಲ್ ರೂಮ್ ಸ್ಥಾಪನೆ

ತುಮಕೂರು : ಲಾರಿ ಮಾಲೀಕರ ವಿವಿಧ ಸಂಘಗಳು ಏಪ್ರಿಲ್ 14ರ ಮಧ್ಯರಾತ್ರಿಯಿಂದ ಅನಿರ್ಧಿಷ್ಟ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಮುಷ್ಕರದ ಅವಧಿಯಲ್ಲಿ…

ಲಾರಿ ಮುಷ್ಕರ-ಸಾಗಾಣಿಕೆ ಸ್ಥಗಿತ

ತುಮಕೂರು- ಡೀಸೆಲ್ ಮೇಲಿನ ಸೆಸ್ ಕಡಿತ, ಅಂತಾರಾಜ್ಯ ಆರ್.ಟಿ.ಓ. ಚೆಕ್ ಪೆÇೀಸ್ಟ್ ರದ್ದು, ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜ್ ಮುಚ್ಚುವುದು ಸೇರಿದಂತೆ…

ಏ.14ರ ಮಧ್ಯ ರಾತ್ರಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ

ತುಮಕೂರು- ಡಿಸೇಲ್ ಮೇಲಿನ ಸೆಸ್ ಕಡಿತ, ಅಂತರರಾಜ್ಯ ಆರ್.ಟಿ.ಓ.ಚೆಕ್ ಪೋಸ್ಟ್ ರದ್ದು, ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜ್ ಮುಚ್ಚುವುದು ಸೇರಿದಂತೆ ವಿವಿಧ…

ಸಂವಿಧಾನ ಬದಲಾವಣೆ ಹೇಳಿಕೆ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಜೆಡಿಎಸ್ ಆಗ್ರಹ

ತುಮಕೂರು:ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕುಎಂದು ಒತ್ತಾಯಿಸಿ ಜಿಲ್ಲಾಜೆಡಿಎಸ್ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾರತ…

ಅಲ್ಪಸಂಖ್ಯಾತರ ಓಲೈಕೆ, ಬಹುಸಂಖ್ಯಾತರ ಹಿತ ತಿರಸ್ಕಾರ-ಶಾಸಕ ಜ್ಯೋತಿಗಣೇಶ್

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ಧೋರಣೆ ಮಿತಿ ಮೀರಿದೆ. ಹೀಗೇ ಮುಂದುವರೆದರೆ ರಾಜ್ಯ, ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ…

ಕರವೇ ಕಾರ್ಯಕರ್ತರಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ

ತುಮಕೂರು: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ…

  ಕಲ್ಪತರುನಾಡಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾದ ಕರ್ನಾಟಕ ಬಂದ್

ತುಮಕೂರು :  ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯಲ್ಲಿ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ…