ರಾಜ್ಯಪಾಲರ ಅವಹೇಳನ-ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ತುಮಕೂರು: ರಾಜ್ಯಪಾಲರು ಬೆದರುಗೊಂಬೆ ಅಲ್ಲ, ಸಾಂವಿಧಾನಿಕ ಹುದ್ದೆ. ರಾಜ್ಯದ ಆಡಳಿತ ಯಂತ್ರ ದುರುಪಯೋಗವಾದಾಗ, ಸರ್ಕಾರದ ಖಜಾನೆ ಲೂಟಿಯಾದಾಗ, ಸಾರ್ವಜನಿಕ ಆಸ್ತಿಯನ್ನು ಸ್ವಾರ್ಥಕ್ಕೆ…

ಪ್ರಾಸಿಕ್ಯೂಷನ್‍ ಅನುಮತಿ ಹಿಂಪಡೆಯುವಂತೆ ಮಾಜಿ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ತುಮಕೂರು ಗ್ರಾಮಾಂತರ : ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ನೇತೃತ್ವದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿಯನ್ನು…

ಪ್ರಾಸಿಕ್ಯೂಷನ್‍ಗೆ ಅನುಮತಿ, ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರ ಕಾಂಗ್ರೆಸ್ ಪ್ರತಿಭಟನೆ

ತುಮಕೂರು- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರ ಕಾಂಗ್ರೆಸ್ ಘಟಕದ…

ಜಮೀನು ನೀಡಲು ಬ್ಯಾಂಕ್ ಒಪ್ಪಿಗೆ, ಪ್ರತಿಭಟನೆ ಹಿಂಪಡೆದ ರೈತ ಸಂಘ

ತುಮಕೂರು:ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ಕೃಷ್ಣಪ್ಪ ಎಂಬುವವರ ಭೂಮಿಯನ್ನು ಕರ್ನಾಟಕ ಬ್ಯಾಂಕನವರು ಸರ್ಫೇಸಿ ಕಾಯ್ದೆ ಅನ್ವಯ ಈ ಟೆಂಡರ್ ಮೂಲಕ ಹರಾಜು…

ಟ್ರಾಕ್ಟರ್ ಸಾಲಕ್ಕಾಗಿ ಜಮೀನು ಹರಾಜು-ಆ.12ರಂದು ಬ್ಯಾಂಕ್ ಮುಂದೆ ರೈತ ಸಂಘದಿಂದ ಪ್ರತಿಭಟನೆ

ತುಮಕೂರು:ತುರುವೇಕೆರೆ ಪಟ್ಟಣದ ಕರ್ನಾಟಕ ಬ್ಯಾಂಕ್‍ನವರು ರೈತರೊಬ್ಬರು ಟ್ರಾಕ್ಟರ್ ಸಾಲಕ್ಕಾಗಿ ಅಡವಿಟ್ಟ 6.10 ಗುಂಟೆ ಜಮೀನನ್ನು ಒಟಿಎಸ್‍ಗೆ ಅವಕಾಶ ನೀಡದೆ ಈ ಟೆಂಡರ್…

ಕಾರ್ಮಿಕ ಕಲ್ಯಾಣ ಮಂಡಳಿಯ ನಿದಿಯಲ್ಲಿ ಅವ್ಯವಹಾರ,ಆ.5ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ

ತುಮಕೂರು: ಕಾರ್ಮಿಕ ಕಲ್ಯಾಣ ಮಂಡಳಿಯ ನಿಧಿ ಬಳಕೆಯಲ್ಲಿ ಆಗಿರುವ ಅವ್ಯವಹಾರ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳ…

ಮಾರುಕಟ್ಟೆ ಜಾಗದಲ್ಲಿ ಮಾಲ್ ನಿರ್ಮಾಣ ವಿರೋಧಿಸಿ ಮುಂದುವರೆದ ಹೋರಾಟ

ತುಮಕೂರು: ನಗರದ ಸಿದ್ಧಿವಿನಾಯಕ ತರಕಾರಿ ಮತ್ತು ಹೂವು ಮಾರುಕಟ್ಟೆ ಆವರಣದಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿತ್ ಪಾರ್ಕಿಂಗ್ ನಿರ್ಮಾಣ ಯೋಜನೆ ವಿರುದ್ಧ…

ಸಿದ್ಧಿವಿನಾಯಕ ಮಾರುಕಟ್ಟೆ ಜಾಗದಲ್ಲಿ ಮಾಲ್ ನಿರ್ಮಾಣಕ್ಕೆ ಬಿಜೆಪಿ ಶಾಸಕದ್ವರಿಂದ ವಿರೋಧ-ಪ್ರತಿಭಟನೆ

ತುಮಕೂರು: ನಗರದ ಸಿದ್ಧಿವಿನಾಯಕ ಮಾರುಕಟ್ಟೆ ಪ್ರದೇಶದಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳುತ್ತಿರುವ ಮಲ್ಟಿ ಯುಟಿಲಿಟಿ ಮಾಲ್ ನಲ್ಲಿ ಈ ಹಿಂದೆ ಇದ್ದ ವ್ಯಾಪಾರಸ್ಥರಿಗೆ…

ಹಿಂದುಳಿದ ವರ್ಗದ ವ್ಯಕ್ತಿ ಮುಖ್ಯಮಂತ್ರಿಯಾಗಿರುವುದನ್ನು ಸಹಿಸದೆ ಕೆಳಗಿಳಿಸಲು ಕೇಂದ್ರ ಸರ್ಕಾರ ಪ್ರಾಯೋಜಿತ ಹುನ್ನಾರ-ಕೆ.ಎನ್.ರಾಜಣ್ಣ

ತುಮಕೂರು : ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಿರುವುದನ್ನು ಸಹಿಸದ ಕೇಂದ್ರ ಸರ್ಕಾರವು ಮತ್ತು ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಪ್ರಾಯೋಜಿತ…

ಹೇಮಾವತಿ ನೀರು ಹರಿಸುವಂತೆ ಬಾಗೂರು ನವಿಲಿನಲ್ಲಿ ಮಲಗಿ ಸೊಗಡು ಶಿವಣ್ಣ ಧರಣಿ

ತುಮಕೂರು : ಜಿಲ್ಲೆಗೆ ಹೇಮಾವತಿ ನೀರನ್ನು ಹರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಕಲ್ಪತರು ನಾಡು ತುಮಕೂರಿಗೆ ನೀರು ಹರಿಸಲು ಸರ್ಕಾರ ವಿಳಂಬ…