ಸಮಾಜವನ್ನು ಕಟ್ಟುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದು

ತುಮಕೂರು: ಸರ್ಕಾರ ಮತ್ತು ಜನಗಳ ನಡುವೆ ಉತ್ತಮ ಸಂಬಂಧ ಏರ್ಪಡುವಂತೆ ಮಾಡಲು ಒಳ್ಳೆಯ ಪತ್ರಕರ್ತರಿಂದ ಮಾತ್ರ ಸಾಧ್ಯ. ಮಾಧ್ಯಮಗಳು ಅವರ ನಡುವಿನ…

ಸೆ.27ರಂದು ಬಸವ ಸಂಸ್ಕøತಿ ಅಭಿಯಾನ, ಸಮಾವೇಶ

ತುಮಕೂರು:ಕರ್ನಾಟಕ ರಾಜ್ಯ ಲಿಂಗಾಯತ ಮಠಾಧೀಶರ ಒಕ್ಕೂಟವು ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಜಾಗೃತಿ’ ಮೂಡಿಸುವ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ಸೆಪ್ಟೆಂಬರ್ 1 ರಿಂದ…

ಸೈದಾಂತಿಕ ನಿಲುವುಗಳ ಪ್ರಣಾಳಿಕೆಯನ್ನು ಹೊಂದಿರುವ ಸಿಪಿಐ ಪಕ್ಷವನ್ನ ಜನರು ಒಪ್ಪಿಕೊಳ್ಳಬೇಕಿದೆ: ಡಾ. ಜಿ ರಾಮಕೃಷ್ಣ

ತುಮಕೂರು: ದೇಶದಲ್ಲಿ ಕಾರ್ಮಿಕರು ದುಡಿಯುವ ಮತ್ತು ಬಡವರ ಪರವಾಗಿ ಬೀದಿಗಿಳಿದು ಸರ್ಕಾರ ಸ್ಥಳೀಯ ಆಡಳಿತಗಳನ್ನ ಟೀಕೆಸುತ್ತ ಪ್ರತಿಭಟನೆಗಳ ಮೂಲಕ ಎಚ್ಚರಿಕೆ ಗಂಟೆಯಾಗಿರುವ…

ಗಣಿಭಾದಿತ ಪ್ರದೇಶಗಳ ಅಭಿವೃದ್ಧಿಗೆ ಒತ್ತಾಯಿಸಿ ಬಳ್ಳಾರಿಯಲ್ಲಿ ಆ.16ರಂದು ಸಮಾವೇಶ

ತುಮಕೂರು:ಗಣಿಭಾದಿತ ಪ್ರದೇಶಗಳ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಹಣವನ್ನು ಬಾಧಿತ ಪ್ರದೇಶಗಳ ಶಿಕ್ಷಣ, ಆರೋಗ್ಯ ಮತ್ತು ಅರ್ಥಿಕ ಅಭಿವೃದ್ದಿಗೆ ಬಳಸುವಂತೆ ಸರಕಾರದ ಮೇಲೆ ನಿಗಾವಹಿಸುವುದು,…

ಪ್ರಜಾಪ್ರಭುತ್ವ-ಕೋಮು ಸೌಹಾರ್ಧತೆಯನ್ನು ಉಳಿಸುವ ನಿಟ್ಟಿನಲ್ಲಿ ಸಿಪಿಐ(ಎಂ)ನ ರಾಜ್ಯ ಸಮ್ಮೇಳನದ ನಿರ್ಣಯ

ತುಮಕೂರು:ಸಮಗ್ರ, ಸಂವೃದ್ದ, ಸೌಹಾರ್ಧ ಕರ್ನಾಟಕ ಘೋಷ ವಾಕ್ಯದೊಂದಿಗೆ ತುಮಕೂರಿನಲ್ಲಿ ನಡೆದ ಸಿಪಿಐ(ಎಂ)ನ 24ನೇ ರಾಜ್ಯ ಸಮ್ಮೇಳನದಲ್ಲಿ ಪಕ್ಷದ ಮುಂದಿನ ಮೂರು ವರ್ಷಗಳ…

ನ.29, 30ರಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಕಲ ಸಿದ್ಧತೆ

ತುಮಕೂರು : ನಗರದ ಗಾಜಿನ ಮನೆಯಲ್ಲಿ ನವೆಂಬರ್ 29 ಹಾಗೂ 30ರಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು…

ಕನ್ನಡ ಜ್ಯೋತಿ ರಥಯಾತ್ರೆ : ನಗರಕ್ಕೆ ಬರಮಾಡಿಕೊಂಡ ಜಿಲ್ಲಾಧಿಕಾರಿ

ತುಮಕೂರು : ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಹಿತ್ಯ…

ನವೆಂಬರ್ ತಿಂಗಳಾಂತ್ಯಕ್ಕೆ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ತುಮಕೂರು : ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ಅಮಾನಿಕೆರೆ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ನವೆಂಬರ್ 29 ಮತ್ತು 30ರಂದು…

ಅ. 13 ರಂದು ರೈಲ್ವೇ ಪ್ರಯಾಣಿಕರ ವೇದಿಕೆ ದಶಮಾನೋತ್ಸವ

ತುಮಕೂರು: ರೈಲು ಪ್ರಯಾಣಿಕರನ್ನು ಸಾಂಸ್ಕøತಿಕ ಮನಸುಗಳನ್ನು ಒಗೂಡಿಸಿ, ಅವರ ಕುಂದುಕೊರತೆಗಳನ್ನು ರೈಲ್ವೆ ಅಧಿಕಾರಿಗಳ ಮೂಲಕ ಬಗೆಹರಿಸಿ ಪ್ರಯಾಣಿಕರ ಹಿತ ಕಾಪಾಡಿಕೊಂಡು ಬರುತ್ತಿರುವ…

ದಲಿತರು ಸಂವಿಧಾನ-ಪ್ರಜಾಪ್ರಭುತ್ವವನ್ನು ಕಾಯುವ ಕೆಲಸ ಮಾಡುತ್ತಿದ್ದಾರೆ – ಮತ್ತಷ್ಟು ಎಚ್ಚರ ಅಗತ್ಯ-ಸತೀಶ್ ಜಾರಕಿ ಹೊಳಿ

ತುಮಕೂರು:ಕಳೆದ 70 ವರ್ಷಗಳಿಂದ ಅಂಬೇಡ್ಕರ್ ಅನುಯಾಯಿಗಳು ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಾಯುವ ಕೆಲಸ ಮಾಡುತ್ತಿದ್ದು,ಬುದ್ದ, ಬಸವ, ಅಂಬೇಡ್ಕರ್ ಅವರ…